ಬಿಜೆಪಿ-ಬಿ ಎಸ್ ಪಿ ನಡುವೆ ವಾಕ್-ಸಮರ ದುರದೃಷ್ಟಕರ: ಅಖಿಲೇಶ್ಬಹುಜನ ಸಮಾಜವಾದಿ ಪಕ್ಷ (ಬಿ ಎಸ್ ಪಿ) ಮತ್ತು ಭಾರತೀಯ ಜನತಾ ಪಕ್ಷಗಳ (ಬಿಜೆಪಿ) ನಡುವೆ ನಡೆಯುತ್ತಿರುವ ವಾಕ್-ಸಮರದ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮೌನ
ಐಎಎಫ್ ವಿಮಾನ ನಾಪತ್ತೆ: ಎನ್ ಎ ಡಿ ಸಿಬ್ಬಂದಿಗಳ ಕುಟುಂಬಗಳನ್ನು ಭೇಟಿ ಮಾಡಿದ ಆಂಧ್ರ ಮುಖ್ಯಮಂತ್ರಿನೌಕಾಪಡೆ ಶಸ್ತ್ರಾಸ್ತ್ರ ಡಿಪೋ (ಎನ್ ಎ ಡಿ) ಸಿಬ್ಬಂದಿ ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆ (ಐ ಎ ಎಫ್) ವಿಮಾನ ಬಂಗಾಳ ಕೊಲ್ಲಿಯಲ್ಲಿ ಶುಕ್ರವಾರ ನಾಪತ್ತೆಯಾಗಿರುವ ಹಿನ್ನಲೆಯಲ್ಲಿ
ಮೇಕೆಗಳನ್ನು ಮಾರಿ ಶೌಚಾಲಯ ನಿರ್ಮಿಸಿದ ಬಡ ಮಹಿಳೆವಿರಳ ಎನ್ನಬಹುದಾದ ಉದಾಹರಣೆಯೊಂದರಲ್ಲಿ ಬಿಹಾರದ ರೊಥಾಸ್ ಜಿಲ್ಲೆಯ ಗ್ರಾಮವೊಂದರ ಮನೆಯಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ತನ್ನ ನಾಲ್ಕು ಮೇಕೆಗಳನ್ನು ಮಾರಿದ ಘಟನೆ ವರದಿಯಾಗಿದೆ.
ನಾಪತ್ತೆಯಾದ ವಾಯುಸೇನೆ ವಿಮಾನಕ್ಕಾಗಿ ತೀವ್ರ ಶೋಧ, ಕಾರ್ಯಾಚರಣೆಗೆ ಎನ್ಡಿಆರ್ಎಫ್4 ಮಂದಿ ಸಿಬ್ಬಂದಿ ಸೇರಿದಂತೆ ಸುಮಾರು 29 ಮಂದಿ ಪ್ರಯಾಣಿಸುತ್ತಿದ್ದ ಭಾರತೀಯ ವಾಯುಸೇನೆಯ ಎಎನ್-32 ವಿಮಾನ ಬಂಗಾಳಕೊಲ್ಲಿಯಲ್ಲಿ...
ಕೆಎಸ್ಆರ್ ಟಿಸಿ ನೌಕರರ ಸಂಘಟನೆಗಳೊಂದಿಗೆ ಸಿಎಂ ನಡೆಸಿದ ಸಭೆ ವಿಫಲ, 24ರಿಂದ ಮುಷ್ಕರದ ಎಚ್ಚರಿಕೆಜುಲೈ 25ರಂದು ಮುಷ್ಕರಕ್ಕೆ ಕರೆ ನೀಡಿರುವ ರಾಜ್ಯ ಸಾರಿಗೆ ಸಂಸ್ಥೆಯ ನೌಕರರ ಸಂಘಟನೆಗಳ ಮುಖಂಡರನ್ನು ಮುಖ್ಯಮಂತ್ರಿ...
29 ಮಂದಿ ಪ್ರಯಾಣಿಸುತ್ತಿದ್ದ ಸೇನಾ ವಿಮಾನ ನಾಪತ್ತೆ: ಬಂಗಾಳಕೊಲ್ಲಿಯಲ್ಲಿ ಪತನ ಶಂಕೆ4 ಮಂದಿ ಸಿಬ್ಬಂದಿ ಸೇರಿದಂತೆ ಸುಮಾರು 29 ಮಂದಿ ಪ್ರಯಾಣಿಕರಿದ್ದ ಭಾರತೀಯ ವಾಯುಸೇನೆಯ ಎಎನ್-32 ಸಂಖ್ಯೆ ವಿಮಾನ ಬಂಗಾಳಕೊಲ್ಲಿಯಲ್ಲಿ ನಾಪತ್ತೆಯಾಗಿದ್ದು, ಸಮುದ್ರದಲ್ಲಿ ಪತನವಾಗಿರುವ ಶಂಕೆ ವ್ಯಕ್ತವಾಗುತ್ತಿದೆ.
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪಾಕ್-ಚೀನಾ ಜಂಟೀ ಗಸ್ತು; ಭಾರತದಿಂದ ಎಚ್ಚರಿಕೆ ನಡೆಪ್ರಮುಖ ಬೆಳವಣಿಗೆಯೊಂದರಲ್ಲಿ ಪಾಕಿಸ್ತಾನ ಮತ್ತು ಚೀನಾ ಸೇನೆ ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿ ಜಂಟಿ ಗಸ್ತು ಆರಂಭಿಸಿವೆ...
ಮಾಯಾವತಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಯಾವುದೇ ಕ್ಷಣದಲ್ಲಿ ದಯಾಶಂಕರ ಸಿಂಗ್ ಬಂಧನಬಿಎಸ್ ಪಿ ಮುಖಂಡೆ ಮಾಯಾವತಿ ಅವರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಉತ್ತರ ಪ್ರದೇಶ ಬಿಜೆಪಿ ಮುಖಂಡ ದಯಾಶಂಕರ ಅವರನ್ನು ಪೊಲೀಸರು ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಕಾಶ್ಮೀರದಲ್ಲಿ ಕರ್ಫ್ಯೂ ಸಡಿಲ; ನಾಲ್ಕು ಜಿಲ್ಲೆಗಳಲ್ಲಿ ಶಾಲೆಗಳು ಮರುಪ್ರಾರಂಭಕಾಶ್ಮೀರದ ನಾಲ್ಕು ಜಿಲ್ಲೆಗಳಲ್ಲಿ ಅಧಿಕಾರಿಗಳು ಕರ್ಫ್ಯೂ ಸಡಿಲಿಸಿದ್ದು ಇಂದಿನಿಂದ ಶಾಲೆಗಳು ಮತ್ತೆ ಪಾರ್ರಾಂಭವಾಗಲಿವೆ ಆದರೆ ಮುನ್ನೆಚ್ಚರಿಕಾ ಕ್ರಮವಾಗಿ ಉಳಿದ 6 ಜಿಲ್ಲೆಗಳಲ್ಲಿ ಜನರ ಓಡಾಟಕ್ಕೆ
ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಕೇರಳ ಸರ್ಕಾರ ಸಮ್ಮತಿಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂಬ ತನ್ನ ನಿರ್ಧಾರಕ್ಕೆ ಬದ್ಧವಾಗಿರುವುದಾಗಿ...
ತಾಲಿಬಾನಿನಂತೆ ಜಾತಿ ಪದ್ಧತಿ; ಚರ್ಚಿಸುವ ಅವಶ್ಯಕತೆ ಇದೆ: ಶರದ್ ಯಾದವ್ಸ್ವಾತಂತ್ರ ಬಂದಾಗಿಲಿಂದಲೂ ದಲಿತರ ವಿರುದ್ಧ ದೌರ್ಜನ್ಯ ಹೆಚ್ಚುತ್ತಲೇ ಇದ್ದು, ಭಾರತದಲ್ಲಿ ಜಾತಿ ಪದ್ಧತಿ 'ತಾಲಿಬಾನ್ ರೀತಿಯದ್ದು' ಎಂದಿದ್ದಾರೆ ಜನತಾದಳ ಸಂಯುಕ್ತ ಪಕ್ಷದ ನಾಯಕ ಶರದ್ ಯಾದವ್
ಗುಜರಾತ್ ದಲಿತ ಸಂತ್ರಸ್ತರನ್ನು ಭೇಟಿ ಮಾಡಿದ ರಾಹುಲ್; ಸಹಾಯದ ಭರವಸೆಗುಜರಾತ್ ನ ಸೌರಾಷ್ಟ್ರದ ಉನಾ ತಾಲ್ಲೂಕಿನಲ್ಲಿ ಗೋರಕ್ಷಕ ಸಮಿತಿಯ ಕೆಲವರು ಸತ್ತ ಗೋವಿನ ಚರ್ಮವನ್ನು ಸಾಗಿಸುತ್ತಿದ್ದ ನಾಲ್ವರು ದಲಿತ ಯುವಕರನ್ನು ಥಳಿಸಿ ದೌರ್ಜನ್ಯವೆಸಗಿದ್ದ
24 ವಾರಗಳ ಗರ್ಭಪಾತಕ್ಕೆ ಮನವಿ; ಅರ್ಜಿ ಆಲಿಸಲಿರುವ ಸುಪ್ರೀಂ ಕೋರ್ಟ್ಭ್ರೂಣದ ಬೆಳವಣಿಗೆ ಸರಿಯಿಲ್ಲವೆಂದು ರೇಪ್ ಸಂತ್ರಸ್ತ ಮಹಿಳೆಯೊಬ್ಬರು ತಮ್ಮ 24 ವಾರಗಳ ಗರ್ಭಪಾತಕ್ಕೆ ಅವಕಾಶ ಕೋರಿ ಅರ್ಜಿ ಹಾಕಿರುವ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಗುರುವಾರ ಮಹಾರಾಷ್ಟ್ರದ
ಕಾರ್ಗಿಲ್ ಯುದ್ಧದ ವೇಳೆ ಪಾಕ್ ಮೇಲೆ ವಾಯುದಾಳಿಗೆ ಮುಂದಾಗಿದ್ದ ಭಾರತ!ಕದನ ವಿರಾಮ ಉಲ್ಲಂಘನೆ ಮಾಡಿ ಅಕ್ರಮವಾಗಿ ಭಾರತದ ಕಾರ್ಗಿಲ್ ಅನ್ನು ವಶಪಡಿಸಿಕೊಂಡಿದ್ದ ಪಾಕಿಸ್ತಾನ ಮೇಲೆ ತೀವ್ರ ಆಕ್ರೋಶಗೊಂಡಿದ್ದ ಭಾರತೀಯ ವಾಯುಸೇನೆ ಪಾಕ್ ಸೇನಾ ನೆಲೆಗಳ ಮೇಲೆ ಭೀಕರ ವಾಯುದಾಳಿಗೆ ಸಜ್ಜಾಗಿತ್ತು ಎಂಬ ಕುತೂಹಲಕಾರಿ ಅಂಶವನ್ನು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ.
ಸ್ನೇಹಿತನ ಮಸೂರಿ ರೆಸಾರ್ಟ್ ವಿವಾದದಲ್ಲಿ ಸಚಿನ್ ತೆಂಡೂಲ್ಕರ್ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ಇದೀಗ ರೆಸಾರ್ಟ್ ವಿವಾದ ಒಂದರಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ...
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ