ಸೇನೆಗೆ ಬಾಕಿ ರಕ್ಷಣಾ ವೆಚ್ಚ ಬಿಡುಗಡೆಯಾಗುತ್ತಿಲ್ಲ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ರಕ್ಷಣಾ ಸವಾಲುಗಳನ್ನು ಸಮರ್ಪಕವಾಗಿ ಎದುರಿಸಲು ಶೀಘ್ರದಲ್ಲೇ ರಾಷ್ಟ್ರೀಯ ಸೇನಾ ತಂತ್ರಗಾರಿಕೆ ಮತ್ತು ಭದ್ರತಾ....
ನಿರ್ಭಯಾ ಪ್ರಕರಣ: "ಸುಪ್ರೀಂ" ನಿಂದ ನ್ಯಾಯ ಸಿಗುವ ಭರವಸೆ ಇದೆ ಎಂದ ಪೋಷಕರು!ದೇಶಾದ್ಯಂತ ವ್ಯಾಪಕ ಪ್ರತಿಭಟನೆ ಮತ್ತು ಆಕ್ರೋಶಕ್ಕೆ ಕಾರಣವಾಗಿದ್ದ ನಿರ್ಭಯಾ ಹತ್ಯಾಚಾರ ಪ್ರಕರಣದ ಅಂತಿಮ ತೀರ್ಪು ಸುಪ್ರೀಂ ಕೋರ್ಟ್ ನಿಂದ ಶುಕ್ರವಾರ ಪ್ರಕಟಗೊಳ್ಳುತ್ತಿದ್ದು, ತಮಗೆ ನ್ಯಾಯ ದೊರೆಯುವ ವಿಶ್ವಾಸವಿದೆ ಎಂದು ನಿರ್ಭಯಾ ಪೋಷಕರು ಹೇಳಿದ್ದಾರೆ.
ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಖಾಯಂ: ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್ನಾಲ್ಕು ವರ್ಷಗಳ ಹಿಂದೆ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ....
ಬ್ಯಾಂಕ್ ಸಾಲ ವಸೂಲಾತಿ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಅಂಕಿತ!ಬ್ಯಾಂಕ್ ಸಾಲ ವಸೂಲಾತಿ ಪ್ರಕ್ರಿಯೆಯಲ್ಲಿ ಬ್ಯಾಂಕ್ ಗಳಿಗೆ ಹೆಚ್ಚಿನ ಅಧಿಕಾರ ನೀಡಬಲ್ಲ ಬ್ಯಾಂಕ್ ಸಾಲ ವಸೂಲಾತಿ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶುಕ್ರವಾರ ಅಂಕಿತ ಹಾಕಿದ್ದಾರೆ.
ಸಮಾಜಕ್ಕೆ ಸಂದೇಶ ನೀಡಲು ಯಾರಿಗೋ ಗಲ್ಲು ಶಿಕ್ಷೆ ನೀಡಲು ಸಾಧ್ಯವಿಲ್ಲ: ಅಪರಾಧಿಗಳ ಪರ ವಕೀಲದೇಶಾದ್ಯಂತ ತೀವ್ರ ಸಂಚಲನ ಉಂಟು ಮಾಡಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳ....
ಪಾಕ್ ಸೇನೆ ನಮ್ಮ ಯೋಧರ ಶಿರಚ್ಛೇದ ಮಾಡಿದ ಬಗ್ಗೆ ಬಲವಾದ ಸಾಕ್ಷ್ಯವಿದೆ: ಭಾರತಪಾಕಿಸ್ತಾನ ಸೇನೆ ಇಬ್ಬರು ಭಾರತೀಯ ಯೋಧರ ಶಿರಚ್ಛೇದ ಮಾಡಿದ ಬಗ್ಗೆ ನಮ್ಮ ಬಳಿ ಬಲವಾದ ಸಾಕ್ಷ್ಯ ಇದೆ ಎಂದು ವಿದೇಶಾಂಗ....
ವಾಟ್ಸಪ್ ಗ್ರೂಪ್ ನಲ್ಲಿ 56 ಅಶ್ಲೀಲ ಚಿತ್ರ ರವಾನಿಸಿದ ಬಿಜೆಪಿ ಎಂಎಲ್ ಸಿ ಕವಟಗಿಮಠಬಿಜೆಪಿ ವಿಧಾನ ಪರಿಷತ್ ಸದಸ್ಯರೊಬ್ಬರು ಪೊಲೀಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಪತ್ರಕರ್ತರಿರುವ....
ಪಿಎಸಿ ಅಧ್ಯಕ್ಷರಾಗಿ ಮಲಿಕಾರ್ಜುನ್ ಖರ್ಗೆ ಅಧಿಕಾರಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು 21 ಸದಸ್ಯ ಬಲದ ಸಂಸತ್ ಸಾರ್ವಜನಿಕ ಲೆಕ್ಕಪತ್ರ ಸಮಿತಿ....
ರಾಷ್ಟ್ರಪತಿ ಚುನಾವಣೆ: ಬಿಜೆಪಿಗೆ ಟಿಆರ್ ಎಸ್ ಬೆಂಬಲ ಘೋಷಣೆರಾಷ್ಟ್ರಪತಿ ಚುನಾವಣೆಗೆ ವೇದಿಕೆ ಸಿದ್ಧವಾಗುತ್ತಿದ್ದು, ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ಎಸ್) ಮುಖ್ಯಸ್ಥ ಹಾಗೂ ತೆಲಂಗಾಣ....
ಪ್ರತಿ ಯೋಧನ ಸಾವಿಗೆ ಬದಲಿಯಾಗಿ '೧೦೦ ತಲೆ ಕತ್ತರಿಸಿ': ಬಾಬಾ ರಾಮದೇವ್ ಕರೆ'ಅವರು ನಮ್ಮ ಒಬ್ಬ ಯೋಧನ ತಲೆ ಕತ್ತರಿಸಿದರೆ ಅದಕ್ಕೆ ಪ್ರತಿಯಾಗಿ ೧೦೦ ತಲೆ ಕತ್ತರಿಸುವುದಕ್ಕೆ ಭಾರತ ಹಿಂಜರಿಯಬಾರದು' ಎಂದು ಯೋಗ ಗುರು ಬಾಬಾ ರಾಮದೇವ್ ಗುರುವಾರ ಹೇಳಿದ್ದಾರೆ.
ಅಜಂ ಖಾನ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿಗೆ ಪತ್ರ ಬರೆದ ರಾಜ್ಯಪಾಲಅಧಿಕಾರ ದುರುಪಯೋಗ ಸೇರಿದಂತೆ ಹಲವು ಆರೋಪಗಳಲ್ಲಿ ಮಾಜಿ ಸಚಿವ ಮೊಹಮದ್ ಅಜಂ ಖಾನ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಉತ್ತರಪ್ರದೇಶ
ವಿಚ್ಛೇದಿತ ಪತ್ನಿ ದುಡಿಯುತ್ತಿದ್ದರೆ ಜೀವನಾಂಶ ಇಲ್ಲ: ಆಂಧ್ರ ಹೈಕೋರ್ಟ್ವಿಚ್ಛೇದಿತ ಪತ್ನಿ ದುಡಿಯುತ್ತಿದ್ದರೆ ಆಕೆಗೆ ಪತಿ ಜೀವನಾಂಶ ನೀಡಬೇಕಿಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಜಮ್ಮು-ಕಾಶ್ಮೀರ: ಹತ್ಯೆ, ದರೋಡೆಗಳ ತಡೆಗೆ ಸೇನೆಯಿಂದ ಬೃಹತ್ ಪ್ರಮಾಣದಲ್ಲಿ ಕೂಂಬಿಂಗ್ ಕಾರ್ಯಾಚರಣೆದಕ್ಷಿಣ ಕಾಶ್ಮೀರದಲ್ಲಿ ಬ್ಯಾಂಕ್ ದರೋಡೆ ಹಾಗೂ ಸರಣಿ ಹತ್ಯೆಗಳು ನಡೆದಿರುವ ಬೆನ್ನಲ್ಲೇ ಭಾರತೀಯ ಸೇನೆ ಬೃಹತ್ ಪ್ರಮಾಣದಲ್ಲಿ ಕೂಂಬಿಂಗ್ ಕಾರ್ಯಾಚರಣೆ ಕೈಗೊಂಡಿದೆ.
ವಿಜಯ್ ಮಲ್ಯಗೆ ಮತ್ತಷ್ಟು ಸಂಕಷ್ಟ, ಲಂಡನ್ ತಲುಪಿದ ಸಿಬಿಐ-ಇಡಿ ಅಧಿಕಾರಿಗಳುವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ವಿದೇಶಕ್ಕೆ ಪರಾರಿಯಾಗಿರುವ ಮದ್ಯದ ದೊರೆ....
ಶಾಲೆಗಳಲ್ಲಿ ಪುಸ್ತಕ, ಸಮವಸ್ತ್ರ ಮಾರಾಟ ಮಾಡುತ್ತಿಲ್ಲ ಎಂಬುದು ಖಚಿತಪಡಿಸಿ: ಸಿಬಿಎಸ್ಇಗೆ ಕೋರ್ಟ್ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳು ಶಾಲಾ ಆವರಣದಲ್ಲಿ ಪಠ್ಯ ಪುಸ್ತಕ ಮತ್ತು ಸಮವಸ್ತ್ರಗಳ ಮಾರಾಟ ಮಾಡುವಂತಿಲ್ಲ....
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!