ಜಲ್ಲಿಕಟ್ಟು ಗೂಳಿಯ ಹೊಟ್ಟೆಯಲ್ಲಿತ್ತು 40 ಕೆಜಿ ಪ್ಲಾಸ್ಟಿಕ್ ಮತ್ತು ಎಲ್ ಇ ಡಿ ಬಲ್ಬು!ತಮಿಳುನಾಡಿನ ಜಲ್ಲಿಕಟ್ಟು ಗೂಳಿ ಕ್ರೀಡೆಯನ್ನು ಪ್ರತಿನಿಧಿಸಿದ್ದ ಗೂಳಿಯ ಹೊಟ್ಟೆಯಿಂದ ಪಶುವೈದ್ಯರು ೩೮.೫ ಕೆಜಿ ಪ್ಲಾಸ್ಟಿಕ್ ಚೀಲಗಳು ಮತ್ತು ಎಲ್ ಇ ಡಿ ಬಲ್ಬ್ ಒಂದನ್ನು ಹೊರತೆಗೆದಿದ್ದಾರೆ.
ಮರುನಾಮಕರಣ ಮಾಡಿದರೆ ಅಕ್ರಮ ಸಕ್ರಮವಾಗುವುದಿಲ್ಲ; ಅರುಣಾಚಲ ಭಾರತದ ಅವಿಭಾಜ್ಯ ಅಂಗ: ಚೀನಾಗೆ ಭಾರತದ ಪ್ರತಿಕ್ರಿಯೆಅರುಣಾಚಲ ಪ್ರದೇಶದ ಆರು ನಗರಗಳಿಗೆ ಮರುನಾಮಕರಣ ಮಾಡಿರುವ ಚೈನಾದ ಕ್ರಮಕ್ಕೆ ಉತ್ತರಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಗೋಪಾಲ್ ಬಗಲಿ, ಇದು ಅಕ್ರಮವಾಗಿ...
ಗರ್ಲ್ ಫ್ರೆಂಡ್ ಗಾಗಿ ವಿಮಾನ ಹೈಜಾಕ್ ಮೇಲ್ ಮಾಡಿದ್ದ ಹೈದರಾಬಾದ್ ವ್ಯಕ್ತಿ ಬಂಧನತನ್ನ ಗರ್ಲ್ ಫ್ರೆಂಡ್ ವಿಮಾನ ಪ್ರಯಾಣ ತಪ್ಪಿಸುವುದಕ್ಕಾಗಿ ವಿಮಾನ ಹೈಜಾಕ್ ಡ್ರಾಮಾ ಸೃಷ್ಟಿಸಿದ ಹೈದರಾಬಾದ್ ಮೂಲದ....
ಬೀದರ್ ಬಳಿ ಹಳಿ ತಪ್ಪಿದ ಔರಂಗಾಬಾದ್-ಹೈದರಾಬಾದ್ ಪ್ಯಾಸೆಂಜರ್ ರೈಲು, ಹಲವರಿಗೆ ಗಾಯಬೀದರ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಔರಂಗಾಬಾದ್-ಹೈದರಾಬಾದ್ ಪ್ಯಾಸೆಂಜರ್ ರೈಲು ಹಳಿ ತಪ್ಪಿದ್ದು, ಘಟನೆಯಲ್ಲಿ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಹಳಿ ತಪ್ಪಿದ ಔರಂಗಾಬಾದ್-ಹೈದರಾಬಾದ್ ಪ್ಯಾಸೆಂಜರ್ ರೈಲು: ಸಹಾಯವಾಣಿ ಸಂಖ್ಯೆ ಬಿಡುಗಡೆ!ಬೀದರ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಔರಂಗಾಬಾದ್-ಹೈದರಾಬಾದ್ ಪ್ಯಾಸೆಂಜರ್ ರೈಲು ಹಳಿ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ರೈಲ್ವೇ ಇಲಾಖೆ ತುರ್ತು ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಿದೆ.
ನಾವು ಆದೇಶ ಹೊರಡಿಸಿದ ನಂತರವೂ ನೀವು ಹೇಗೆ ಆಧಾರ್ ಕಡ್ಡಾಯಗೊಳಿಸುತ್ತೀರಾ? ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆಎಲ್ಲಾ ಸರ್ಕಾರಿ ಸೇವೆಗಳಿಗೂ ಆಧಾರ ಕಡ್ಡಾಯಗೊಳಿಸುತ್ತಿರುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ....
ಇಂಧನ ಉಳಿಸಿ ಎಂದು ಪ್ರಧಾನಿ ಕರೆ ಕೊಟ್ಟರೇ ಹೊರತು, ಪಂಪ್ ಬಂದ್ ಮಾಡಿ ಎಂದು ಅಲ್ಲ: ಧರ್ಮೇಂದ್ರ ಪ್ರಧಾನ್ಮುಂದಿನ ತಿಂಗಳ 14ರಿಂದ ಪ್ರತಿ ಭಾನುವಾರ ಪೆಟ್ರೋಲ್ ಬಂಕ್ ಗಳನ್ನು ಮುಚ್ಚುವ ದಕ್ಷಿಣ ಭಾರತ ರಾಜ್ಯಗಳ ಪೆಟ್ರೋಲ್ ಬಂಕ್ ಮಾಲೀಕರ ಸಲಹೆಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿಲ್ಲ. ಇದರಿಂದ...
ಟೈಮ್ಸ್ ನೂರು ಪ್ರಭಾವಿಗಳ ಪಟ್ಟಿಯಲ್ಲಿ ಪ್ರಧಾನಿ ಮೋದಿ, ಪೇಟಿಎಂ ಶರ್ಮಾಗೆ ಸ್ಥಾನಬಹು ನಿರೀಕ್ಷಿತ ಟೈಮ್ ಮ್ಯಾಗಜೀನ್ ನ ವಾರ್ಷಿಕ 100 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿ ಬಿಡುಗಡೆಯಾಗಿದ್ದು, ಪಟ್ಟಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಪೇಟಿಎಂ ಮುಖ್ಯಸ್ಥ ವಿಜಯ್ ಶೇಖರ್ ಶರ್ಮಾ ಸ್ಥಾನ ಸಂಪಾದಿಸಿದ್ದಾರೆ.
ಆಧಾರ್ ನೆಪದಲ್ಲಿ ಗ್ರಾಹಕರ ಮಾಹಿತಿ ಸಂಗ್ರಹಿಸುತ್ತಿದ್ದ 8 ವೆಬ್ ಸೈಟ್ ಗಳ ವಿರುದ್ಧ ಎಫ್ಐಆರ್ ದಾಖಲುಆಧಾರ್ ಗೆ ಸಂಬಂಧಿಸಿದ ಸೇವೆಗಳನ್ನು ಒದಗಿಸುವುದಾಗಿ ಹೇಳಿ ಅಕ್ರಮವಾಗಿ ಆಧಾರ್ ಸಂಖ್ಯೆ ಹಾಗೂ ಜನರ ಮಾಹಿತಿ....
ಬಿಜೆಪಿಯನ್ನು ಹದ್ದುಬಸ್ತಿನಲ್ಲಿಡಲು ಪ್ರಾದೇಶಿಕ ಪಕ್ಷಗಳೇ ಸಾಕು: ಮಮತಾಭಾರತೀಯ ಜನತಾ ಪಕ್ಷಕ್ಕೆ ತಡೆಯೊಡ್ಡಲು ಪ್ರಾದೇಶಿಕ ಪಕ್ಷಗಳೇ ಸಾಕು ಎಂದು ಗುರುವಾರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಕಲ್ಲೆಸೆಯುವ ಪ್ರತಿಭಟನಕಾರರ ಮೇಲಿನ ಬಿಜೆಪಿ ಸಚಿವನ ಪ್ರತಿಕ್ರಿಯೆ 'ಅಸಹ್ಯಕರ' ಎಂದ ಪಿಡಿಪಿಕಾಶ್ಮೀರ ಕಣಿವೆಯಲ್ಲಿ ಭದ್ರತಾ ಪಡೆಗಳ ಮೇಲೆ ಕಲ್ಲೆಸೆಯುವ ಪ್ರತಿಭಟನಕಾರರ ಬಗ್ಗೆ ಕೈಗಾರಿಕಾ ಸಚಿವ ಚಂದ್ರ ಪ್ರಕಾಶ್ ಗಂಗಾ ಮಾಡಿರುವ ಪ್ರತಿಕ್ರಿಯೆಗಳು 'ಅಸಹ್ಯಕರ' ಎಂದು ಜಮ್ಮು ಕಾಶ್ಮೀರದ ಆಡಳಿತ
12ನೇ ತರಗತಿ ವಿದ್ಯಾರ್ಥಿ ಓಡಿಸುತ್ತಿದ್ದ ಕಾರು ಫುಟ್ಪಾತ್ ಮೇಲೆ ಹರಿದು ಓರ್ವ ಸಾವು, ಮೂವರಿಗೆ ಗಾಯ೧೨ನೇ ತರಗತಿ ವಿದ್ಯಾರ್ಥಿ ಓಡಿಸುತ್ತಿದ್ದ ಕಾರು ಪಾದಚಾರಿ ಮಾರ್ಗದ ಮೇಲೆ ಮಲಗಿದ್ದ ಜನರ ಮೇಲೆ ಹರಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು ಹಲವರಿಗೆ ಗಂಭೀರ ಗಾಯಗಳಾಗಿವೆ.
ಶನಿವಾರ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಪೊಲೀಸರಿಂದ ದಿನಕರನ್ ಗೆ ನೋಟಿಸ್ಎಐಎಡಿಎಂಕೆ ಪಕ್ಷದ ಎರಡು ಎಲೆಗಳ ಚಿನ್ಹೆಗಾಗಿ ಚುನಾವಣಾ ಆಯೋಗದ ಅಧಿಕಾರಿಗೆ ಲಂಚ ನೀಡಿದ ಆರೋಪ ಎದುರಿಸುತ್ತಿರುವ,....
ಸಂಧಾನ ಯಶಸ್ವಿ; ಎಐಎಡಿಎಂಕೆಯಿಂದ ಚಿನ್ನಮ್ಮ-ದಿನಕರನ್ ಗೆ ಗೇಟ್ ಪಾಸ್ ಸಾಧ್ಯತೆ!ನಿರೀಕ್ಷೆಯಂತೆಯೇ ತಮಿಳುನಾಡಿನಲ್ಲಿ ಇತಿಹಾಸ ಮರುಕಳಿಸಿದ್ದು, ಜಯಲಲಿತಾ ಅವರ ಸಾವಿನ ಬಳಿಕ ಇಬ್ಭಾಗವಾಗಿದ್ದ ಎಐಎಡಿಎಂಕೆ ಪಕ್ಷ ಮತ್ತೆ ಒಂದಾಗಿದೆ.
'ಸಾಲದ ದೊರೆ' ವಿಜಯ್ ಮಲ್ಯಗೆ ಷರತ್ತುಬದ್ಧ ಜಾಮೀನು; ಮಾಧ್ಯಮಗಳ ಹಂಗಾಮ ಎಂದು ಮಲ್ಯ ಟ್ವೀಟ್ಸ್ಕಾಟ್ ಲ್ಯಾಂಡ್ ಯಾರ್ಡ್ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಮದ್ಯದ ದೊರೆ ವಿಜಯ್ ಮಲ್ಯ ಅವರಿಗೆ ಲಂಡನ್ ನ ವೆಸ್ಟ್ ಮಿನಿಸ್ಟರ್ಸ್....
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!