ವಿಜಯ್ ಮಲ್ಯ ಹಸ್ತಾಂತರಿಸುವಂತೆ ಲಂಡನ್ ಕೋರ್ಟ್ ಗೆ ಭಾರತೀಯ ಹೈಕಮಿಷನ್, ಸಿಬಿಐ ಒತ್ತಾಯವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ಲಂಡನ್ ನಲ್ಲಿ ತಲೆಮರೆಸಿಕೊಂಡಿರುವ ವಿಜಯ್ ಮಲ್ಯ ಅವರನ್ನು....
ಶಕ್ತಿ ಪ್ರದರ್ಶನಕ್ಕೆ ಮುಂದಾದ ದಿನಕರನ್; ಬೆಂಬಲಿಗ ಶಾಸಕರ ಸಭೆ!ಅತ್ತ ಪನ್ನೀರ್ ಸೆಲ್ವಂ ಹಾಗೂ ಪಳನಿ ಸ್ವಾಮಿ ಒಂದಾಗಿ ಶಶಿಕಲಾ ಮತ್ತು ತಂಡವನ್ನು ಪಕ್ಷದಿಂದ ಉಚ್ಛಾಟಿಸಲು ಮುಂದಾಗಿರುವಂತೆಯೇ ಇತ್ತ ಟಿಟಿವಿ ದಿನಕರನ್ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಕಾಂಗ್ರೆಸ್ ಮೇಲೆ ಮತ ವ್ಯರ್ಥ ಮಾಡಬೇಡಿ: ಕೇಜ್ರಿವಾಲ್ದೆಹಲಿ ನಗರಸಭಾ ಚುನಾವಣೆಗಳ ನಂತರ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ಮೇಕನ್ ಬಿಜೆಪಿ ಪಕ್ಷ ಸೇರುವ ಸುದ್ದಿಯಿದ್ದು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಮತ ವ್ಯರ್ಥಮಾಡಬೇಡಿ ಎಂದು ದೆಹಲಿ
ಮಲ್ಯ ಬ್ರಿಟಿಶ್ ನ್ಯಾಯಾಂಗ ವಿಚಾರಣೆಯಲ್ಲಿದ್ದಾರೆ; ಭಾರತಕ್ಕೆ ಕರೆತರಲು ಪ್ರಯತ್ನ: ಜೇಟ್ಲಿವಿಜಯ್ ಮಲ್ಯ ಪ್ರಕರಣ ಸದ್ಯಕ್ಕೆ ಬ್ರಿಟಿಶ್ ನ್ಯಾಯಾಂಗ ವಿಚಾರಣೆಯನ್ನು ಎದುರಿಸುತ್ತಿದ್ದು, ಅವರನ್ನು ಭಾರತದಲ್ಲಿ ವಿಚಾರಣೆ ನಡೆಸಲು ಕರೆತರುವುದಕ್ಕೆ ಭಾರತೀಯ ಏಜೆನ್ಸಿಗಳು ಅತ್ಯುತ್ತಮ ಶ್ರಮ ವಹಿಸಿವೆ
ಬಿಹಾರದಲ್ಲಿ ಹಿಂದೂ ಯುವ ವಾಹಿನಿ ಕಾರ್ಯಕರ್ತನಿಗೆ ಗುಂಡೇಟು; ಗಂಭೀರ ಗಾಯಬಿಹಾರದ ಸಿವಾನ್ ಜಿಲ್ಲೆಯಲ್ಲಿ ಹಿಂದೂ ಯುವ ವಾಹಿನಿ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಅವರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ಬುಧವಾರ ಹೇಳಿದ್ದಾರೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ ಸೇರಿ 10 ಜನರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸುಪ್ರೀಂ ಅಸ್ತು!ಮಹತ್ವದ ಬೆಳವಣಿಗೆಯಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಬಿಜೆಪಿ ಮುಖಂಡ ಎಲ್ ಕೆ ಅಡ್ವಾಣಿ ಹಾಗೂ ಇತರೆ ಬಿಜೆಪಿ ಮುಖಂಡರ ವಿರುದ್ಧದ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ ನೀಡಿದೆ.
ತಮಿಳುನಾಡಿನಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ; ಎಐಎಡಿಎಂಕೆ ತುರ್ತು ಸಭೆ, ಶಶಿಕಲಾ ಬಣದ ಉಚ್ಛಾಟನೆ?ತಮಿಳುನಾಡಿನಲ್ಲಿ ಮತ್ತೆ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದ್ದು, ಎಐಎಡಿಎಂಕೆ ಪಕ್ಷ ತನ್ನೆಲ್ಲಾ ಶಾಸಕರ ತುರ್ತು ಸಭೆ ನಡೆಸುತ್ತಿದ್ದು, ಬಂಡಾಯವೆದ್ದಿರುವ ಪನ್ನೀರ್ ಸೆಲ್ವಂ ಬಣದೊಂದಿಗೆ ಸಂಧಾನ ಮಾತುಕತೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಪಕ್ಷದ ಚಿನ್ಹೆಗಾಗಿ ಒಗ್ಗೂಡಲು ಸಿದ್ಧರಾದ ಎಐಎಡಿಎಂಕೆ ಶಾಸಕರು, ಪನ್ನೀರ್ ಸೆಲ್ವಂಗೆ ಪ್ರಧಾನ ಕಾರ್ಯದರ್ಶಿ ಹುದ್ದೆ?ಮತ್ತೊಂದು ರಾಜಕೀಯ ಹೈಡ್ರಾಮಾಕ್ಕೆ ತಮಿಳುನಾಡು ಸಾಕ್ಷಿಯಾಗಿದ್ದು, ಅಕ್ರಮ ಹಣ ಹಂಚಿಕೆ ಆರೋಪದ ಮೇರೆಗೆ ಆರ್ ಕೆ ನಗರ ಉಪ ಚುನಾವಣೆ ಮುಂದೂಡಿಕೆಯಾದ ಬೆನ್ನಲ್ಲೇ ಇಬ್ಭಾಗವಾಗಿರುವ ಎಐಎಡಿಎಂಕೆ ಪಕ್ಷವನ್ನು ಮತ್ತೆ ಒಗ್ಗೂಡಿಸಲು ಸಿಎಂ ಪಳನಿ ಸ್ವಾಮಿ ಮುಂದಾಗಿದ್ದಾರೆ.
ಶಶಿಕಲಾ ತಂಡವನ್ನು ಪಕ್ಷದಿಂದ ಉಚ್ಛಾಟಿಸಿ: ಸಂಧಾನಕ್ಕೆ ಪನ್ನೀರ್ ಸೆಲ್ವಂ ಬಣದ ಏಕೈಕ ಷರತ್ತು!ಎಐಎಡಿಎಂಕೆ ಪಕ್ಷದಿಂದ ಶಶಿಕಲಾ ಮತ್ತು ಅವರ ತಂಡವನ್ನು ಉಚ್ಛಾಟನೆ ಮಾಡಿದರೆ ಮಾತ್ರ ಸಂಧಾನಕ್ಕೆ ಸಿದ್ಧ ಎಂದು ಮಾಜಿ ಸಿಎಂ ಒ ಪನ್ನೀರ್ ಸೆಲ್ವಂ ಬಣ ಹೇಳಿದೆ ಎಂದು ಹೇಳಲಾಗುತ್ತಿದೆ.
ಲಂಡನ್ ನಲ್ಲಿ ಮದ್ಯದ ದೊರೆ ವಿಜಯ್ ಮಲ್ಯ ಬಂಧನವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ಲಂಡನ್ ನಲ್ಲಿ ತಲೆಮರೆಸಿಕೊಂಡಿದ್ದ...
ಬಿಬಿಎಂಪಿ ಅಧಿಕಾರಿಗಳಿಗೆ ಎನ್ ಜಿಟಿ ಸಮನ್ಸ್, ನ್ಯಾಯಾಂಗ ನಿಂದನೆ ಕೇಸ್ ದಾಖಲಿಸುವ ಎಚ್ಚರಿಕೆಬೆಳ್ಳಂದೂರು ಕೆರೆ ನೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ಮಂಗಳವಾರ....
ದೇಶದಲ್ಲಿ ಈ ಬಾರಿ ಸಾಮಾನ್ಯ ಮುಂಗಾರು: ಭಾರತೀಯ ಹವಾಮಾನ ಇಲಾಖೆಈ ವರ್ಷ ದೇಶದಲ್ಲಿ ಸಾಮಾನ್ಯ ಮುಂಗಾರು ಮಳೆ ಬೀಳಲಿದೆ ಮತ್ತು ಅದು ಕೃಷಿಗೆ ಸಹಕರಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಘೋಷಿಸಿದೆ.
ಮಣಿಪುರದಲ್ಲಿ ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ ಮತ್ತು ೧೪ ಕೌನ್ಸಲರ್ ಗಳುಮಣಿಪುರದ ಕಾಂಗ್ರೆಸ್ ಶಾಸಕ ಜಿನಸುಹವು ಜೌ ಮತ್ತು ಪಕ್ಷದ ೧೪ ಕೌನ್ಸಲರ್ ಗಳು ಕಾಂಗ್ರೆಸ್ ತೊರೆದು ಆಡಳಿತ ಭಾರತೀಯ ಜನತಾ ಪಕ್ಷ ಸೇರಿದ್ದಾರೆ.
ಪ್ರತಿಭಟನೆಗಳನ್ನು ಹತ್ತಿಕ್ಕಲು ಕಾಶ್ಮೀರ ಕಣಿವೆಯಲ್ಲಿ ಜನಸಂಖ್ಯೆ ತಗ್ಗಿಸಿ: ಸ್ವಾಮಿ ಸಲಹೆಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತಿಭಟನೆಗಳನ್ನು ಹತ್ತಿಕ್ಕಲು ಕಾಶ್ಮೀರದ ಜನಸಂಖ್ಯೆಯನ್ನು ತಗ್ಗಿಸಿ, ಕಾಶ್ಮೀರಿಗಳನ್ನು ತಮಿಳುನಾಡಿನ ನಿರಾಶ್ರಿತರ ಶಿಬಿರಗಳಿಗೆ ಕಳುಹಿಸಬೇಕು ಎಂದು ಬಿಜೆಪಿ
ಗಾಂಧಿ ಸ್ಮೃತಿ ಯಾತ್ರೆ ಪ್ರಾರಂಭಿಸಿದ ನಿತೀಶ್ ಕುಮಾರ್ಭಾರತದಲ್ಲಿ ಬ್ರಿಟಿಷ್ ಆಡಳಿತದ ವಿರುದ್ಧ ಮಹಾತ್ಮ ಗಾಂಧಿಯವರ ಮೊದಲ ಪ್ರಮುಖ ಸತ್ಯಾಗ್ರಹದ ೧೦೦ನೇ ಜಯಂತಿಯ ನೆನಪಿನ ಅಂಗವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಚಂಪರಣ್ ಜಿಲ್ಲೆಯಿಂದ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!