ಜಿಲ್ಲಾ ಮಟ್ಟದಲ್ಲಿ "ತ್ರಿವಳಿ ತಲ್ಲಾಖ್" ಸಮಸ್ಯೆ ಪರಿಷ್ಕರಿಸಬೇಕಿದೆ: ಪ್ರಧಾನಿ ಮೋದಿಮುಸ್ಲಿಂ ಮಹಿಳೆಯರ ಪಾಲಿಗೆ ದೊಡ್ಡ ಪಿಡುಗಾಗಿ ಮಾರ್ಪಟ್ಟಿರುವ ತ್ರಿವಳಿ ತಲ್ಲಾಖ್ ಅನ್ನು ತಳಮಟ್ಟದಿಂದ ಪರಿಷ್ಕರಿಸ ಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಬಿಜೆಪಿ ವಿಧಾನ ಪರಿಷತ್ ಸದಸ್ಯೆ ವಿಮಲಾಗೌಡ ಹೃದಯಾಘಾತದಿಂದ ನಿಧನಬಿಜೆಪಿ ವಿಧಾನ ಪರಿಷತ್ ಸದಸ್ಯೆ ಹಾಗೂ ಮೇಲ್ಮನೆ ಮಾಜಿ ಉಪ ಸಭಾಪತಿ ವಿಮಲಾಗೌಡ ಅವರು ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಭಾರತದ ಇಂದಿನ ಸ್ಥಿತಿಗೆ ಸರ್ದಾರ್ ಪಟೇಲ್ ಕಾರಣ: ಮೋದಿಸ್ವಾತಂತ್ರ್ಯದ ನಂತರ ಭಾರತದ ಭೂಪಟವನ್ನು ತಿದ್ದಿದ್ದಕ್ಕೆ ಮತ್ತು "ದೇಶದ ಇಂದಿನ ಸ್ಥಿತಿಗೆ" ಸರ್ದಾರ್ ವಲ್ಲಭಾಯಿ ಪಟೇಲ್ ಅವರಿಗೆ ಶ್ರೇಯಸ್ಸು ಅರ್ಪಿಸಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ
ಮುಲಾಯಂ ಸಿಂಗ್ ಗತದಿನಗಳಲ್ಲಿ ಬದುಕುತ್ತಿದ್ದಾರೆ: ಜೆ ಡಿ ಯು ವಾಗ್ದಾಳಿಬಿಜೆಪಿ ವಿರೋಧಿ ಮೈತ್ರಿಕೂಟದ ಮಾತುಕತೆಯ ಬಗ್ಗೆ ಸಮಾಜವಾದಿ ಪಕ್ಷದ ಮುಲಾಯಂ ಸಿಂಗ್ ಅವರ ಹೇಳಿಕೆಗಳನ್ನು ಟೀಕಿಸಿರುವ ಜನತಾ ದಳ ಸಂಯುಕ್ತ ಪಕ್ಷ, ಮುಲಾಯಂ ಗತದಲ್ಲಿ ಬದುಕುತ್ತಿದ್ದು,
ಕೇವಲ 9 ವರ್ಷಗಳಲ್ಲೇ ಮಿಲಿಯನೇರ್ ಆದ ಮಾಯಾವತಿ ಸಹೋದರ!ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ರಾಜಕೀಯಕ್ಕೆ ಬಂದ ನಂತರ ಅವರ ಪೋಷಕರಿಗಾಗಿ ಹಾಗೂ ಇತರೆ ಕುಟುಂಬ ಸದಸ್ಯರಿಗಾಗಿ ಸಾಕಷ್ಟು ಸೇವೆ ಸಲ್ಲಿಸಿದ್ದಾರೆ.
ಬೆಂಗಳೂರಿನ 'ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್' ಜಾಗತಿಕ ಗುಣಮಟ್ಟದ್ದಾಗಲಿ: ಪ್ರಣಬ್ ಮುಖರ್ಜಿಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಸ್ಥಾಪನೆಯಾಗುತ್ತಿರುವ ‘ಡಾ.ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್’ಸಂಸ್ಥೆ ಶಿಕ್ಷಣ ಸಂಸ್ಥೆಗಳಲ್ಲೇ....
ಜಾಧವ್ ವಿರುದ್ಧದ ಚಾರ್ಜ್ ಶೀಟ್, ಗಲ್ಲು ಶಿಕ್ಷೆ ತೀರ್ಪಿನ ಪ್ರತಿ ನೀಡುವಂತೆ ಪಾಕ್ ಗೆ ಭಾರತ ಆಗ್ರಹಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರ ವಿರುದ್ಧ ಸಲ್ಲಿಸಲಾದ ಚಾರ್ಜ್ ಶೀಟ್ ಮತ್ತು ಗಲ್ಲು ಶಿಕ್ಷೆಯ....
ಅಫ್ಘಾನಿಸ್ತಾನದಲ್ಲಿ ಅಮೆರಿಕ ಬಾಂಬ್ ದಾಳಿ; ಕೇರಳ ಮೂಲದ ಇಸಿಸ್ ಉಗ್ರನ ಸಾವು!ಆಫ್ಘಾನಿಸ್ತಾನದ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಅಡಗುದಾಣದ ಮೇಲೆ ಅಮೆರಿಕ ಸೇನೆ ನಡೆಸಿದ್ದ ಅತೀ ದೊಡ್ಡ ಬಾಂಬ್ ದಾಳಿ ವೇಳೆ ಕೇರಳ ಮೂಲದ ಯುವಕನೋರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಮುಸ್ಲಿಮರಿಗೆ ಶೇ.12ರಷ್ಟು ಮೀಸಲಾತಿ ನೀಡಲು ಮುಂದಾದ ತೆಲಂಗಾಣ ಸರ್ಕಾರ, ಬಿಜೆಪಿ ವಿರೋಧತೆಲಂಗಾಣ ಸರ್ಕಾರ ರಾಜ್ಯದಲ್ಲಿ ಮುಸ್ಲಿಮರಿಗೆ ಶೇ.12ರಷ್ಟು ಮೀಸಲಾತಿ ನೀಡಲು ಮುಂದಾಗಿದ್ದು, ಇದಕ್ಕೆ ಪ್ರತಿಪಕ್ಷ ಬಿಜೆಪಿ ತೀವ್ರ....
ಒಡಿಶಾದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಗೂ ಮುನ್ನ ರೋಡ್ ಶೋ ನಡೆಸಿದ ಮೋದಿಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಭಾಗವಹಿಸುವುದಕ್ಕಾರಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ...
ತಮಿಳುನಾಡು ರೈತರ ಪ್ರತಿಭಟನೆ ಬೆಂಬಲಿಸಿ ಐಐಟಿ ಮದ್ರಾಸ್ ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹರೈತರ ಆತ್ಮಹತ್ಯೆ ಖಂಡಿಸಿ ಹಾಗೂ ಸಾಲ ಮನ್ನಾಗೆ ಆಗ್ರಹಿಸಿ ಕಳೆದ ಕೆಲವು ವಾರಗಳಿಂದ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ....
ಯಮುನಾ ನದಿ ಪರಿಸರ ಹಾಳು; ತಜ್ಞರ ವರದಿ ಸೋರಿಕೆಯಾಗಿದೆ: ಆರ್ಟ್ ಆಫ್ ಲಿವಿಂಗ್ಯಮುನಾ ನದಿ ತೀರದ ಪರಿಸರ ಹಾನಿ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ(ಎನ್ಜಿಟಿ)ತಜ್ಞರ ಸಮಿತಿ ನೀಡಿರುವ ವರದಿಯ....
ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹದೇವ ಪ್ರಸಾದ್ ಜಯಭೇರಿತೀವ್ರ ಕುತೂಹಲ ಕೆರಳಿಸಿದ್ದ ಗುಂಡ್ಲು ಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಮಹದೇವ ಪ್ರಸಾದ್ ಅವರು ಜಯಭೇರಿ ಭಾರಿಸಿದ್ದು, ಬಿಜೆಪಿ ಅಭ್ಯರ್ಥಿ ನಿರಂಜನ್ ಕುಮಾರ್ ಅವರ ವಿರುದ್ಧ ಒಟ್ಟು 12, 077 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.
ಉಪ ಚುನಾವಣೆ ಫಲಿತಾಂಶದ ಮೂಲಕ ಜನರ ನಾಡಿಮಿಡಿತ ಅರಿತಿದ್ದೇವೆ: ಸಿಎಂನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭೆ ಉಪ ಚುನಾವಣೆಯ ಫಲಿತಾಂಶದ ಮೂಲಕ ನಾವು ಜನರ ನಾಡಿಮಿಡಿತ ಅರಿಯಲು ಸಾಧ್ಯವಾಯಿತು....
ಪೂಜಾಮಂದಿರದ ಸುತ್ತ ಒತ್ತುವರಿ ತೆರವುಗೊಳಿಸಲು ಹಜಿ ಅಲಿ ದರ್ಗಾ ಟ್ರಸ್ಟ್ ಗೆ ಸುಪ್ರೀಂ ಸೂಚನೆಮುಂಬೈನ ಪೂಜಾಮಂದಿರದ ಸುತ್ತಲಿನ ಒತ್ತುವರಿಯನ್ನು ಮೇ ೮ ರೊಳಗೆ ತೆರವುಗೊಳಿಸಲು ಹಜಿ ಅಲಿ ದರ್ಗಾ ಟ್ರಸ್ಟ್ ಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!