ಪಕ್ಷ ಸೇರ್ಪಡೆ ಸಂಬಂಧ ರಾಣೆ ಕಡೆಯಿಂದ ಯಾವುದೇ ಮಾತುಕತೆಯಿಲ್ಲ: ಬಿಜೆಪಿಕಾಂಗ್ರೆಸ್ ತೊರೆದಿರುವ ನಾರಾಯಣ ರಾಣೆ ಅವರ ಕಡೆಯಿಂದ ಪಕ್ಷ ಸೇರ್ಪಡೆ ಸಂಬಂಧ ಯಾವುದೇ ಪ್ರಸ್ತಾವನೆ ಅಥವಾ ಔಪಚಾರಿಕ ಮಾತುಕತೆ ನಡೆದಿಲ್ಲ ಎಂದು ...
ಗುಜರಾತ್: ಪ್ರಧಾನಿ ಮೋದಿಯಿಂದ ಸರ್ದಾರ್ ಸರೋವರ ಅಣೆಕಟ್ಟೆ ದೇಶಕ್ಕೆ ಸಮರ್ಪಣೆಪ್ರಧಾನಿ ನರೇಂದ್ರ ಮೋದಿ ತಮ್ಮ 67ನೇ ಜನ್ಮದಿನದ ಸಂದರ್ಭದಲ್ಲಿ ಸರ್ದಾರ್ ಸರೋವರ್ ಅಣೆಕಟ್ಟೆಯನ್ನು ದೇಶಕ್ಕೆ ಸಮರ್ಪಿಸಿದರು.
ಆರೋಗ್ಯ ಸಚಿವರ ತವರು ಜಿಲ್ಲಾಸ್ಪತ್ರೆಯಲ್ಲಿ 3 ನವಜಾತ ಶಿಶುಗಳ ದಾರುಣ ಸಾವುಗೋರಖ್ ಪುರ ದುರಂತ ಇನ್ನೂ ಹಸಿಯಾಗಿರುವಾಗಲೇ ಕೋಲಾರದ ಎಸ್ ಆರ್ ಎನ್ ಆಸ್ಪತ್ರೆಯಲ್ಲಿ ಮೂರು ನವಜಾತ ಶಿಶುಗಳು ...
'ಬಿಜೆಪಿ ತೊಲಗಿಸಿ' ಆರ್ ಜೆ ಡಿ ರ್ಯಾಲಿಗೆ ಹೋಗಲಿರುವ ನಿತೀಶ್ ಕುಮಾರ್ಮುಂದಿನ ತಿಂಗಳು ರಾಷ್ಟ್ರೀಯ ಜನತಾ ದಳ ನಡೆಸಲಿರುವ 'ಬಿಜೆಪಿ ತೊಲಗಿಸಿ' ರ್ಯಾಲಿಯಲ್ಲಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದೆ.
ಗಡಿಯಲ್ಲಿ ಮುಂದುವರೆದ ಪಾಕ್ ಉದ್ಧಟನತ: ಕದನ ವಿರಾಮ ಉಲ್ಲಂಘನೆಗೆ ಸೇನೆಯಿಂದ ದಿಟ್ಟ ಉತ್ತರಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ತನ್ನ ಉದ್ಧಟತನವನ್ನು ಮುಂದುವರೆಸಿದ್ದು, ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು...
ಮುಖ್ಯ ಚುನಾವಣಾ ಆಯುಕ್ತರಾಗಿ ಅಚಲ್ ಕುಮಾರ್ ಜ್ಯೋತಿ ಅಧಿಕಾರ ಸ್ವೀಕಾರಮುಖ್ಯ ಚುನಾವಣಾ ಆಯುಕ್ತರಾಗಿ ಅಚಲ್ ಕುಮಾರ್ ಜ್ಯೋತಿ ಇಂದು ಅಧಿಕಾರ ಸ್ವೀಕರಿಸಿದರು...
ನಾವು ಕೂಡ ೧೯೬೨ಕ್ಕಿಂತ ಭಿನ್ನವಾಗಿದ್ದೇವೆ: ಚೈನಾಗಡಿಯಲ್ಲಿ ಉದ್ವಿಘ್ನತೆ ಹೆಚ್ಚುತ್ತಿರುವ ಸಮಯದಲ್ಲಿ, ಭಾರತ ನೀಡಿರುವ ಹೇಳಿಕೆಯಂತೆಯೇ ಬೀಜಿಂಗ್ ಸೋಮವಾರ ಪ್ರತಿಕ್ರಿಯಿಸಿದ್ದು, ೨೦೧೭ ರ ಚೈನಾ ಕೂಡ ೧೯೬೨ರ ಚೈನಾ ಅಲ್ಲ ಎಂದಿದೆ.
ಅಮರನಾಥ ಯಾತ್ರೆಗೆ ಜಮ್ಮುವಿನಿಂದ ಹೊರಟ ೪,೪೭೭ ಯಾತ್ರಾರ್ಥಿಗಳುಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ವಾಹನ ಚಾಲನೆ ಪ್ರಾರಂಭವಾದ ಬಳಿಕ, ಚಳಿಗಾಲದ ರಾಜಧಾನಿ ಜಮ್ಮುವಿನಿಂದ ೪೪೭೭ ಯಾತ್ರಾರ್ಥಿಗಳ ಹೊಸ ತಂಡ ಶನಿವಾರ ಅಮರನಾಥ ಯಾತ್ರೆಗೆ
ಸಿಕ್ಕಿಂನಲ್ಲಿ ಚೀನಾ ಪಡೆಗಳಿಂದ ಭಾರತೀಯ ಬಂಕರ್ ಗಳ ನೆಲಸಮ!ಸಿಕ್ಕಿಂನ ಭಾರತದ ಟ್ರೈ-ಜಂಕ್ಷನ್ ನಲ್ಲಿದ್ದ ಭಾರತೀಯ ಸೇನೆಯ ಹಳೆ ಬಂಕರ್ ಗಳನ್ನು ಚೀನಾ ಮತ್ತು ಭೂತಾನ್ ಬುಲ್ಡೋಜರ್...
ಅಲ್ಪಸಂಖ್ಯಾತರಿಗೆ ಅಭದ್ರತೆ ಕಾಡುತ್ತಿಲ್ಲ: ನಖ್ವಿದೇಶದಲ್ಲಿ ಅಲ್ಪಸಂಖ್ಯಾತರ ನಡುವೆ ಅಭದ್ರತೆಯ ಭಾವನೆ ಇಲ್ಲ ಎಂದು ಗುರುವಾರ ಅಲ್ಪಸಂಖ್ಯಾತರ ವ್ಯವಹಾರಗಳ ರಾಜ್ಯ ಸಚಿವ ಮುಕ್ತರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.
ಬಿಹಾರದಲ್ಲಿ ಇಬ್ಬರು ದಲಿತ ಯುವಕರ ಕಗ್ಗೊಲೆಕಳ್ಳರೆಂದು ಶಂಕಿಸಿ ಇಬ್ಬರು ದಲಿತ ಯುವಕರನ್ನು ಹತ್ಯೆಗೈದಿರುವ ಘಟನೆ ಬಿಹಾರದ ಗ್ರಾಮವೊಂದರಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ಹೇಳಿದ್ದಾರೆ.
ಗುಲ್ಬರ್ಗ್ ಹತ್ಯಾಕಾಂಡ: ವಿ ಎಚ್ ಪಿ ಮುಖಂಡನಿಗೆ ಜಾಮೀನು ನೀಡಿದ ಗುಜರಾತ್ ಹೈಕೋರ್ಟ್ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದ ಪ್ರಕರಣದಲ್ಲಿ ತಪ್ಪಿತಸ್ಥನಾಗಿರುವ ವಿಶ್ವ ಹಿಂದೂ ಪರಿಷದ್ ನ ಮುಖಂಡ ಅತುಲ್ ವೈದ್ಯನಿಗೆ ಗುಜರಾತ್ ಹೈಕೋರ್ಟ್ ಮಂಗಳವಾರ ಜಾಮೀನು ನೀಡಿದೆ.
ವೈದ್ಯಕೀಯ ನೆಲೆ: ನೊಬೆಲ್ ಪ್ರಶಸ್ತಿ ಪುರಸ್ಕೃತರನ್ನು ಬಿಡುಗಡೆಗೊಳಿಸಿದ ಚೈನಾ ಸರ್ಕಾರಚೈನಾದ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಲಿಯು ಕ್ಸಿಯೋಬೋ ಅವರನ್ನು ವೈದ್ಯಕೀಯ ನೆಲೆಯ ಮೇಲೆ ಬಿಡುಗಡೆ ಮಾಡಲಾಗಿದೆ. ಅವರಿಗೆ ಯಕೃತ್ತು ಕ್ಯಾನ್ಸರ್ ರೋಗ ಇರುವದು ತಿಳಿದುಬಂದಿದ್ದು
ಮೈಸೂರಿಗೆ ಸಿಗದ ಗಿನ್ನಿಸ್ ಯೋಗಜೂನ್ ೨೧ ರ ಅಂತಾರಾಷ್ಟ್ರೀಯ ಯೋಗ ದಿನದಂದು ಒಂದೇ ಸ್ಥಳದಲ್ಲಿ ಅತಿ ಹೆಚ್ಚು ಜನ ಯೋಗಾಭ್ಯಾಸ ಮಾಡಿ ಗಿನ್ನಿಸ್ ದಾಖಲೆ ಮಾಡಲು ಸಜ್ಜಾಗಿದ್ದ ಮೈಸೂರಿಗೆ, ಅಹಮದಾಬಾದ್ ನಗರ ಕೂದಲೆಳೆ
ನನಗೆ ದಯಾಮರಣ ನೀಡಿ: ತಮಿಳುನಾಡು ಸರ್ಕಾರಕ್ಕೆ ರಾಜೀವ್ ಹಂತಕನ ಮನವಿ26 ವರ್ಷಗಳ ಕಾಲ ಜೈಲಿನ ಕಂಬಿ ಹಿಂದೆ ಜೀವನ ಸವೆಸಿರುವ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಪ್ರಕರಣದ ಅಪರಾಧಿ ಕೆ.ಪಿ ರಾಬರ್ಟ್ ಪಯಾಸ್ ತಮಿಳುನಾಡು ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್