ನನ್ನ ಕೇಸರಿ ಉಡುಪಿನಿಂದಾಗಿ ಕೆಲವರಿಗೆ ತಪ್ಪು ಗ್ರಹಿಕೆಯಿದೆ: ಯೋಗಿ ಆದಿತ್ಯನಾಥ್ತಮ್ಮ ಕೇಸರಿ ಉಡುಪಿನಿಂದಾಗಿ ತಮ್ಮ ಬಗ್ಗೆ ಕೆಲವರಿಗೆ ತಪ್ಪು ಗ್ರಹಿಕೆ ಉಂಟಾಗಿದ್ದು, ಸಂತೋಷ ಮತ್ತು...
ಭಯೋತ್ಪಾದನೆಗೂ ಪ್ರಮಾಣಪತ್ರ; ಬಯಲಾಯ್ತು ಪಾಕಿಸ್ತಾನದ ನಾಟಕ!ಭಾರತದ ಅವಿಭಾಜ್ಯ ಅಂಗವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಸದಾಕಾಲ ಶಾಂತಿ ಕದಡುವ ಕಾರ್ಯ ಮಾಡುತ್ತಿರುವ ಕುಖ್ಯಾತ ಉಗ್ರ ಸಂಘಟನೆ ಜಮಾತ್ ಉದ್ ದವಾ ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಭಯೋತ್ಪಾದನೆ ತರಬೇತಿಗೂ ಪ್ರಮಾಣ ಪತ್ರ ನೀಡುವ ಮೂಲಕ ತನ್ನ ಉದ್ದೇಶವನ್ನು ಜಗಜ್ಜಾಹೀರು ಮಾಡಿದೆ.
ಶೆಲ್ ಕಂಪನಿಗಳ ಮೇಲೆ ದಾಳಿ ಪ್ರಕರಣ: ಇಡಿಯಿಂದ ಬೆಂಗಳೂರು, ಚೆನ್ನೈನಲ್ಲಿ ಇಬ್ಬರ ಬಂಧನಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಇತ್ತೀಚಿಗಷ್ಟೇ ಸುಮಾರು 500 ಶೆಲ್ ಕಂಪನಿಗಳ ಮೇಲೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ(ಇಡಿ),....
ಭಯೋತ್ಪಾದನೆಗೆ ಕುಮ್ಮಕ್ಕು ಕೊಡುವುದನ್ನು ನಿಲ್ಲಿಸಿ, ಪಾಕಿಸ್ತಾನಕ್ಕೆ ಮೆಹಬೂಬ ಆಗ್ರಹಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವುದನ್ನು ನಿಲ್ಲಿಸಬೇಕು ಮತ್ತು ಕಣಿವೆಗೆ ಶಾಂತಿ ಹಿಂದಿರುಗಲು ಅನುವು ಮಾಡಿಕೊಡಬೇಕು ಎಂದು ಮುಖ್ಯಮಂತ್ರಿ ಮೆಹಬೂಬ ಮುಫ್ತಿ
ಭಾರತೀಯ ಯುವಕರಿಗೆ ಉದ್ಯೋಗ ಬೇಕಾಗಿದೆ, ಕಣ್ಗಾವಲು ಪಡೆಗಳಲ್ಲ: ಯೆಚೂರಿದೊಡ್ಡ ಉದ್ದಿಮೆದಾರರಿಗೆ ವಿನಾಯಿತಿ ನೀಡುವುದರ ವಿರುದ್ಧ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸಿರುಸಿವ ಸಿಪಿಐ-ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಭಾರತೀಯ ಯುವಕರಿಗೆ ಬೇಕಾಗಿರುವುದು
ಭಗವಾನ್ ಕೃಷ್ಣನ ಬಗ್ಗೆ ಪ್ರತಿಕ್ರಿಯೆ; ತೀವ್ರ ವಿರೋಧದ ನಂತರ ಕ್ಷಮೆ ಯಾಚಿಸಿದ ಪ್ರಶಾಂತ್ ಭೂಷಣ್ಆಂಟಿ-ರೋಮಿಯೋ ಸ್ಕ್ವಾಡ್ ವಿರುದ್ಧವಾಗಿ ನೀಡಿದ ಪ್ರತಿಕ್ರಿಯೆಯಲ್ಲಿ ಭಗವಾನ್ ಶ್ರೀಕೃಷ್ಣನ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ಎಂದು ದೂರಿ ಹಲವು ಹಿಂದುತ್ವ ಸಂಘಟನೆಗಳು ಪ್ರತಿಭಟಿಸಿದ
ಕಾಶ್ಮೀರದಲ್ಲಿ ಶಾಂತಿ ಕದಡಲು ಜೈಲಿನಿಂದಲೇ ಪ್ರತ್ಯೇಕತಾವಾದಿಗಳ ಸಂಚು: ಪೊಲೀಸ್ ಮಾಹಿತಿಒಂದೆಡೆ ಹಿಂಸಾಚಾರ ಪೀಡಿತ ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ಭಾರತೀಯ ಸೇನೆಯ ಯೋಧರು ಹರಸಾಹಸ ಪಡುತ್ತಿದ್ದರೆ, ಇತ್ತ ಜೈಲಿನಲ್ಲಿದ್ದುಕೊಂಡೇ ಪ್ರತ್ಯೇಕತಾವಾದಿಗಳು ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುತ್ತಿರುವ ಆಘಾತಕಾ ಬೆಳವಣಿಗೆ ಬೆಳಕಿಗೆ ಬಂದಿದೆ.
ಅಲಹಾಬಾದ್ ಹೈಕೋರ್ಟ್ ನ್ಯಾಯಾಂಗ ವ್ಯವಸ್ಥೆಯ "ತೀರ್ಥಕ್ಷೇತ್ರ": ಪ್ರಧಾನಿ ಮೋದಿಅಲಹಾಬಾದ್ ಹೈ ಕೋರ್ಟ್ ಭಾರತೀಯ ನ್ಯಾಯಾಂಗ ವ್ಯವಸ್ಥೆಯ ತೀರ್ಥ ಕ್ಷೇತ್ರ ಇದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.
ದೇಶದ ಅತೀ ದೊಡ್ಡ ಸುರಂಗ ಮಾರ್ಗ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿಭಾರತದ ಚೊಚ್ಚಲ ವಿಶ್ವದರ್ಜೆಯ ಸುರಂಗ ಎಂಬ ಖ್ಯಾತಿಗೆ ಪಾತ್ರವಾಗಿರುವ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ...
ಫ್ರಾಂಕ್ ಫರ್ಟ್ ವಿಮಾನ ನಿಲ್ದಾಣದಲ್ಲಿ ಬೆಂಗಳೂರು ಮಹಿಳೆಯ ವಿವಸ್ತ್ರಗೊಳಿಸಿ ಶೋಧಕ್ಕೆ ಯತ್ನ!ಜರ್ಮನಿಯ ಫ್ರಾಂಕ್ ಫರ್ಟ್ ವಿಮಾನ ನಿಲ್ದಾಣದಲ್ಲಿ ಬೆಂಗಳೂರು ಮೂಲದ ಮಹಿಳೆಯನ್ನು ಅಪಮಾನಗೊಳಿಸಲಾಗಿದ್ದು, ಮಹಿಳೆಯನ್ನು ವಿವಸ್ತ್ರಗೊಳಿಸಿ ಶೋಧ ನಡೆಸಲು ಅಲ್ಲಿನ ಅಧಿಕಾರಿಗಳು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.
ಶಶಿಕಲಾ ಸ್ಥಳಾಂತರ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರನ್ನು ....
ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ದೇಶದ ನಂ.1 ಉನ್ನತ ಶಿಕ್ಷಣ ಸಂಸ್ಥೆದೇಶದ ಟಾಪ್ 10 ಉನ್ನತ ಶಿಕ್ಷಣ ಸಂಸ್ಥೆಗಳ ಪೈಕಿ ಬೆಂಗಳೂರಿನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಮೊದಲ ಸ್ಥಾನ ಪಡೆದಿದ್ದು,....
ಪಂಜಾಬ್ ನಲ್ಲಿ ಎರಡು ಪಾಕಿಸ್ತಾನಿ ದೋಣಿಗಳನ್ನು ವಶಪಡಿಸಿಕೊಂಡ ಬಿ ಎಸ್ ಎಫ್ಪಂಜಾಬ್ ನ ಗಡಿ ಜಿಲ್ಲೆ ಫಿರೋಜ್ ಪುರ್ ನಲ್ಲಿ ಗಡಿ ಭದ್ರತಾ ಪಡೆ (ಬಿ ಎಸ್ ಎಫ್) ಎರಡು ಪಾಕಿಸ್ತಾನಿ ದೋಣಿಗಳನ್ನು ವಶಪಡಿಸಿಕೊಂಡಿಗೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ದೇಶದ್ರೋಹ ಪ್ರಕರಣದಲ್ಲಿ ಎಂಡಿಎಂಕೆ ನಾಯಕ ವೈಕೋಗೆ ಜೈಲುದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಡಿಎಂಕೆ ಪ್ರಧಾನ ಕಾರ್ಯದರ್ಶಿ ವೈಕೋ ಅವರು ಸೋಮವಾರ ಜೈಲು ಪಾಲಾಗಿದ್ದಾರೆ.
ಮಾಜಿ ಕಾಂಗ್ರೆಸ್ ಶಾಸಕ ಅಂಬರೀಶ್ ಗೌತಮ್ ಬಿಜೆಪಿಗೆ ಸೇರ್ಪಡೆಕಾಂಗ್ರೆಸ್ ಪಕ್ಷ ಹಿರಿಯ ನಾಯಕರನ್ನು ಕಡೆಗಣಿಸದೆ ಎಂದು ದೂರಿ ತಮ್ಮ ಪುತ್ರ ಅವಿನಾಶ್ ಗೌತಮ್ ಜೊತೆಗೆ ಮಾಜಿ ಕಾಂಗ್ರೆಸ್ ಶಾಸಕ ಅಂಬರೀಶ್ ಗೌತಮ್ ಸೋಮವಾರ ಭಾರತೀಯ ಜನತಾ ಪಕ್ಷ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!