ಭಾರತಕ್ಕೆ ಬಿಹಾರದ 'ಮಹಾಘಟಬಂಧನ್' ರೀತಿಯ ಮೈತ್ರಿ ಅವಶ್ಯಕತೆ ಇದೆ: ನಿತೀಶ್ ಕುಮಾರ್೨೦೧೯ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಮಣಿಸಲು ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿಯೇತರ ಪಕ್ಷಗಳ 'ಮಹಾಘಟಬಂಧನ್' (ಮಹಾಮೈತ್ರಿ) ಅವಶ್ಯಕತೆ ಇದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್
ಕೇವಲ ಜಿಯೋ ಮಾತ್ರವಲ್ಲ ದೇಶದಲ್ಲಿ ಇಂದಿನಿಂದ ಏನೆಲ್ಲಾ ಬದಲಾಗ್ತಿದೆ ಗೊತ್ತಾ?ರಿಲಯನ್ಸ್ ಜಿಯೋದ ಫ್ರೀ ಆಫರ್ ಇಂದಿಗೆ ಕೊನೆಗೊಳ್ಳುತ್ತಿದೆ ಎಂದು ಕೆಲವರು ಕೈಕೈ ಹಿಸುಕಿಕೊಳ್ಳುತ್ತಿರಬಹುದು. ಆದರೆ ಇಂದಿನಿಂದ ಇದಕ್ಕಿಂತಲೂ ಮಿಗಿಲಾದ ಸಾಕಷ್ಟು ಬದಲಾವಣೆಗಳಾಗುತ್ತಿವೆ. ಆ ಎಲ್ಲ ಬದಲಾವಣೆಗಳ ಸಣ್ಣ ಮಾಹಿತಿ ಇಲ್ಲಿದೆ.
ರಾಜ್ಯಕ್ಕೆ ಕೇಂದ್ರದಿಂದ 1,782 ಕೋಟಿ ರು. ಬರ ಪರಿಹಾರ ಬಿಡುಗಡೆತೀವ್ರ ಬರಗಾಲ ಎದುರಿಸುತ್ತಿರುವ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಶನಿವಾರ 1,782 ಕೋಟಿ ರುಪಾಯಿ....
ಸದ್ಯ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ: ತಮಿಳುನಾಡಿಗೆ ಕರ್ನಾಟಕ ಸರ್ಕಾರ ಸ್ಪಷ್ಟನೆಸದ್ಯ ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದು ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ ಎಂದು ಶನಿವಾರ ಕರ್ನಾಟಕ ಸರ್ಕಾರ ತಮಿಳುನಾಡಿನ ಅಧಿಕಾರಿಗಳಿಗೆ...
ಕಾಶ್ಮೀರ ವಿವಾದ; ಭಾರತ ಪಾಕಿಸ್ತಾನದ ನಡುವೆ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದ ಇರಾನ್ಎರಡು ದೇಶಗಳು ಆಸಕ್ತಿ ತೋರಿದರೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಕಾಶ್ಮೀರ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸಲು ಇರಾನ್ ಸಿದ್ಧ ಎಂದು ಪಾಕಿಸ್ತಾನದ ಇರಾನ್ ರಾಯಭಾರಿ ಮೆಹದಿ ಹೊನರ್ದೂಸ್ಟ್
ಮೋಹನ್ ಭಾಗವತ್ ರಾಷ್ಟ್ರಪತಿಯಾಗಲು ಅರ್ಹರು: ಪ್ರಧಾನಿಗೆ ಜಾಫರ್ ಷರೀಫ್ ಪತ್ರರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಆಡಳಿತಾವಧಿ ಮುಂದಿನ ಜುಲೈ ತಿಂಗಳಲ್ಲಿ ಅಂತ್ಯಗೊಳ್ಳಲಿದ್ದು, ಮುಂದಿನ ರಾಷ್ಟ್ರಪತಿ ಯಾರಾಗಲಿದ್ದಾರೆ....
ಬಿಹಾರದಲ್ಲಿ ಏಳು ಅನಧಿಕೃತ ಕಸಾಯಿಖಾನೆಗಳಿಗೆ ಬೀಗಬಿಹಾರದಲ್ಲಿ ತಲೆಯೆತ್ತುತ್ತಿರುವ ಅನಧಿಕೃತ ಕಸಾಯಿಖಾನೆಗಳನ್ನು ಮುಚ್ಚಬೇಕು ಎಂದು ವಿರೋಧಪಕ್ಷ ಬಿಜೆಪಿ ಆಗ್ರಹಿಸಿದ ಒಂದು ವಾರದ ನಂತರ ರೊಹ್ತಾಸ್ ಜಿಲ್ಲೆಯಲ್ಲಿಯೇ ಏಳು ಅನಧಿಕೃತ
ನೋಟು ನಿಷೇಧದಿಂದ 1 ಸಾವಿರ ಕೋಟಿ ರು. ಉಳಿತಾಯ!ಪ್ರಧಾನಿ ನರೇಂದ್ರ ಮೋದಿ ಅವರ ನೋಟು ನಿಷೇಧ ಜಾರಿಯಿಂದಾಗಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ಮುದ್ರಣ ವೆಚ್ಚದಲ್ಲಿ ಸುಮಾರು 1 ಸಾವಿರ ಕೋಟಿ ರು. ಉಳಿತಾಯವಾಗಲಿದೆ ಎಂದು ಹೇಳಲಾಗುತ್ತಿದೆ.
ಅಮೆರಿಕಾದಲ್ಲಿ ಹಿಟ್ ಅಂಡ್ ರನ್ ಪ್ರಕರಣ; ಭಾರತೀಯನ ಸಾವು; ಪತ್ನಿಗೆ ಗಂಭೀರ ಗಾಯಅಮೆರಿಕಾದ ಇಂಡಿಯಾನಾ ಸ್ಟೇಟ್ ನಲ್ಲಿ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಭಾರತೀಯನೊಬ್ಬ ಮೃತಪಟ್ಟಿದ್ದು ಅವರ ಪತ್ನಿಗೆ ಗಂಭೀರ ಗಾಯಗಳಾಗಿವೆ.
ಲೋಕಸಭೆ: ಧ್ವನಿ ಮತದ ಮೂಲಕ 4 ಜಿಎಸ್ ಟಿ ಮಸೂದೆಗಳಿಗೆ ಅನುಮೋದನೆಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಮಂಡಿಸಿದ್ದ ಜಿಎಸ್ ಟಿಗೆ ಸಂಬಂಧಿಸಿದ 4 ಪ್ರಮುಖ ಮಸೂದೆಗಳನ್ನು ಬುಧವಾರ ಲೋಕಸಭೆಯಲ್ಲಿ ಆಂಗೀಕರಿಸಲಾಗಿದೆ.
ಅಕ್ರಮ ಗಣಿಗಾರಿಕೆ: ಮಾಜಿ ಸಿಎಂ ಕುಮಾರಸ್ವಾಮಿ, ಧರಂ ಸಿಂಗ್ ಗೆ ಮತ್ತೆ "ಸುಪ್ರೀಂ" ಕಂಟಕ!ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಧರಂಸಿಂಗ್ ಸೇರಿ 11 ಜನರ ವಿರುದ್ಧ ಸುಪ್ರೀಂ ಕೋರ್ಟ್ ತನಿಖೆಗೆ ಆದೇಶ ನೀಡಿದೆ.
ಅಯೋಧ್ಯ ರಾಮಮಂದಿರ ಕುರಿತು ಧರ್ಮ ಸಂಸದ್ ನೀಡುವ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ: ಆರ್ ಎಸ್ ಎಸ್ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುವ ಬಗ್ಗೆ 'ಧರ್ಮ ಸಂಸದ್' ನಿರ್ಣಯ ತೆಗೆದುಕೊಳ್ಳಲಿದೆ ಎಂದಿರವ ರಾಷ್ಟ್ರೀಯ ಸ್ವಯಂ ಸೇವಕ ಸಂಸ್ಥೆಯ ಮುಖಂಡ ದತ್ತಾತ್ರೇಯ ಹೊಸಬಾಳೆ,
ವಿಷಾನಿಲ ಸೇವಿಸಿ ಆಂದ್ರದಲ್ಲಿ ಐವರ ಸಾವುಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ವಿಷಾನಿಲ ಸೇವಿಸಿ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಗುರುವಾರ ಪೊಲೀಸರು ಹೇಳಿದ್ದಾರೆ.
ಆಂಧ್ರದಲ್ಲಿ ಜನಸೇನಾ ಪಕ್ಷಕ್ಕೆ ನೇಮಕಾತಿ ಪ್ರಾರಂಭಿಸಿದ ಪವನ್ ಕಲ್ಯಾಣ್ಯುಗಾದಿ ಸಂವತ್ಸರದ ಹೊಸವರ್ಷ ಬುಧವಾರ ಪ್ರಾರಂಭವಾಗಲಿದ್ದು, ಅದಕ್ಕೆ ಒಂದು ದಿನದ ಮುಂಚಿತವಾಗಿ ನಟ ಮತ್ತು ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್, ಪಕ್ಷಕ್ಕೆ ಯುವ ಮುಖಂಡರು,
ಲಲಿತ್ ಮೋದಿಗೆ ರೆಡ್ ನೋಟಿಸ್ ನೀಡಲು ಇಂಟರ್ ಪೋಲ್ ನಿರಾಕರಣೆಲಂಚ ಹಗರಣದಲ್ಲಿ ಆರೋಪಿಯಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಮಾಜಿ ಅಧ್ಯಕ್ಷ ಲಲಿತ್ ಮೋದಿ ಅವರಿಗೆ ರೆಡ್ ನೋಟಿಸ್ ನೀಡಲು ಇಂಟರ್ ಪೋಲ್ ನಿರಾಕರಿಸಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!