ಕಾಶ್ಮೀರದ ಗುಂಡಿನ ಕಾಳಗದಲ್ಲಿ ಯುವಕನ ಸಾವುಜಮ್ಮು ಮತ್ತು ಕಾಶ್ಮೀರದ ಬುಡಗಾಂ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆಯುತ್ತಿರುವ ಗುಂಡಿನ ಕಾಳಗದಲ್ಲಿ, ಯುವಕನೊಬ್ಬನಿಗೆ ಗುಂಡು ತಗಲಿ ಸಾವನ್ನಪ್ಪಿದ್ದಾರೆ.
ಪ್ರತಿಭಟನೆ ಹಿನ್ನಲೆಯಲ್ಲಿ ರಜನಿಕಾಂತ್ ಲಂಕಾ ಭೇಟಿ ರದ್ದು, ನಾ ರಾಜಕಾರಣಿ ಅಲ್ಲ ಎಂದ ತಲೈವಾರಾಜಕೀಯ ನಾಯಕರ ಮನವಿ ಹಿನ್ನೆಲೆಯಲ್ಲಿ ಎರಡು ದಿನಗಳ ತಮ್ಮ ಶ್ರೀಲಂಕಾ ಭೇಟಿಯನ್ನು ರದ್ದುಗೊಳಿಸಿರುವುದಾಗಿ ಶನಿವಾರ ಸೂಪರ್....
ಜೇಟ್ಲಿ ಮಾನಹಾನಿ ಪ್ರಕರಣ: ವಿಚಾರಣೆ ಎದುರಿಸುವಂತೆ ದೆಹಲಿ ಸಿಎಂ ಕೇಜ್ರಿವಾಲ್ ಗೆ ಕೋರ್ಟ್ ಸೂಚನೆಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ದಾಖಲಿಸಿರುವ ಕ್ರಿಮಿನಲ್ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುವಂತೆ....
ಮುಂದುವರಿದ ವಲಸೆ ಪರ್ವ:ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ ಮಾಜಿ ಸಂಸದ ಎಂ. ಶಿವಣ್ಣಮಾಜಿ ಸಿಎಂ ಎಸ್.ಎಂ ಕೃಷ್ಣ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದನ್ನು ಕಾಂಗ್ರೆಸ್ ಗೆ ಇನ್ನೂ ಅರಗಿಸಿಕೊಳ್ಳಲಾಗುತ್ತಿಲ್ಲ, ಇಂಥಹ ಪರಿಸ್ಥಿತಿಯಲ್ಲಿ ಮತ್ತೊಂದು ..
ಟ್ರಂಪ್ ಪರಿಣಾಮ ಇಲ್ಲಿ ಭಾಸವಾಗುತ್ತಿದೆ: ಆಸ್ಟ್ರೇಲಿಯಾದಲ್ಲಿ ಹಲ್ಲೆಗೊಳಗಾದ ಭಾರತೀಯಜನಾಂಗೀಯ ನಿಂದನೆಗಳು ಹೆಚ್ಚಾಗುತ್ತಿದ್ದು, ದೇಶದಲ್ಲಿ ಹಲ್ಲೆಗಳು ಮತ್ತು ಜನಾಂಗೀಯ ದ್ವೇಷದ ಅಪರಾಧಗಳು ಸಾಮಾನ್ಯವಾಗುತ್ತಿವೆ ಎಂದು ಆಸ್ಟ್ರೇಲಿಯಾದ ಹೋಬಾರ್ಟ್ ನಗರದ ಹೋಟೆಲ್ ಒಂದರಲ್ಲಿ
ಜಯಲಲಿತಾ 'ರಹಸ್ಯ ಪುತ್ರ'ನ ಬಂಧನಕ್ಕೆ ಮದ್ರಾಸ್ ಹೈ ಕೋರ್ಟ್ ಆದೇಶ!ತಾನು ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ 'ರಹಸ್ಯ ಪುತ್ರ' ಎಂದು ಹೇಳಿಕೊಂಡು ಕೋರ್ಟ್ ಮೆಟ್ಟಿಲೇರಿದ್ದ ವ್ಯಕ್ತಿಯನ್ನು...
ಬಿಜೆಪಿ ಪಕ್ಷ ಸೇರಿದ ಎಎಪಿ ಶಾಸಕ ವೇದ್ ಪ್ರಕಾಶ್ಏಪ್ರಿಲ್ ೨೩ ರಂದು ನಡೆಯಲಿರುವ ನಗರಸಭಾ ಚುನಾವಣೆಯಲ್ಲಿ ಆಡಳಿತ ಆಮ್ ಆದ್ಮಿ ಪಕ್ಷಕ್ಕೆ ಹಿನ್ನಡೆಯಾಗುವ ನಡೆಯಲ್ಲಿ ಎಎಪಿ ಶಾಸಕ ವೇದ್ ಪ್ರಕಾಶ್ ಪಕ್ಷ ತೊರೆದು ಸೋಮವಾರ ಭಾರತೀಯ
ಸಿಮ್ ಕಾರ್ಡ್, ಪ್ಯಾನ್ ಕಾರ್ಡ್ ಗೂ ಇನ್ನು ಆಧಾರ್ ಕಡ್ಡಾಯ!ಮಹತ್ವದ ಬೆಳವಣಿಗೆಯಲ್ಲಿ ಸಿಮ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಗಳಿಗೂ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.
ದಕ್ಷ ಅಧಿಕಾರಿಗೆ ಪ್ರಧಾನಿ ಮೋದಿ ಗಿಫ್ಟ್: ಸಚಿವಾಲಯದ ಉಪ ಕಾರ್ಯದರ್ಶಿಯಾಗಿ ಬಡ್ತಿ!ಉತ್ತರ ಪ್ರದೇಶದ ಫೈರ್ ಬ್ರಾಂಡ್ ಐಎಎಸ್ ಅಧಿಕಾರಿ ಎಂದೇ ಖ್ಯಾತರಾಗಿದ್ದ ಪ್ರಾಮಾಣಿಕ ಅಧಿಕಾರಿ ಬಿ ಚಂದ್ರಕಲಾ ಅವರಿಗೆ ಕೇಂದ್ರ ಸರ್ಕಾರದ ಮನ್ನಣೆ ದೊರೆತಿದ್ದು, ಸಚಿವಾಲಯದ ಉಪ ಕಾರ್ಯದರ್ಶಿಯಾಗಿ ಚಂದ್ರಕಲಾ ಅವರಿಗೆ ಬಡ್ತಿ ನೀಡಲಾಗಿದೆ.
"ನಿಷೇಧಿತ ಪ್ರಯಾಣಿಕ"ರ ಪಟ್ಟಿಗೆ ಸಂಸದ ರವೀಂದ್ರ ಗಾಯಕ್ವಾಡ್ ಸೇರ್ಪಡೆ!ಸಿಬ್ಬಂದಿಗೆ ಚಪ್ಪಲಿಯಿಂದ ಥಳಿಸಿ ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದ ಶಿವಸೇನೆ ಸಂಸದ ರವೀಂದ್ರ ಗಾಯಕ್ವಾಡ್ ಅವರನ್ನು ಏರ್ ಇಂಡಿಯಾ ವಿಮಾನಯಾನ ಸಂಸ್ಥೆ "ನಿಷೇಧಿತ ಪ್ರಯಾಣಿಕ" ಪಟ್ಟಿಗೆ ಸೇರಿಸಿದೆ ಎಂದು ತಿಳಿದುಬಂದಿದೆ.
ಅಪರಾಧಿತ ಹಿನ್ನಲೆಯ ಅಭ್ಯರ್ಥಿಗಳಿಗೆ ಚುನಾವಣೆಯಿಂದ ಆಜೀವ ನಿಷೇಧ: ಯೂನಿಯನ್ ಆಫ್ ಇಂಡಿಯಾಗೆ "ಸುಪ್ರೀಂ" ಪ್ರಶ್ನೆಅಪರಾಧಿತ ಹಿನ್ನಲೆಯ ಅಭ್ಯರ್ಥಿಗಳ ಮೇಲೆ ಚುನಾವಣೆಯಿಂದ ಆಜೀವ ನಿಷೇಧ ಹೇರುವ ಕುರಿತು ನಿರ್ಧಾರ ಪ್ರಕಟಿಸುವಂತೆ ಯೂನಿಯನ್ ಆಫ್ ಇಂಡಿಯಾಗೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚಿಸಿದೆ.
ಕಾಳಧನಿಕರಿಗೆ ಮಾರ್ಚ್ 31ರ ಅಂತಿಮ ಗಡುವಿನ ಎಚ್ಚರಿಕೆ ನೀಡಿದ ತೆರಿಗೆ ಇಲಾಖೆ!ಕಪ್ಪುಹಣ ಘೋಷಣೆಗಾಗಿ ಕೇಂದ್ರ ಸರ್ಕಾರ ವಿಧಿಸಿದ್ದ ಮಾರ್ಚ್ 31ರ ಅಂತಿಮ ಗಡುವಿಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಕಾಳಧನಿಕರನ್ನು ಎಚ್ಚರಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದೆ.
ಸಿಬ್ಬಂದಿಗೆ ಚಪ್ಪಲಿಯಿಂದ ಥಳಿಸಿದ ಸಂಸದ ರವೀಂದ್ರ ಗಾಯಕ್ವಾಡ್ ಗೆ ವಿಮಾನ ಪ್ರಯಾಣ ನಿಷೇಧ: ಎಫ್ ಐಎಮಹತ್ವದ ಬೆಳವಣಿಗೆಯಲ್ಲಿ ಸಿಬ್ಬಂದಿಗೆ ಚಪ್ಪಲಿಯಿಂದ ಥಳಿಸಿದ ಶಿವಸೇನಾ ಸಂಸದ ರವೀಂದ್ರ ಗಾಯಕ್ವಾಡ್ ವಿರುದ್ಧ ಸೆಡ್ಡು ಹೊಡೆದಿರುವ ವಿಮಾನಯಾನ....
ತಮಿಳುನಾಡಿಗೆ ಕಾವೇರಿ ನೀರು ಬಿಡುವ ಪ್ರಶ್ನೆಯೇ ಇಲ್ಲ: ಕರ್ನಾಟಕ ಸರ್ಕಾರಇತ್ತೀಚಿಗಷ್ಟೇ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ನಿತ್ಯ 2 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದೆ.
ಕೆಎಂಎಫ್ ನೂತನ ಅಧ್ಯಕ್ಷರಾಗಿ ಶಾಸಕ ಎಂ.ಪಿ.ರವೀಂದ್ರ ನೇಮಕಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್) ನೂತನ ಅಧ್ಯಕ್ಷರಾಗಿ ಹರಪನಹಳ್ಳಿ ಕಾಂಗ್ರೆಸ್ ಶಾಸಕ ಎಂ.ಪಿ.ರವೀಂದ್ರ ಅವರನ್ನು....
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!