'ಜನರ ಮೇಲೆ 'ಆಧಾರ್' ಹೇರಲಾಗುತ್ತಿದೆ'; ಲೋಕಸಭೆಯಿಂದ ಹೊರನಡೆದ ವಿರೋಧ ಪಕ್ಷಗಳುಭಾರತೀಯರಿಗೆ ಆಧಾರ್ ಗುರುತಿನ ಚೀಟಿಗಳನ್ನು ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಒತ್ತಡ ಹೇರುತ್ತಿದೆ ಎಂದು ದೂರಿರುವ ವಿಪಕ್ಷಗಳು, ಹಣಕಾಸು ಮಸೂದೆಯ ಅಂಗೀಕಾರಕ್ಕೆ ಮುಂಚಿತವಾಗಿಯೇ
ಸ್ವರಾಜ್ ಇಂಡಿಯಾಗೆ ಒಂದು ಸಾಮಾನ್ಯ ಚಿಹ್ನೆ ಕೊಡಲು ಬರುವುದಿಲ್ಲ: ಚುನಾವಣಾ ಆಯೋಗಮಾನ್ಯತೆ ಪಡೆಯದ ಪಕ್ಷಕ್ಕೆ ಒಂದು ಸಾಮಾನ್ಯ ಚಿಹ್ನೆ ಕೊಡಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ಬುಧವಾರ ದೆಹಲಿ ಉಚ್ಛ ನ್ಯಾಯಾಲಯಕ್ಕೆ ತಿಳಿಸಿದೆ.
ಲಂಡನ್ ಸಂಸತ್ ಬಳಿ ಉಗ್ರ ದಾಳಿ; ಮೃತರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿಐದು ಜನರ ಸಾವಿಗೆ ಕಾರಣವಾದ ಲಂಡನ್ ಸಂಸತ್ ಬಳಿಯ ಉಗ್ರ ದಾಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ ಉಗ್ರ ದಾಳಿಯನ್ನು ಖಂಡಿಸಿದ್ದು, ಸಾವನ್ನಪ್ಪಿದವರ ಕುರಿತಂತೆ ಸಂತಾಪ ಸೂಚಿಸಿದ್ದಾರೆ.
ಚುನಾವಣೆಗಳಲ್ಲಿ ಸತತ ಸೋಲು: ಗಿನ್ನೆಸ್ ದಾಖಲೆಗೆ ರಾಹುಲ್ ಗಾಂಧಿ ಹೆಸರು ಸೇರಿಸುವಂತೆ ಮನವಿ!ಸತತ 27 ಚುನಾವಣೆಗಳಲ್ಲಿ ಸೋಲು ಕಂಡಿರುವ ಕಾಂಗ್ರೆಸ್ ಪಕ್ಷದ ನೇತೃತ್ವ ವಹಿಸಿರುವ ರಾಹುಲ್ ಗಾಂಧಿ ಅವರ ಹೆಸರನ್ನು ಗಿನ್ನೆಸ್ ವಿಶ್ವದಾಖಲೆಗೆ ಸೇರಿಸಬೇಕು ಎಂದು ವಿದ್ಯಾರ್ಥಿಯೋರ್ವ ಮನವಿ ಮಾಡಿದ್ದಾನೆ.
ಬೆಂಗಳೂರು ಜಗತ್ತಿನ 3ನೇ ಅತಿ ಕಡಿಮೆ ಖರ್ಚಿನ ನಗರ, ಸಿಂಗಾಪುರ ಅತಿ ದುಬಾರಿ ನಗರಜಗತ್ತಿನ ಅತ್ಯಂತ ಕಡಿಮೆ ಖರ್ಚಿನ 10 ನಗರಗಳ ಪೈಕಿ ಬೆಂಗಳೂರು ಸೇರಿದಂತೆ ಭಾರತದ ನಾಲ್ಕು ನಗರಗಳು ಸ್ಥಾನ ಪಡೆದಿದ್ದು, ಸಿಲಿಕಾನ್ ಸಿಟಿ....
ಮಧ್ಯಪ್ರದೇಶ ಪ್ರಶ್ನೆಪತ್ರಿಕೆ ಬಯಲು; ಏಳು ಜನ ಪೊಲೀಸ್ ವಶಕ್ಕೆಮಧ್ಯಪ್ರದೇಶ ಪ್ರಶ್ನೆಪತ್ರಿಕೆ ಬಯಲು ಪ್ರಕರಣದಲ್ಲಿ ಏಳು ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಂಗಳವಾರ ಪೊಲೀಸರು ಹೇಳಿದ್ದಾರೆ.
ಪ್ರಧಾನಿ ಮೋದಿ ವಿಶ್ವ ನಾಯಕ, ಪಕ್ಷಪಾತವಿಲ್ಲದೆ ಕೆಲಸ ಮಾಡುತ್ತಾರೆ: ಲೋಕಸಭೆಯಲ್ಲಿ ಯೋಗಿ ಆದಿತ್ಯನಾಥ್ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ವಿಶ್ವ ನಾಯಕರಾಗಿದ್ದು, ಯಾವುದೇ ಪಕ್ಷಪಾತ ಮಾಡದೆ ಸರ್ವರ ಅಭಿವೃದ್ಧಿಗಾಗಿ ಕೆಲಸ....
ಕಾವೇರಿ ವಿವಾದ: ಮತ್ತೆ ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಸೂಚನೆಕಾವೇರಿ ನದಿ ನೀರು ಹಂಚಿಕೆವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ರಾಜ್ಯಕ್ಕೆ ಪ್ರತಿನಿತ್ಯ 2 ಸಾವಿರ ಕ್ಯೂಸೆಕ್ ನೀರು ಹರಿಸುವ ಆದೇಶ ಮುಂದುವರೆಸುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ಸೂಚನೆ...
ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ, ಜೋಷಿ ವಿರುದ್ಧ ಆರೋಪದ ಕುರಿತು "ಸುಪ್ರೀಂ" ವಿಚಾರಣೆದಶಕಗಳ ಹಿಂದಿನ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷದ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಸೇರಿದಂತೆ ವಿವಿಧ ಮುಖಂಡರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಬುಧವಾರ ಸುಪ್ರೀಂ ಕೋರ್ಟ್ ಮಹತ್ವದ ವಿಚಾರಣೆ ನಡೆಸಲಿದೆ.
ಐದು ಟ್ರಕ್ ಸ್ಕ್ಯಾನರ್ ಗಳನ್ನು ಖರೀದಿಸಲು ಚಾಲನೆ: ಕೇಂದ್ರ ಸರ್ಕಾರಗಡಿಯಲ್ಲಿನ ಚೆಕ್ ಪೋಸ್ಟ್ ಗಳಲ್ಲಿ ಅನುಷ್ಠಾನಗೊಳಿಸಲು ಐದು ಟ್ರಕ್ ಸ್ಕ್ಯಾನರ್ ಗಳನ್ನು ಖರೀದಿಸುವ ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಗೆ ತಿಳಿಸಿದೆ.
ಮುಸ್ಲಿಮರಿಗೆ ಮೀಸಲಾತಿ ನೀಡಿದರೆ ತೆಲಂಗಾಣದಲ್ಲೂ ಯೋಗಿ ಅವತರಿಸಲಿದ್ದಾರೆ: ಬಿಜೆಪಿ ಮುಖಂಡಉದ್ಯೋಗಗಳಲ್ಲಿ ಮತ್ತು ಶಿಕ್ಷಣದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಿದರೆ ತೆಲಂಗಾಣದಲ್ಲಿಯೂ ಯೋಗಿ ಅವತರಿಸಲಿದ್ದಾರೆ ಎಂದು ಬಿಜೆಪಿ ಮುಖಂಡರೊಬ್ಬರು ಎಚ್ಚರಿಸಿದ್ದಾರೆ.
ತೆಲಂಗಾಣದಲ್ಲಿ ಮೂರು ಕಾಲಿನ ಮಗು ಜನನಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಮೂರು ಕಾಲಿನ ಹೆಣ್ಣು ಮಗುವಿಗೆ ಜನ್ಮ ನೀಡಿದ ಅಪರೂಪದ ಘಟನೆ ಬುಧವಾರ ತೆಲಂಗಾಣದಲ್ಲಿ ನಡೆದಿದೆ.
ಉತ್ತರಪ್ರದೇಶದಲ್ಲಿ ೪೬.೫ ಲಕ್ಷ ಮೌಲ್ಯದ ನಿಷೇಧಿತ ನೋಟುಗಳ ವಶಈಗಾಗಲೇ ಹಿಂಪಡೆದಿರುವ ಹಳೆಯ ೫೦೦ ಮತ್ತು ೧೦೦೦ ನೋಟುಗಳನ್ನೊಳಗೊಂಡ ೪೬.೫ ಲಕ್ಷ ಮೌಲ್ಯದ ಹಣವನ್ನು ಶಾಮ್ಲಿ ಜಿಲ್ಲೆಯಲ್ಲಿ ಕಾರ್ ಒಂದರಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ
ಅಫ್ಘಾನಿಸ್ಥಾನ ಸೇನಾ ನೆಲೆ ಮೇಲೆ ಉಗ್ರದಾಳಿ; ೧೪ ಜನರ ಹತ್ಯೆಆಫ್ಘಾನಿಸ್ಥಾನದ ಉರುಜ್ಗನ್ ಪ್ರಾಂತ್ಯದ ಸೇನಾ ನೆಲೆಯಲ್ಲಿ ನಡೆದ ಉಗ್ರ ದಾಳಿ ಮತ್ತು ನಂತರ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಚಕಮಕಿಯಲ್ಲಿ ಮೂವರು ಯೋಧರು ಮತ್ತು ೧೧ ಜನ ಉಗ್ರರು
ಆರ್ ಎಸ್ ಎಸ್ ವಿರೋಧಿ ಹೇಳಿಕೆ; ಬರೇಲಿ ಕಾಲೇಜಿನಲ್ಲಿ ಎಬಿವಿಪಿ ದಾಂಧಲೆಆರ್ ಎಸ್ ಎಸ್ ಸಂಸ್ಥಾಪಕ ಎಂ ಎಸ್ ಗೊಲ್ವಾಳ್ಕರ್ ಮತ್ತು ಸದರಿ ಅಧ್ಯಕ್ಷ ಮೋಹನ್ ಭಾಗವತ್ ವಿರುದ್ಧ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಮಾಜಿ ಪ್ರೊಫೆಸರ್ ಒಬ್ಬರು ವಿವಾದಾತ್ಮಕ ಹೇಳಿಕೆಗಳನ್ನು
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!