ಎಎಪಿ ಜೊತೆಗೆ ಮೈತ್ರಿ ಸುಳಿವು ನೀಡಿದ ಪವನ್ ಕಲ್ಯಾಣ್ಮಹತ್ವದ ಬೆಳವಣಿಗೆಯಲ್ಲಿ ಜನಪ್ರಿಯ ತೆಲುಗು ನಟ ಮತ್ತು ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಆಮ್ ಆದ್ಮಿ ಪಕ್ಷದ (ಎಎಪಿ) ಜೊತೆಗೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದಿದ್ದಾರೆ.
ಟರ್ಕಿಶ್ ಹಂತಕನನ್ನು ಸೆರೆಹಿಡಿದ ಫೋಟೋಗೆ ವಿಶ್ವ ಮಾಧ್ಯಮ ಛಾಯಾಚಿತ್ರ ಪ್ರಶಸ್ತಿಟರ್ಕಿ ದೇಶದ ರಷ್ಯನ್ ರಾಯಭಾರಿಯನ್ನು ಹತ್ಯೆಗೈದು, ಮೃತ ದೇಹದ ಪಕ್ಕದಲ್ಲೇ ರಿವಾಲ್ವರ್ ಹಿಡಿದು ಮತ್ತೊಂದು ಕೈ ಮೇಲೆತ್ತಿ ಕಿರುಚುತ್ತಿರುವ ಟರ್ಕಿ ದೇಶದ ವ್ಯಕ್ತಿಯನ್ನು ಸೆರೆಹಿಡಿದ ಫೋಟೋಗೆ ೨೦೧೭ರ ವಿಶ್ವ
ಲುಧಿಯಾನಾದ ಬಳಿ ೩೦ ಬಾಂಬ್ ಗಳು, ಗ್ರೆನೇಡ್ ಗಳು ಪತ್ತೆಪಂಜಾಬಿನ ಕೈಗಾರಿಕಾ ನಗರಿ ಲುಧಿಯಾನದ ಬಳಿ ತೆರೆದ ಪ್ರದೇಶದಲ್ಲಿ ೩೦ ಬಾಂಬ್ ಮತ್ತು ಹ್ಯಾಂಡ್-ಗ್ರೆನೇಡ್ ಗಳನ್ನು ಸೋಮವಾರ ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.
ಕ್ಯಾಲಿಫೋರ್ನಿಯಾದಲ್ಲಿ ಭಾರತೀಯನ ಕೊಲೆ; ಆರೋಪಿಯನ್ನು ಬಂಧಿಸಲಾಗಿದೆ: ಸುಷ್ಮಾಕ್ಯಾಲಿಫೋರ್ನಿಯಾದಲ್ಲಿ ಭಾರತೀಯ ಯುವಕನನ್ನು ಕೊಲೆಗೈದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಸೋಮವಾರ ಹೇಳಿದ್ದಾರೆ.
ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೂ ಸಿಕ್ತು ಕಾನೂನು ಬಲ; ವಿಧೇಯಕ ಅಂಗೀಕಾರಜಾನಪದ ಕ್ರೀಡೆ ಕಂಬಳವನ್ನು ಕಾನೂನುಬದ್ಧಗೊಳಿಸುವ ತಿದ್ದುಪಡಿ ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ ಸಿಕ್ಕಿದ್ದು ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ...
ರಾಜ್ಯಪಾಲರ ವಿರುದ್ಧ ಸುಪ್ರೀಂ ಮೆಟ್ಟಿಲೇರುವಂತೆ ಶಶಿಕಲಾಗೆ ಸುಬ್ರಮಣಿಯನ್ ಸ್ವಾಮಿ ಸಲಹೆಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರ ಬೆಂಬಲಕ್ಕೆ ನಿಂತಿರುವ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು,...
ಪನ್ನೀರ್ ಸೆಲ್ವಂ ಪಡೆ ಸೇರಿದ ಮತ್ತೆ ಐವರು ಸಂಸದರು, ಬೆಂಬಲಿಗ ಸಂಸದರ ಸಂಖ್ಯೆ 10ಕ್ಕೆ ಏರಿಕೆತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ವಿಕೆ ಶಶಿಕಲಾಗೆ ಅಡ್ಡಿಯಾಗಿರುವ ಹಂಗಾಮಿ ಮುಖ್ಯಮಂತ್ರಿ ಓ. ಪನ್ನೀರ್...
ಬೀಚ್ ರೆಸಾರ್ಟ್ ನಲ್ಲಿ ಎಐಎಡಿಎಂಕೆ ಶಾಸಕರ ವಿಚಾರಣೆ ನಡೆಸಿದ ಪೊಲೀಸರುತಮಿಳುನಾಡು ಪೊಲೀಸರು ಶನಿವಾರ ಬೀಚ್ ರೆಸಾರ್ಟ್ ಗೆ ಭೇಟಿ ನೀಡಿ, ಅಲ್ಲಿ ತಂಗಿರುವ ಎಐಎಡಿಎಂಕೆ ಶಾಸಕರ ಬಗ್ಗೆ ವಿಚಾರಣೆ ನಡೆಸಿದ್ದಾರೆ....
ಪನ್ನೀರ್ ಸೆಲ್ವಂ ಬಣ ಸೇರಿದ ಇಬ್ಬರು ಎಐಡಿಎಂಕೆ ಸಂಸದರುತಮಿಳುನಾಡು ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಬಣ ಸೇರುವ ಮೂಲಕ ಇಬ್ಬರು ಎಐಡಿಎಂಕೆ ಲೋಕಸಭಾ ಸದಸ್ಯರು ಶನಿವಾರ ತಮ್ಮ ಬೆಂಬಲ ಸೂಚಿಸಿದ್ದಾರೆ.
'ಬಚ್ಚಲು ಮನೆ ಇಣುಕುವುದು', 'ಗೂಗಲ್ ನಲ್ಲಿ ಹುಡುಕುವುದು; ಮೋದಿಗೆ ಇಷ್ಟದ ಕೆಲಸಗಳು: ರಾಹುಲ್ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇತರರ ಶೌಚಾಲಯಗಳನ್ನು ಇಣುಕಿ ನೋಡುವುದು ಇಷ್ಟದ ಕೆಲಸ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ. ಪ್ರಧಾನಿ ತಮ್ಮ ಕೆಲಸದಲ್ಲಿ
ಬಡ್ತಿಯಲ್ಲಿ ಎಸ್ಸಿ, ಎಸ್ಟಿ ಮೀಸಲಾತಿ ರದ್ದುಗೊಳಿಸಿದ ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೌಕರರಿಗೆ ಬಡ್ತಿಯಲ್ಲಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು,...
ಏರೋ ಇಂಡಿಯಾ: ರಕ್ಷಣೆ ಮತ್ತು ವೈಮಾನಿಕ ಕ್ಷೇತ್ರದಲ್ಲಿ ರಾಜ್ಯದ ಸಾಮರ್ಥ್ಯ ಪ್ರದರ್ಶನಏರೋ ಇಂಡಿಯಾ 2017ರಲ್ಲಿ ಕರ್ನಾಟಕ ರಕ್ಷಣೆ ಮತ್ತು ವೈಮಾನಿಕ ಕ್ಷೇತ್ರದಲ್ಲಿ ತನ್ನ ಶಕ್ತಿ ಮತ್ತು ಸಾಮರ್ಥ್ಯ ಪ್ರದರ್ಶಿಸಲಿದೆ....
ಸದ್ಯಕ್ಕೆ ತಾಳ್ಮೆಯಿಂದ ಕಾದು, ನಂತರ ಅಗತ್ಯ ಹೆಜ್ಜೆ ಇರಿಸುತ್ತೇವೆ: ಶಶಿಕಲಾಮುಖ್ಯಮಂತ್ರಿ ಹುದ್ದೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಒ ಪನ್ನೀರ್ ಸೆಲ್ವಂ ಅವರಿಗೆ ಬೆಂಬಲ ಹೆಚ್ಚುತ್ತಿರುವಂತೆ, ಆ ಸ್ಥಾನದ ಆಕಾಂಕ್ಷಿ ಮತ್ತು ಎಐಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಶಶಿಕಲಾ
ತಮಿಳುನಾಡು ರಾಜ್ಯಪಾಲರ ಭೇಟಿಗೆ ಸಮಯ ಕೋರಿದ ಶಶಿಕಲಾಬೆಂಬಲಿತ ಶಾಸಕರೊಂದಿಗೆ ತಮಿಳುನಾಡು ರಾಜ್ಯಪಾಲ ಸಿ ವಿದ್ಯಾಸಾಗರ್ ರಾವ್ ಅವರನ್ನು ಭೇಟಿ ಮಾಡಲು ಸಮಯಾವಕಾಶ ಕೋರಿ ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ ಕೆ ಶಶಿಕಲಾ ಇಂದು ಪತ್ರ
ರಾಷ್ಟ್ರಗೀತೆಗೆ ಎದ್ದು ನಿಲ್ಲದ ಆರೋಪ; ಇಬ್ಬರು ಕಾಶ್ಮೀರಿಗಳ ಬಂಧನರಾಷ್ಟ್ರಗೀತೆಗೆ ಅವಮಾನ ಮಾಡಿದ ಆರೋಪದ ಮೇಲೆ ಇಬ್ಬರು ಕಾಶ್ಮೀರಿ ಯುವಕರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ