ತಾಯಿ ಮಗು ಮಾರಿದಳು ಅಜ್ಜಿ ದುಡ್ಡು ಎಣಿಸಿದಳು..!ತಾಯಿ ಹಾಗೂ ಅಜ್ಜಿ ಸೇರಿ ತಮ್ಮ ಒಂದು ತಿಂಗಳ ಹೆಣ್ಣು ಮಗುವನ್ನು 6 ಸಾವಿರಕ್ಕೆ ಮಾರಾಟ ಮಾಡಿದ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ.
ಜೆಡಿಎಸ್ ಮೊದಲ ಪಟ್ಟಿಯಲ್ಲಿ 12 ಅಭ್ಯರ್ಥಿಗಳುಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಹಾಸನ ಕ್ಷೇತ್ರದಿಂದ, ಪಕ್ಷದ ರಾಜ್ಯಾಧ್ಯಕ್ಷ ಎ.ಕೃಷ್ಣಪ್ಪ ಅವರು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಮಲೇಷ್ಯಾ ಅವಘಡ ಉಗ್ರರ ಕೈವಾಡ ಶಂಕೆಮಲೇಷ್ಯಾ ವಿಮಾನ ನಾಪತ್ತೆ ಪ್ರಕರಣ ಭಾನುವಾರ ಹೊಸ ತಿರುವು ಪಡೆದುಕೊಂಡಿದೆ. ನಿಜವಾಗಿಯೂ ವಿಮಾನ ದುರಂತಕ್ಕೀಡಾಗಿದೆಯೇ ಅಥವಾ ಬೇರೇನಾದರೂ ನಡೆದಿದೆಯೇ ಎಂಬ ಪ್ರಶ್ನೆ ಕಾಡತೊಡಗಿದೆ.
ಬಿಜೆಪಿಯಲ್ಲಿ ಟಿಕೆಟ್ ಗೊಂದಲ, ಮೋದಿ ಪಾಲಿಗೆ ವಾರಣಸಿ ಪಕ್ಕಾ, ಲಖನೌ ಲಕ್ ಯಾರಿಗೆ?ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಉತ್ತರಪ್ರದೇಶದ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸುವ ಬಗೆಗಿನ ಗೊಂದಲಗಳಿಗೆ ಭಾನುವಾರ ಬಹುತೇಕ ತೆರೆ ಬಿದ್ದಿದೆ.
ನಂದು, ಸಿದ್ದುದು ಬಲು ಅಪರೂಪದ ಜೋಡಿನನ್ನ ಮತ್ತು ಸಿದ್ದರಾಮಯ್ಯ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸರ್ಕಾರದ ಆಡಳಿತದಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ, ಪಕ್ಷದ ವಿಚಾರದಲ್ಲಿ..
ಪೂಜಾರಿಗೆ ಒಲಿದ ಮತದೇವರು!ಕಾಂಗ್ರೆಸ್ ಆಂತರಿಕ ಚುನಾವಣೆಯಲ್ಲಿ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಗೆಲವು ಸಾಧಿಸಿದ್ದು, ಮಂಗಳೂರು ಲೋಕಸಭೆ ಕ್ಷೇತ್ರದಿಂದ ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.
ಮಲೇಷ್ಯಾ ವಿಮಾನ ದುರಂತ: 239 ಸಾವುಮಲೇಷ್ಯಾ, ಚೀನಾಗೆ ಭಾರಿ ವಿಮಾನ ದುರಂತದ ಆಘಾತ. ಕೌಲಾಲಂಪುರದಿಂದ ಬೀಜಿಂಗ್ಗೆ ತೆರಳುತ್ತಿದ್ದ ವಿಮಾನವೊಂದು ಶುಕ್ರವಾರ ತಡರಾತ್ರಿ ಸಮುದ್ರದ ಮಧ್ಯೆ...
ಟಾಪ್ 9 ಸ್ಲೋಗನ್ಸ್ರಾಜಕೀಯ ಭಾಷಣಗಳು, ರ್ಯಾಲಿಗಳು, ಪಕ್ಷದ ಬಾವುಟಗಳು, ಫ್ಲೆಕ್ಸ್ಗಳಷ್ಟೇ ಅಲ್ಲ, ಆಕರ್ಷಕ ಉದ್ಘೋಷಗಳೂ ಮತಬೇಟೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.
ಬಿಜೆಪಿ 20 ಅಭ್ಯರ್ಥಿಗಳ ಪಟ್ಟಿಕರ್ನಾಟಕದ ನಾಲ್ವರು ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಿರುವ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ 20 ಹುರಿಯಾಳುಗಳ ಪಟ್ಟಿಯನ್ನು ಶನಿವಾರ..
ಮುಂದುವರಿದ ವರುಣ ಆರ್ಭಟಕ್ಕೆ ಮತ್ತಿಬ್ಬರು ಬಲಿರಾಜ್ಯದ ಹಲವೆಡೆ ಅಕಾಲಿಕ ಮಳೆ ಶನಿವಾರವೂ ಮುಂದುವರಿದಿದ್ದು, ಯುವಕ ಸೇರಿದಂತೆ ಮತ್ತಿಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!