ಜುಲೈನಲ್ಲಿ ರಜನಿ ರಾಜಕೀಯ ಪಕ್ಷ ಘೋಷಣೆ: ರಜನಿಕಾಂತ್ ಸಹೋದರತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ಧವಾಗುತ್ತಿದ್ದು, ಜುಲೈ ಅಂತ್ಯದೊಳಗೆ....
ಕೇರಳದಲ್ಲಿ ಬೀಫ್ ಮಾರಾಟ ಅಬಾಧಿತಜಾನುವಾರು ಹತ್ಯೆಯ ಬಗ್ಗೆ ಕೇಂದ್ರ ಸರ್ಕಾರ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿ ಮಾಡಿದ್ದರೂ, ಕೇರಳದಲ್ಲಿ ಶನಿವಾರ ದನದ ಮಾಂಸದ ಮಾರಾಟ ಎಂದಿನಂತೆ ಸರಾಗವಾಗಿ ನಡೆದಿದೆ.
ಪಾಕಿಸ್ತಾನ 'ಒಂದು ಮೃತ್ಯು ಕೂಪ': ಭಾರತಕ್ಕೆ ಮರಳಿದ ನಂತರ ಉಜ್ಮಾ ಹೇಳಿಕೆಪಾಕಿಸ್ತಾನದಲ್ಲಿ ಗನ್ ತೋರಿಸಿ ತನ್ನನ್ನು ಬಲವಂತದಿಂದ ಮದುವೆಯಾಗಲಾಗಿತ್ತು ಎಂದು ಆರೋಪಿದ್ದ ಭಾರತೀಯ ಮಹಿಳೆ....
ಕಾಶ್ಮೀರಿ ಪ್ರತ್ಯೇಕವಾದಿ ನಾಯಕ ಮೀರ್ವೇಜ್ ಉಮರ್ ಭೇಟಿ ಮಾಡಿದ ಕಾಂಗ್ರೆಸ್ ನಿಯೋಗಮಣಿ ಶಂಕರ್ ಅಯ್ಯರ್ ಮುಂದಾಳತ್ವದ ಕಾಂಗ್ರೆಸ್ ಪಕ್ಷದ ನಿಯೋಗ ಗುರುವಾರ ಹಿರಿಯ ಪ್ರತ್ಯೇಕವಾದಿ ಮುಖಂಡ ಮೀರ್ವೇಜ್ ಉಮರ್ ಫಾರೂಕ್ ಅವರನ್ನು ಭೇಟಿ ಮಾಡಿದೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣ; ಮೇ 30 ರಂದು ಹಾಜರಾಗಲು ಅಡ್ವಾಣಿ, ಜೋಶಿಗೆ ಸಿಬಿಐ ಕೋರ್ಟ್ ಸಮನ್ಸ್ಬಾಬ್ರಿ ಮಸೀದಿ ಧ್ವಂಸ ಪ್ರಕರಣವನ್ನು ಆಲಿಸುತ್ತಿರುವ ಸಿಬಿಐ ವಿಶೇಷ ನ್ಯಾಯಾಲಯ, ಮೇ ೩೦ ರಂದು ತನ್ನೆದುರು ಹಾಜರಾಗುವಂತೆ ಆರೋಪ ಎದುರಿಸುತ್ತಿರುವ ಬಿಜೆಪಿ ಮುಖಂಡರಾದ ಎಲ್ ಕೆ ಅಡ್ವಾಣಿ,...
4 ಐಎಎಸ್ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ಮಥಾಯಿ ದೂರುಈ ಹಿಂದೆ ಬಿಬಿಎಂಪಿ ಜಾಹೀರಾತು ಹಗರಣದ ಬಗ್ಗೆ ವರದಿ ನೀಡಿ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದ್ದ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ....
ಕುಲಭೂಷಣ್ ಜಾಧವ್ ಜೀವಂತವಾಗಿದ್ದಾರೆ: ಪಾಕ್ ಹೈಕಮಿಷನರ್ ಅಬ್ದುಲ್ ಬಸಿತ್ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರು...
ಜಯಲಲಿತಾ ಭಾವಚಿತ್ರ ಅನಾವರಣಗೊಳಿಸಲು ಮೋದಿಗೆ ತಮಿಳುನಾಡು ಸಿಎಂ ಆಹ್ವಾನತಮಿಳುನಾಡು ಮುಖ್ಯಮಂತ್ರಿ ಎಡಪ್ಪಡಿ ಕೆ ಪಳನಿಸ್ವಾಮಿ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು....
ಕಿರಿಯ ವೈದ್ಯರ ಮುಷ್ಕರ; ಪಾಟ್ನಾ ಆಸ್ಪತ್ರೆಯಲ್ಲಿ ಏಳು ರೋಗಿಗಳ ಸಾವುನೆನ್ನೆ ಮಧ್ಯರಾತ್ರಿಯಿಂದ ಕಿರಿಯ ವೈದ್ಯರು ಹೊಸದಾಗಿ ಮುಷ್ಕರ ಪ್ರಾರಂಭಿಸಿರುವುದರಿಂದ, ಚಿಕಿತ್ಸೆಗೆ ಸಿಬ್ಬಂದಿ ಕೊರೆತೆಯಿಂದಾಗಿ ಪಾಟ್ನಾ ವೈದ್ಯಕೀಯ ಕಾಲೇಜು (ಪಿಎಂಸಿಎಚ್) ಮತ್ತು ಆಸ್ಪತೆಯಲ್ಲಿ
ಐಎಎಸ್ ಅಧಿಕಾರಿ ತಿವಾರಿ ಉಸಿರುಗಟ್ಟಿ ಸಾವು: ಮರಣೋತ್ತರ ಪರೀಕ್ಷಾ ವರದಿಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರು ಉಸಿರುಗಟ್ಟಿ....
ಸಲಿಂಗ ವಿವಾಹವನ್ನು ಕಾನೂನು ಮಾನ್ಯ ಮಾಡಿದ ತೈವಾನ್; ಏಷ್ಯಾದಲ್ಲಿಯೇ ಮೊದಲ ದೇಶ!ಸಲಿಂಗ ವಿವಾಹದ ಪರವಾಗಿ ತೈವಾನ್ ನ ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿದೆ. ಬುಧವಾರ ಹೊರಹೊಮ್ಮಿರುವ ಈ ಚಾರಿತ್ರಿಕ ತೀರ್ಪಿನಿಂದ, ಸಲಿಂಗ ವಿವಾಹ ಕಾನೂನುಬದ್ಧಗೊಳಿಸಿದ ಮೊದಲ
ಐಎಎಸ್ ಅಧಿಕಾರಿ ತಿವಾರಿ ನಿಗೂಢ ಸಾವು ಪ್ರಕರಣ: ಸಿಬಿಐ ತನಿಖೆಗೆ ಉತ್ತರ ಪ್ರದೇಶ ಸರ್ಕಾರ ಶಿಫಾರಸುಕರ್ನಾಕಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತ ಅನುರಾಗ್ ತಿವಾರಿ ಅವರ ನಿಗೂಢ ಸಾವಿನ ಕುರಿತು ತನಿಖೆ....
ಭಯೋತ್ಪಾದನೆ ವಿರುದ್ಧ ಪ್ರತೀಕಾರ ದಾಳಿ; ಭಾರತೀಯ ಸೇನೆಯಿಂದ ಪಾಕಿಸ್ತಾನ ಸೇನಾ ನೆಲೆಗಳ ನಾಶಪಾಕಿಸ್ತಾನ ಪ್ರೇರೇಪಿತ ಭಯೋತ್ಪಾದನಾ ಕೃತ್ಯಗಳಿಗೆ ಪ್ರತೀಕಾರವಾಗಿ ಗಡಿನಿಯಂತ್ರಣ ರೇಖೆಯಲ್ಲಿ ದಾಳಿ ನಡೆಸಿದ ಭಾರತೀಯ ಸೇನೆ ನೌಶೇರಾ ಸೆಕ್ಟರ್ ನ ಪಾಕಿಸ್ತಾನದ ಹಲವು ಸೇನಾ ನೆಲೆಗಳಿಗೆ...
ಮಾನಹಾನಿ ಪ್ರಕರಣ: 'ಕಟ್ಟಪ್ಪ', ಸೂರ್ಯ ಸೇರಿ 8 ತಮಿಳು ನಟರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ತಮಿಳು ಚಿತ್ರ ನಟರಾದ ಸೂರ್ಯ, ಬಾಹುಬಲಿಯ ಕಟ್ಟಪ್ಪ ಪಾತ್ರಧಾರಿ....
ಹೆಲಿಕ್ಯಾಪ್ಟರ್ ಮೂಲಕ ಶಹರಾನ್ಪುರಕ್ಕೆ ತೆರಳುವ ಮನವಿಯನ್ನು ತಿರಸ್ಕರಿಸಲಾಯಿತು: ಮಾಯಾವತಿಗಲಭೆನಿರತ ಶಹರಾನ್ಪುರದ ದಲಿತ ಸಮುದಾಯದ ಜೊತೆಗೆ ಚರ್ಚಿಸಲು ಹೆಲಿಕ್ಯಾಪಿಟರ್ ಮೂಲಕ ಅಲ್ಲಿಗೆ ತೆರಳುವ ತಮ್ಮ ಮನವಿಗೆ ನಗರದ ಜಿಲ್ಲಾ ಮೆಜೆಸ್ಟ್ರೇಟ್ ನಿರಾಕರಿಸಿದರು ಎಂದು
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್