ರಾಜಸ್ಥಾನದಲ್ಲಿ ಐ ಎಸ್ ಐ ಏಜೆಂಟ್ ಬಂಧನಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಇಂಟರ್-ಸರ್ವಿಸಸ್ ಇಂಟಲಿಜೆನ್ಸ್ (ಐ ಎಸ್ ಐ) ಏಜೆಂಟ್ ಎಂದು ಶಂಕಿಸಲಾಗಿರುವ ವ್ಯಕ್ತಿಯನ್ನು ರಾಜಸ್ಥಾನ ಪೊಲೀಸ್ ಗುಪ್ತಚರ ದಳ ಮತ್ತು ಸೇನಾ ಗುಪ್ತಚರ ದಳ
ದಯವಿಟ್ಟು ರಾಜಕೀಯ ಪ್ರಶ್ನೆ ಕೇಳಬೇಡಿ: ರಜನಿಕಾಂತ್ದಯವಿಟ್ಟು ರಾಜಕೀಯಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಬೇಡಿ ಎಂದು ತಮಿಳು ಸೂಪರ್ ಸ್ಟಾರ್ ರಜನಿಕಾಂತ್....
ಹಿರಿಯ ನಟ ದೊಡ್ಡಣ್ಣಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲುಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಭಾರತಕ್ಕೆ ದೊಡ್ಡ ಜಯ: ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆಗೆ ಅಂತರಾಷ್ಟ್ರೀಯ ಕೋರ್ಟ್ ತಡೆಪಾಕಿಸ್ತಾನ ಸೇನಾ ಕೋರ್ಟ್ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ವಿಧಿಸಿರುವ ಗಲ್ಲು ಶಿಕ್ಷೆಗೆ...
ಐಎಎಸ್ ಅಧಿಕಾರಿ ತಿವಾರಿ ಸಾವಿನ ಕುರಿತು ಸೂಕ್ತ ತನಿಖೆ ನಡೆಸಿ: ಉ. ಪ್ರದೇಶ ಸಿಎಂಗೆ ಸಿದ್ದರಾಮಯ್ಯ ಪತ್ರಕರ್ನಾಟಕ ವೃಂದದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ(36) ನಿಗೂಢ ಸಾವಿನ ಕುರಿತು ಸೂಕ್ತ ತನಿಖೆ ನಡೆಸುವಂತೆ....
ಇವಿಎಂ ತಿರುಚಲು ಅಸಾಧ್ಯ; ಪ್ರಾತ್ಯಕ್ಷಿಕೆ ಮೂಲಕ ತೋರಿಸಲು ಕೇಂದ್ರ ಚುನಾವಣಾ ಆಯೋಗ ಮುಂದುಮತಯಂತ್ರಗಳಲ್ಲಿನ ದೋಷದಿಂದಾಗಿಯೇ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಎಂಬ ಪ್ರತಿಪಕ್ಷಗಳ ಗಂಭೀರ ಆರೋಪದ ಹಿನ್ನಲೆಯಲ್ಲಿ ವಿವಾದಕ್ಕೆ ತೆರೆ ಎಳೆಯಲು ಕೇಂದ್ರ ಚುನಾವಣಾ ಆಯೋಗ ಮುಂದಾಗಿದ್ದು, ಮತಯಂತ್ರ ಪ್ರಾತ್ಯಕ್ಷಿಕೆಗೆ ಮುಂದಾಗಿದೆ.
ಎನ್ಎಸ್ ಜಿ ಸದಸ್ಯತ್ವ ಸಿಗದಿದ್ದರೆ ರಷ್ಯಾ ಜೊತೆಗಿನ ಅಣು ಒಪ್ಪಂದ ರದ್ದು?: ಭಾರತದ ಚಾಣಕ್ಷ ನಡೆಭಾರತದ ಎನ್ಎಸ್ ಜಿ ಸದಸ್ಯತ್ವಕ್ಕೆ ಬೆಂಬಲ ನೀಡುವಂತೆ ಚೀನಾವನ್ನು ಮನವೊಲಿಸಿ ಇಲ್ಲದಿದ್ದರೆ ಉಭಯ ದೇಶಗಳ ನಡುವಿನ ಅಣು ಒಪ್ಪಂದವನ್ನು ರದ್ದುಗೊಳಿಸುವುದಾಗಿ ಭಾರತ ರಷ್ಯಾ ಮೇಲೆ ಒತ್ತಡ ಹೇರಿದೆ.
ಕೇಂದ್ರ ಪರಿಸರ ಸಚಿವ ಅನಿಲ್ ಮಹದೇವ್ ದವೆ ನಿಧನ: ಆಘಾತ ವ್ಯಕ್ತಪಡಿಸಿದ ಪ್ರಧಾನಿ ಮೋದಿಕೇಂದ್ರ ಪರಿಸರ ಖಾತೆ ಸಚಿವ ಅನಿಲ್ ಮಹದೇವ್ ದವೆ(60) ನಿಧನರಾಗಿದ್ದಾರೆ. ಕಳೆದ ಕೆಲ ವಾರಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ...
ಸರ್ಕಾರಿ ಜಾಗದಲ್ಲಿರುವ ಅಕ್ರಮ ಮನೆ ಸಕ್ರಮಕ್ಕೆ ಸಚಿವ ಸಂಪುಟ ಅಸ್ತುಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ವಾಸದ ಮನೆಗಳನ್ನು ಸಕ್ರಮ ಮಾಡಲು ಬುಧವಾರ ರಾಜ್ಯ....
ಅಕ್ರಮ ಗಣಿಗಾರಿಕೆ: ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಪೊಲೀಸ್ ವಶಕ್ಕೆಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಹಿರಿಯ ಐಎಎಸ್ ಅಧಿಕಾರಿ, ಕಂದಾಯ ಇಲಾಖೆಯ...
ಮೃತ ಐಎಎಸ್ ಅಧಿಕಾರಿ ತಿವಾರಿ ಕರ್ನಾಟಕದಲ್ಲಿ ದೊಡ್ಡ ಹಗರಣ ಬಯಲಿಗೆಳೆಯಲಿದ್ದರು: ಉ.ಪ್ರದೇಶ ಸಚಿವಉತ್ತರ ಪ್ರದೇಶದಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಕರ್ನಾಟಕ ವೃಂದದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ (36) ಅವರು...
ಚೆನ್ನೈನಲ್ಲಿ 45 ಕೋಟಿ ರುಪಾಯಿ ಮೌಲ್ಯದ ನಿಷೇಧಿತ ನೋಟು ಜಪ್ತಿವೃತ್ತಿಯಲ್ಲಿ ವಕೀಲ ಹಾಗೂ ವ್ಯಾಪಾರಿಯಾಗಿರುವ ವ್ಯಕ್ತಿಯೊಬ್ಪರ ಅಂಗಡಿಯಲ್ಲಿ ಚೆನ್ನೈ ಪೊಲೀಸರು ಗುರುವಾರ ಬರೊಬ್ಬರಿ....
ತ್ರಿವಳಿ ತಲಾಖ್: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್ಮುಸ್ಲಿಮರಲ್ಲಿರುವ ವಿವಾದಾತ್ಮಕ ತ್ರಿವಳಿ ತಲಾಖ್ ನ ಸಂವಿಧಾನಾತ್ಮಕ ಮಾನ್ಯತೆ ಕುರಿತು ವಾದ-ಪ್ರತಿ ಆಲಿಸಿರುವ....
ಮಾಜಿ ಕೇಂದ್ರ ಸಚಿವ ಜಿಎಂ ಸಿದ್ದೇಶ್ವರ ಮನೆ ಮೇಲೆ ಐಟಿ ದಾಳಿ, ದಾಖಲೆ ಪರಿಶೀಲನೆ!ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಜಿಎಂ ಸಿದ್ದೇಶ್ವರ ಅವರ ನಿವಾಸದ ಮೇಲೆ ಕೇಂದ್ರ ಆದಾಚ ತೆರಿಗೆ ಅಧಿಕಾರಿಗಳು ಗುರುವಾರ ದಾಳಿ ಮಾಡಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಕುಲಭೂಷಣ್ ಜಾಧವ್ ಪ್ರಕರಣದ ತೀರ್ಪು ನಮ್ಮ ಪರವಾಗಲಿದೆ: ಕೇಂದ್ರ ಸರ್ಕಾರ ವಿಶ್ವಾಸಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿರುವ ಕುಲಭೂಷಣ್ ಜಾದವ್ ಪ್ರಕರಣದಲ್ಲಿ ತಮ್ಮ ಪರವಾದ ತೀರ್ಪು ಪ್ರಕಟವಾಗಲಿದೆ ಎಂದು ಕೇಂದ್ರ ಸರ್ಕಾರ ಗುರುವಾರ ವಿಶ್ವಾಸ ವ್ಯಕ್ತಪಡಿಸಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!