ಖಳನಟರ ಮೃತದೇಹ ಶೋಧಕ್ಕೆ ನೌಕಾಪಡೆ ಸಹಾಯಸತತ 27 ಗಂಟೆಗಳ ಕಾರ್ಯಾಚರಣೆಯಲ್ಲಿ ಖಳನಟ ಅನಿಲ್ ಮತ್ತು ಉದಯ್ ಅವರ ಮೃತದೇಹಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ನೌಕಾಪಡೆ ಸಹಾಯ ಕೋರುವಂತೆ...
ಪ್ರಯಾಣಿಕ ಸಾವು; ಕರಾಚಿಯಲ್ಲಿ ಇಳಿದ ಭಾರತೀಯ ವಿಮಾನಪ್ರಯಾಣಿಕರೊಬ್ಬರು ತೀವ್ರ ಅಸ್ವಸ್ಥಗೊಂಡಿದ್ದಕ್ಕೆ ಜೆಟ್ ಏರ್ವೇಸ್ ವಿಮಾನ ಕರಾಚಿ ವಿಮಾನನಿಲ್ದಾಣದಲ್ಲಿ ಭೂಸ್ಪರ್ಶ ಮಾಡಿದೆ. ಪಾಕಿಸ್ತಾನಿ ವೈದ್ಯರು ಪ್ರಯಾಣಿಕ ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಆಮ್ ಆದ್ಮಿ ಪಕ್ಷ ಸೇರಿದ ಬಿಜೆಪಿ ಸಂಸದ ಕೀರ್ತಿ ಆಜಾದ್ ಪತ್ನಿಉಚ್ಛಾಟನೆಗೊಂಡಿರುವ ಬಿಜೆಪಿ ಮುಖಂಡ ಮತ್ತು ಸಂಸದ ಕೀರ್ತಿ ಆಜಾದ್ ಆವರ ಪತ್ನಿ ಪೂನಂ ಆಜಾದ್ ನವೆಂಬರ್ 13 ರಂದು ಆಮ್ ಆದ್ಮಿ ಪಕ್ಷ ಸೇರಲಿದ್ದಾರೆ.
ಹೊಸ ವೀಸಾ ನೀತಿ ಪರಿಶೀಲಿಸುವಂತೆ ಬ್ರಿಟನ್ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಒತ್ತಾಯಬ್ರಿಟನ್ ಸರ್ಕಾರ ಜಾರಿಗೆ ತಂದಿರುವ ಹೊಸ ವೀಸಾ ನಿರ್ಬಂದಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದು,...
ರೇಪ್ ಆಪಾದಿತ ಆರ್ ಜೆ ಡಿ ಶಾಸಕನನ್ನು ಮತ್ತೆ ಜೈಲಿಗಟ್ಟಿದ ಸುಪ್ರೀಂ ಕೋರ್ಟ್ಶಾಲಾ ಬಾಲಕಿಯನ್ನು ರೇಪ್ ಮಾಡಿರುವ ಆರೋಪ ಎದುರಿಸುತ್ತಿರುವ ಬಿಹಾರದ ಆರ್ ಜೆ ಡಿ ಶಾಸಕನನ್ನು ಎರಡು ವಾರದೊಳಗೆ ಶರಣಾಗತನಾಗಲು ಸುಪ್ರೀಂ ಕೋರ್ಟ್ ತಿಳಿಸಿದೆ.
ಚಳಿಗಾಲಕ್ಕೆ ಸೂರಿಲ್ಲದವರ ಸಹಾಯಕ್ಕೆ 18.81 ಕೋಟಿ ಅನುದಾನ ನೀಡಿದ ಉತ್ತರಪ್ರದೇಶಬರಲಿರುವ ಚಳಿಗಾಲದಲ್ಲಿ, ಕೊರೆವ ಗಾಳಿ ವ್ಯಾಪಕ ಹಾನಿ ಸೃಷ್ಟಿಸಬಹುದಾದ ಹಿನ್ನಲೆಯಲ್ಲಿ ಉತ್ತರಪ್ರದೇಶ ಸರ್ಕಾರ ಬಡ ಮತ್ತು ಸೂರಿಲ್ಲದ ಜನರಿಗಾಗಿ 18.81 ಕೋಟಿ ಅನುದಾನ ಬಿಡುಗಡೆ ಮಾಡಿದೆ.
ಮಸೂದ್ ಅಜರ್ ಗೆ ಉಗ್ರ ಪಟ್ಟ ಕುರಿತಂತೆ ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಭಾರತ ತರಾಟೆಜೈಶ್ ಇ ಮಹಮದ್ ಉಗ್ರ ಸಂಘಟನೆಯ ಸಂಸ್ಥಾಪಕ ಮಜೂದ್ ಅಜರ್ ನನ್ನು ವಿಶ್ವಸಂಸ್ಥೆಯ ಉಗ್ರಗಾಮಿಗಳ ಪಟ್ಟಿ ಸೇರಿಸುವ ಕುರಿತು ವಿಶ್ವಸಂಸ್ಥೆ ಅನುಸರಿಸುತ್ತಿರುವ ನಡೆ ವಿರುದ್ಧ ಭಾರತ ಕಿಡಿಕಾರಿದ್ದು, ಇದು ರಾಜಕೀಯ ದುರುದ್ದೇಶಪೂರಿತ ಹಾಗೂ ಕಾಲಹರಣ ಕ್ರಮ ಎಂದು ಟೀಕಿಸಿದೆ.
ಶಬರಿಮಲೆ: ಸುಪ್ರೀಂನಲ್ಲಿ ಯು ಟರ್ನ್ ಹೊಡೆದ ಕೇರಳ ಸರ್ಕಾರ, ಮಹಿಳೆಯರ ಪ್ರವೇಶಕ್ಕೆ ಅನುಮತಿಶಬರಿಮಲೈ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಕೇರಳ ಎಲ್ ಡಿಎಫ್ ಸರ್ಕಾರ ಯು ಟರ್ನ್ ಹೊಡೆದಿದ್ದು,...
ಗಯಾದಲ್ಲಿ ಒಂದೇ ಸ್ವಾಭಾವಿಕ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿಬಿಹಾರದ ಗಯಾದಲ್ಲಿ, ಮಹಿಳೆಯೊಬ್ಬರು ಸ್ವಾಭಾವಿಕ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕರಾಳ ದಿನಗಳನ್ನು ಕಳೆಯುತ್ತಿದೆ: ರಾಹುಲ್ ಗಾಂಧಿಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ಅವರಿಗೆ ಅಧಿಕಾರದ ಗೀಳು ಎಂದಿದ್ದು, ಈ ಸದರಿ ಸರ್ಕಾರದಡಿ ಪ್ರಜಾಪ್ರಭುತ್ವ
ಜೆ ಎನ್ ಯು ಆವರಣದಲ್ಲಿ ಶಸ್ತ್ರಾಸ್ತ್ರಗಳಿದ್ದ ಬ್ಯಾಗ್ ಪೊಲೀಸರ ವಶಕ್ಕೆಪಿಸ್ತೂಲುಗಳು ಮತ್ತು ತೋಟಾಗಳಿದ್ದ ಕಪ್ಪು ಬಣ್ಣದ ಬ್ಯಾಗ್ ಅನ್ನು ದೆಹಲಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಎಬಿವಿಪಿ ಜೊತೆಗೆ ಕಾದಾಟದ ನಂತರ ಜೆ ಎನ್ ಯು ನ ಎಂ ಎಸ್ ಸಿ ವಿದ್ಯಾರ್ಥಿ
ಒಂದು ದಿನದ ನಿಷೇಧ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋದ ಎನ್ ಡಿ ಟಿ ವಿಕೇಂದ್ರ ಸರ್ಕಾರ ಹಿಂದಿ ಸುದ್ದಿ ವಾಹಿನಿ ಎನ್ ಡಿ ಟಿ ವಿ ವಿರುದ್ಧ ಹೇರಿರುವ ಒಂದು ದಿನದ ನಿಷೇಧವನ್ನು ಪ್ರಶ್ನಿಸಿ ಎನ್ ಡಿ ಟಿ ವಿ ಮಾಧ್ಯಮ ಸಂಸ್ಥೆ ಸರ್ವೋಚ್ಛ ನ್ಯಾಯಾಲಯದ ಮೊರೆ ಹೋಗಿದೆ.
ರಾಜ್ಯದಲ್ಲಿ ಭೀಕರ ಬರ: ವಿಶೇಷ ಪ್ಯಾಕೇಜ್ಗೆ ಬಿಜೆಪಿ ಆಗ್ರಹರಾಜ್ಯ ಭೀಕರ ಬರಗಾಲಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್ ನೀಡುವ ಮೂಲಕ ರಾಜ್ಯದ ಅನ್ನದಾತರ....
ಮಾತೃಭಾಷೆ ಇಲ್ಲವೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ: ಜ್ಞಾನ ಆಯೋಗ ಶಿಫಾರಸು1ರಿಂದ 4ನೇ ತರಗತಿವರೆಗೆ ಮಾತೃಭಾಷೆ ಇಲ್ಲವೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡಬೇಕು. ಈ ಹಂತದಲ್ಲಿ ಇಂಗ್ಲಿಷ್ ಅನ್ನು ದ್ವಿತೀಯ...
ಹಿಮಾಚಲದಲ್ಲಿ ನದಿಗೆ ಬಸ್ ಬಿದ್ದು 10 ಸಾವುಜನರಿಂದ ತುಂಬಿಹೋಗಿದ್ದ ಖಾಸಗಿ ಬಸ್ ಒಂದು ಹಿಮಾಚಲ ಪ್ರದೇಶದ ಮಂಡಿ ಪಟ್ಟಣದ ಬಳಿ ಬಿಯಾಸ್ ನದಿಗೆ ಬಿದ್ದ ದುರ್ಘಟನೆಯಲ್ಲಿ ಕನಿಷ್ಠ 10 ಜನ ಮೃತಪಟ್ಟು, 30 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!