ಮೋದಿ ಸರ್ಕಾರದ ಆಡಳಿತಕ್ಕೆ ಶೇ.61ರಷ್ಟು ಜನರ ಮೆಚ್ಚುಗೆ!
ಇದೇ ಮೇ 26ರಂದು ಕೇಂದ್ರ ಸರ್ಕಾರ ಮೂರು ವರ್ಷಗಳನ್ನು ಪೂರೈಸಲಿರುವ ಹಿನ್ನೆಲೆಯಲ್ಲಿ ಅದ್ಧೂರಿ ಸಂಭ್ರಮಾಚರಣೆಗೆ ಬಿಜೆಪಿ ಸಿದ್ಧವಾಗುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಸರ್ಕಾರದ ಆಡಳಿತ ವೈಖರಿಗೆ ದೇಶದ ಶೇ.61ರಷ್ಟುಜನರು ಮೆಚ್ಚುಗೆ ಸೂಚಿಸಿದ್ದಾರೆ ಖಾಸಗಿ ಸರ್ವೆಯೊಂದು ಹೇಳಿದೆ.


