"ಕಾವೇರಿ"ದ ಹೋರಾಟ; ಶುಕ್ರವಾರ ಕರ್ನಾಟಕ ಬಂದ್ತಮಿಳುನಾಡಿಗೆ ನೀರು ಬಿಡುವಂತೆ ಕರ್ನಾಟಕಕ್ಕೆ ಆದೇಶಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ದಕ್ಷಿಣ ಏಷ್ಯಾದ ಒಂದು ದೇಶದಿಂದ ಭಯೋತ್ಪಾದನೆ ವಿಸ್ತರಣೆ: ಪ್ರಧಾನಿ ಮೋದಿದಕ್ಷಿಣ ಏಷ್ಯಾದ ಒಂದು ದೇಶ ತನ್ನ ಏಜೆಂಟ್ ಗಳ ಮೂಲಕ ವಿಶ್ವದಲ್ಲಿ ಭಯೋತ್ಪಾದನೆಯನ್ನು ಪಸರಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಪರೋಕ್ಷವಾಗಿ ತಿವಿದಿದ್ದಾರೆ.
ಕಾವೇರಿ ವಿವಾದ: ತಮಿಳುನಾಡಿಗೆ 15 ಸಾವಿರ ಕ್ಯೂಸೆಕ್ ನೀರು ಬಿಡಲು ಸುಪ್ರೀಂ ಆದೇಶಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ಹಿನ್ನಡೆಯುಂಟಾಗಿದ್ದು, ತಮಿಳುನಾಡಿಗೆ 15 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂಕೋರ್ಟ್ ಸೋಮವಾರ ಆದೇಶ ನೀಡಿದೆ...
ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ, ಎಂ.ಕೃಷ್ಣಪ್ಪಗೆ ಸಚಿವಗಿರಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡುತ್ತಿದ್ದು, ವಿಜಯನಗರ ಶಾಸಕ ಎಂ.ಕೃಷ್ಣಪ್ಪ...
ಫಿಲಿಪೈನ್ಸ್ ನಲ್ಲಿ ಸ್ಫೋಟ; 14 ಜನ ಮೃತಫಿಲಿಪೈನ್ಸ್ ನ ದಾವಾವೊ ನಗರದ ಮಾರುಕಟ್ಟೆಯಲ್ಲಿ ಸ್ಫೋಟಗೊಂಡಿದ್ದು ಕನಿಷ್ಠ 14 ಜನ ಮೃತಪಟ್ಟು, 67 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ಶನಿವಾರ ಹೇಳಿದ್ದಾರೆ.
ವಿಯೆಟ್ನಾಂನಲ್ಲಿ ಪ್ರಧಾನಿ ಮೋದಿಗೆ ಸಾಂಪ್ರದಾಯಿಕ ಸ್ವಾಗತವಿಯೆಟ್ನಾಂಗೆ ತೆರಳಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪ್ರಧಾನಿ ಟ್ರಾನ್ ದೈ ಕ್ವಾಂಗ್ ಅವರು ಸಾಂಪ್ರದಾಯಿಕ ಸ್ವಾಗತ ಕೋರಿದರು...
ಮಹಿಳಾ ಪೇದೆಗೆ ಲೈಂಗಿಕ ಕಿರುಕುಳ ಆರೋಪ; ಥಾನೆ ಜೈಲರ್ ವಜಾಮಹಿಳಾ ಸಿಬ್ಬಂದಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಕಾರಾಗೃಹ ಇಲಾಖೆ, ಥಾನೆ ಜಿಲ್ಲಾ ಜೈಲಿನ ಸೂಪರಿಂಟೆಂಡೆಂಟ್ ಹೀರಾಲಾಲ್ ಜಾಧವ್ ಅವರನ್ನು ವಜಾ ಮಾಡಿದೆ.
ಜಾರಿ ನಿರ್ದೇಶನಾಲಯದಿಂದ ವಿಜಯ್ ಮಲ್ಯರ 6,630 ಕೋಟಿ ಆಸ್ತಿ ಜಪ್ತಿವಿವಿಧ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ಮರುಪಾವತಿಸದೆ ವಿದೇಶಕ್ಕೆ ಪರಾರಿಯಾಗಿರುವ ಮದ್ಯದ ದೊರೆ ವಿಜಯ್...
ಕಾರ್ಮಿಕ ನೀತಿ ವಿರೋಧಿಸಿ ಭಾರತ್ ಬಂದ್; ಸರ್ಕಾರಿ ಸಾರಿಗೆ ವ್ಯವಸ್ಥೆ ಇಲ್ಲದೆ ಜನಜೀವನ ಅಸ್ತವ್ಯಸ್ಥಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ವಿರೋಧಿಸಿ ಕೇಂದ್ರ ನೌಕರರ ಒಕ್ಕೂಟ ಕರೆ ನೀಡಿರುವ ಭಾರತ್ ಬಂದ್ ನಿಂದಾಗಿ ಸರ್ಕಾರಿ ಬಸ್ ಸೇವೆಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ...
ಜಿಯೊ ಜಾಹೀರಾತಿನಲ್ಲಿ ಪ್ರಧಾನಿ; ರಿಲಯನ್ಸ್ ಗಾಗಿ ಮಾಡಲಿಂಗ್ ಮಾಡ್ಕೊಂಡಿರಿ: ಮೋದಿಗೆ ಕೆಜ್ರಿವಾಲ್ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಿಸ್ಟರ್ ರಿಲಯನ್ಸ್ ಎಂದು ವ್ಯಂಗ್ಯವಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು...
ಭಾರತ್ ಬಂದ್ ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ, ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಗೆ ರಾಜ್ಯದಲ್ಲಿ...
ಶ್ರದ್ಧಾಂಜಲಿ ವಾಹನ: ಮತ್ತೊಂದು ಒಡಿಶಾವಾಗುತ್ತಿದೆಯಾ ಕರ್ನಾಟಕ?ಒಡಿಶಾದಲ್ಲಿ ವ್ಯಕ್ತಿಯೊಬ್ಬ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ತನ್ನ ಪತ್ನಿಯನ್ನು ಸ್ವಗ್ರಾಮಕ್ಕೆ ಸಾಗಿಸಲು ಹಣವಿಲ್ಲದೇ ಪರದಾಡಿ, ಕೊನೆಗೆ ಪತ್ನಿಯ ಶವವನ್ನು....
ರಾಜ್ಯಸಭಾ ಸದಸ್ಯರಿಗೆ 2014ರಲ್ಲಿ ಬಿಜೆಪಿ ಸೋತ ಲೋಕಸಭಾ ಕ್ಷೇತ್ರಗಳ ಜವಾಬ್ದಾರಿ2019ರ ಲೋಕಸಭಾ ಚುನಾವಣೆ ಈಗಿನಿಂದಲೇ ಸಿದ್ಧತೆ ನಡೆಸಿರುವ ಆಡಳಿತಾರೂಢ ಬಿಜೆಪಿ 2014ರಲ್ಲಿ ತಾನು ಸೋತಿರುವ ಲೋಕಸಭಾ ಕ್ಷೇತ್ರಗಳನ್ನು ಶತಾಯಾಗತಾಯ ಗೆಲ್ಲಲೇಬೇಕು ಎನ್ನುವ ಕಾರಣಕ್ಕೆ ಹಾಲಿ ಬಿಜೆಪಿ ರಾಜ್ಯಸಭಾ ಸದಸ್ಯರಿಗೆ ಆ ಕ್ಷೇತ್ರಗಳ ಮೇಲುಸ್ತುವಾರಿ ವಹಿಸಿದೆ.
ಭಾರತದ ಅಭಿವೃದ್ಧಿಗೆ ಅಧಿಕಾರಿಗಳಿಂದಲೇ ಅಡ್ಡಗಾಲು: ಜಾನ್ ಕೆರ್ರಿಭಾರತೀಯ ಅಧಿಕಾರಿಗಳು ಅಭಿವೃದ್ಧಿ ತಡೆಯೊಡ್ಡುವಲ್ಲಿ ಪರಿಣಿತರು ಎಂದು ಅಮೆರಿಕ ವಿದೇಶಾಂಗ ಸಚಿವ ಜಾನ್ ಕೆರ್ರಿ ಹೇಳಿದ್ದಾರೆ.
ಭಾರತ ನೋಡಿ ಕಲಿಯಿರಿ: ಹೇಗ್ ತೀರ್ಪಿನ ಕುರಿತು ಚೀನಾ ಕಿವಿ ಹಿಂಡಿದ ಜಾನ್ ಕೆರ್ರಿವಿವಾದಿತ ದಕ್ಷಿಣ ಚಿನಾ ಸಮುದ್ರದಲ್ಲಿ ಪದೇ ಪದೇ ಅಂತಾರಾಷ್ಟ್ರೀಯ ನ್ಯಾಯಮಂಡಳಿಯ ತೀರ್ಪು ಉಲ್ಲಂಘಿಸುತ್ತಿರುವ ಚೀನಾ ದೇಶ ಭಾರತವನ್ನು ನೋಡಿ ಕಲಿಯಬೇಕಿದೆ ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರ್ರಿ ಹೇಳಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!