ಪ್ರಧಾನ ಸುದ್ದಿ

ಚುನಾವಣಾಧಿಕಾರಿಗಳ ನೇಮಕ

Published On :

ಕ.ಪ್ರ.ವಾರ್ತೆ   ರಾಮನಗರ   ಆ. 17
ಬೆಂಗಳೂರು ಗ್ರಾ. ಜಿಲ್ಲೆಯ ಎಲ್ಲ 8 ವಿಧಾನಸಭಾ ಕ್ಷೇತ್ರಗಳಿಗೆ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿಯೂ ಆದ ಚುನಾವಣಾಧಿಕಾರಿ ಆದೇಶ ಹೊರಡಿಸಿದ್ದು, ರಾಮನಗರ ಕ್ಷೇತ್ರಕ್ಕೆ ಉಪ ವಿಭಾಗಾಧಿಕಾರಿ ಡಾ.ಎಂ.ಎನ್. ರಾಜೇಂದ್ರ ಪ್ರಸಾದ್ ನೇಮಕವಾಗಿದ್ದಾರೆ.
ರಾಜೇಂದ್ರ ಪ್ರಸಾದ್ ಅವರ ಮೊ. 9449817984, ಕಚೇರಿ ದೂ. 080- 27271229 ಆಗಿದೆ. ಕುಣಿಗಲ್ ಕ್ಷೇತ್ರಕ್ಕೆ ತುಮಕೂರಿನ ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ.ಜಿ. ಅನುಪಮ್ ಸಹಾಯಕ ಚುನಾವಣಾಧಿಕಾರಿ ಆಗಿದ್ದು, ಅವರ ಮೊ. 9448342649 ಆಗಿದೆ.
ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಆಯುಷ್ ಇಲಾಖೆ ಅಧಿಕಾರಿ ಕೆ.ಜ್ಯೋತಿ ಸಹಾಯಕ ಚುನಾವಣಾಧಿಕಾರಿ. ಅವರ ಮೊ. 9900118421, ಕಚೇರಿ ದೂ. 080- 22874595. ಬೆಂಗಳೂರು ದಕ್ಷಿಣಕ್ಕೆ ನೇಮಕವಾಗಿರುವ ಉಪ ವಿಭಾಗಾಧಿಕಾರಿ ಎಲ್.ಸಿ. ರಾಜು ಅವರ ಮೊ. 9448089753.  ಕಚೇರಿ ದೂ. 080-22210076.
ಆನೇಕಲ್ ಕ್ಷೇತ್ರಕ್ಕೆ ನಿಯೋಜಿತರಾಗಿರುವ ವಿಶೇಷ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರ ಮೊ. 9480832135. ಕಚೇರಿ ದೂ. 080- 27859234. ಮಾಗಡಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಆಗಿರುವ ಡಿಯುಡಿಸಿ ಯೋಜನಾ ನಿರ್ದೇಶಕಿ ಎಂ.ಎಲ್. ವೈಶಾಲಿ ಅವರ ಮೊ. 9449759069 ಮತ್ತು ಕಚೇರಿ ದೂ. 080-27745233.
ಕನಕಪುರ ಕ್ಷೇತ್ರಕ್ಕೆ ನೇಮಕಗೊಂಡಿರುವ ಜಿಪಂ ಸಿಇಒ ಡಾ. ಎಂ.ವಿ. ವೆಂಕಟೇಶ್ ಅವರ ಮೊ. 9880640449. ಚನ್ನಪಟ್ಟಣದ ಸಹಾಯಕ ಚುನಾವಣಾಧಿಕಾರಿ ಆಗಿರುವ ವಿಶೇಷ ಭೂ ಸ್ವಾಧೀನಾಧಿಕಾರಿ ಪಿ.ಜಯಮಾಧವ ಅವರ ಮೊ. 9448888282, ಕಚೇರಿ ದೂ. 080-2772946.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.