ಕಲಾಪ 3 ದಿನ ವಿಸ್ತರಣೆ

ರಾಜ್ಯ ವಿಧಾನ ಮಂಡಲ ಅಧಿವೇಶನದ ಕಲಾಪವನ್ನು ಮೂರು ದಿನಗಳ ಅವಧಿಗೆ ವಿಸ್ತರಿಸಲಾಗಿದೆ. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ...
Updated on: 

ಬೆಂಗಳೂರು: ರಾಜ್ಯ ವಿಧಾನ ಮಂಡಲ ಅಧಿವೇಶನದ ಕಲಾಪವನ್ನು ಮೂರು ದಿನಗಳ ಅವಧಿಗೆ ವಿಸ್ತರಿಸಲಾಗಿದೆ. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಸುದೀರ್ಘ ಚರ್ಚೆಯಾಗಬೇಕು ಮತ್ತು ಇತರೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಉದ್ದೇಶದಿಂದ ಕಲಾಪ ಅವಧಿಯನ್ನು ಜೂ. 12ರವರೆಗೆ ವಿಸ್ತರಿಸಲಾಗಿದೆ. ಗುರುವಾರ ಸಂಜೆ ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದ್ದು, ಶುಕ್ರವಾರದ ಕಲಾಪದಲ್ಲಿ ಇದನ್ನು ಅಧಿಕೃತವಾಗಿ ಪ್ರಕಟಿಸಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com