ಪ್ರಧಾನ ಸುದ್ದಿ

ಸಮೀಕ್ಷೆಗಳಿಗೆ ನಿರ್ಬಂಧ

ಸಮೀಕ್ಷೆಗಳಿಗೆ ನಿರ್ಬಂಧ
Published On :

ಬೆಂಗಳೂರು: ಸೋಮವಾರ ಲೋಕಸಭಾ ಚುನಾವಣೆ ಮತದಾನ ಆರಂಭವಾಗುವ ಹಿನ್ನೆಲೆಯಲ್ಲಿ ಮತಗಟ್ಟೆ ಸಮೀಕ್ಷೆಗಳನ್ನು ಪ್ರಕಟಿಸದಂತೆ ಚುನಾವಣಾ ಆಯೋಗ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿದೆ.
ಕೇಂದ್ರ ಚುನಾವಣಾ ಆಯೋಗದ ಸೂಚನೆ ಮೇರೆಗೆ ರಾಜ್ಯದಲ್ಲೂ ಸೋಮವಾರದಿಂದ ಸಮೀಕ್ಷೆಗಳನ್ನು ಪ್ರಕಟಿಸದಂತೆ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್‌ಕುಮಾರ್ ಝಾ ಶನಿವಾರ ಮನವಿ ಮಾಡಿದ್ದಾರೆ.
ಈ ವಿಷಯ ತಿಳಿಸಿದ ಅವರು, ಮುದ್ರಣ, ವಿದ್ಯುನ್ಮಾನ ಮಾಧ್ಯಮಗಳ ಜತೆಗೆ ಸಾಮಾಜಿಕ ಜಾಲ ತಾಣಗಳಿಗೂ ಈ ನಿಬಂಧನೆ ಅನ್ವಯವಾಗುತ್ತದೆ. ಮೀರಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.