ಪ್ರಧಾನ ಸುದ್ದಿ

ಎಲ್‌ಪಿಜಿ ದರ ಏರಿಕೆಗೆ ತಡೆ

ಎಲ್‌ಪಿಜಿ ದರ ಏರಿಕೆಗೆ ತಡೆ
Published On :

ನವದೆಹಲಿ: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಎಲ್‌ಪಿಜಿ ಮತ್ತು ಸೀಮೆ ಎಣ್ಣೆ ದರ ಹೆಚ್ಚಳಕ್ಕೆ ಕೇಂದ್ರ ತಡೆಯೊಡ್ಡಿದೆ. ಕೇಂದ್ರ ಸರ್ಕಾರ ನಿಗದಿಪಡಿಸಿದ್ದಕ್ಕಿಂತ  ಅಡುಗೆ ಅನಿಲ ಸಿಲಿಂಡರ್ ಮತ್ತು ಸೀಮೆ ಎಣ್ಣೆ ಬೆಲೆ ಹೆಚ್ಚಳವಾಗಿದೆ. ಅದಕ್ಕೆ ಕಾರಣ ಆಯಾ ರಾಜ್ಯಗಳಲ್ಲಿರುವ ಸ್ಥಳೀಯ ತೆರಿಗೆ ಮತ್ತು ವ್ಯಾಟ್ ಮೂಲ ವಿಧಿಸಲಾಗುವ ಹೆಚ್ಚುವರಿ ತೆರಿಗೆ. ಇದರಿಂದ ಜನರಿಗೆ ಹೊರೆಯಾಗುವ ಹಿನ್ನೆಲೆಯಲ್ಲಿ ಕೇಂದ್ರ ಈ ನಿರ್ಧಾರ ಕೈಗೊಂಡಿದೆ.ಕರ್ನಾಟಕದಲ್ಲಿ 3, ಕೇರಳದಲ್ಲಿ 4.50, ಮಧ್ಯಪ್ರದೇಶದಲ್ಲಿ 5.50, ಉತ್ತರಪ್ರದೇಶದಲ್ಲಿ 1 ಹೆಚ್ಚಳವಾಗುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.