ಪೈಲಟ್‌ಗಳ ಸಮಯಪ್ರಜ್ಞೆ ತಪ್ಪಿದ ವಿಮಾನ ಅವಘಡ

ನವದೆಹಲಿ: ಪೈಲಟ್‌ಗಳ ಸಮಯಪ್ರಜ್ಞೆಯಿಂದಾಗಿ ಪಶ್ಚಿಮ ಬಂಗಾಳದಲ್ಲಿ ವಿಮಾನ ದುರಂತವೊಂದು ತಪ್ಪಿದೆ. ಬಗ್ದೋಗ್ರಾ ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನವು ಟೇಕ್ ಆಫ್ ಆಗುತ್ತಿದ್ದ ಸಮಯದಲ್ಲೇ ಏರ್ ಇಂಡಿಯಾ ವಿಮಾನ ಲ್ಯಾಂಡ್ ಆಗುತ್ತಿತ್ತು. ಕ್ಷಣ ಮಾತ್ರದಲ್ಲಿ ಎರಡೂ ವಿಮಾನಗಳು ಡಿಕ್ಕಿ ಹೊಡೆಯುವುದರಲ್ಲಿತ್ತು. ಆದರೆ ತಕ್ಷಣವೇ ಪೈಲಟ್‌ಗಳು ಎಚ್ಚೆತ್ತ ಕಾರಣ ಕೂದಲೆಳೆ ಅಂತರದಿಂದ ಭಾರಿ ದುರಂತವೊಂದು ತಪ್ಪಿತು.
ಇಂಡಿಗೋಗೆ ಟೇಕ್ ಆಫ್ ಆಗುವಂತೆ, ಏರ್ ಇಂಡಿಯಾಗೆ ಲ್ಯಾಂಡ್ ಆಗುವಂತೆ ಒಂದೇ ಸಮಯದಲ್ಲಿ ಏರ್ ಟ್ರಾಫಿಕ್ ಕಂಟ್ರೋಲ್(ಎಟಿಸಿ) ಅನುಮತಿ ನೀಡಿತ್ತು. ಎರಡೂ ವಿಮಾನಗಳ ಪೈಲಟ್‌ಗಳು ಅದರಂತೆ ಮುಂದುವರಿದರು. ವಿಮಾನಗಳು ಇನ್ನೇನು ಮುಖಾಮುಖಿಯಾಗುತ್ತವೆ ಎಂದು ಅರಿತ ತಕ್ಷಣ ಪೈಲಟ್‌ಗಳೇ ಸ್ವತಃ ಅವಘಡ ತಪ್ಪಿಸಲು ಮುಂದಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


