ಪ್ರಧಾನ ಸುದ್ದಿ

ಕುಣಿಗಲ್ ಗಿರಿ ಸಹಚರ

Published On :

ಬಂಧಿತ ಆರೋಪಿ ಚೌಡ್ಲು ಗ್ರಾಮದ ಶರತ್ ಕುಮಾರ್ ಬೆಂಗಳೂರಿನ ಕುಖ್ಯಾತ ಭೂಗತ ಪಾತಕಿ ಕುಣಿಗಲ್ ಗಿರಿಯ ಸಹಚರ. ಕೆಲ ವರ್ಷಗಳಿಂದ ಶರತ್ ಪ್ರತ್ಯೇಕವಾಗಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಕೆಲ ವಾರಗಳ ಹಿಂದಷ್ಟೇ ಕುಣಿಗಲ್ ಗಿರಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ಅವನೊಂದಿಗೆ ಇದ್ದಾಗ ಶರತ್ ಕೂಡ ಹಲವು ಅಪರಾಧ ಪ್ರಕರಣಗಳಲ್ಲಿ ಬೆಂಗಳೂರು ಪೊಲೀಸರಿಗೆ ಬೇಕಾಗಿದ್ದ ಎಂದು ಕೊಡಗು ಜಿಲ್ಲಾ ಅಪರಾಧ ಪತ್ತೆದಳದ ಇನ್ಸ್‌ಪೆಕ್ಟರ್ ಸತೀಶ್ ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.