ಭದ್ರತೆಗೆ ಆದ್ಯತೆ, ಕಾಪ್ಟರ್ ಬಳಕೆ

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಲೋಕಸಭಾ ಚುನಾವಣೆಗೆ ಅದರದ್ದೇ ಆದ ಮಹತ್ವವಿದೆ. ಈ ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಕೈಗೊಂಡಿರುವ ಭದ್ರತೆ ಮತ್ತಿತರ ವಿಚಾರ ಕುರಿತು ಇಲ್ಲಿದೆ ಕಿರು ಮಾಹಿತಿ.
02 ಲಕ್ಷ ಈ ಬಾರಿ ಚುನಾವಣೆ ಸೇವೆಗಾಗಿ ನಿಯೋಜಿಸಲ್ಪಡುವ ಅರೆ ಸೇನಾ ಸಿಬ್ಬಂದಿ. ಸಿಆರ್ಪಿಎಫ್, ಬಿಎಸ್ಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಅಸ್ಸಾಂ ರೈಫಲ್ಸ್ನ ಜವಾನರನ್ನು ಚುನಾವಣೆ ಕರ್ತವ್ಯ ನಿರ್ವಹಿಸಲಿದ್ದಾರೆ. ನಕ್ಸಲ್ ಪೀಡಿತ ಪ್ರದೇಶ, ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚು ಭದ್ರತೆ ಕಲ್ಪಿಸಲಾಗುತ್ತಿದೆ.
100 ಅರೆಸೇನಾಪಡೆಗಳನ್ನು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ರವಾನಿಸಲು ಬಳಕೆಯಾಗುವ ರೈಲುಗಳು. ಸಮೀಪದ ಊರುಗಳಿಗೆ ಅರೆಸೇನಾ ಪಡೆಗಳನ್ನು ರಸ್ತೆ ಮಾರ್ಗದ ಮೂಲಕ ಸಾಗಿಸಲಾಗುತ್ತದೆ.
12 ಪ್ರತಿ ಹಂತದ ಲೋಕಸಭಾ ಚುನಾವಣೆಯಲ್ಲಿ ಬಳಕೆಯಾಗುವ ಕಾಪ್ಟರ್ಗಳು. ಇದಲ್ಲದೆ ಸರ್ಕಾರಿ ವಾಹನಗಳಲ್ಲದೆ ಸಾವಿರಾರು ಸಂಖ್ಯೆಯಲ್ಲಿ ಖಾಸಗಿ ವಾಹನಗಳನ್ನೂ ಬಳಸಲಾಗುವುದು. ಇದಕ್ಕಾಗಿ ಭಾರತೀಯ ವಾಯುಸೇನೆಯ ಕಾಪ್ಟರ್ ಅನ್ನೇ ಬಳಸಬೇಕಾಗಿದೆ. ಇದರ ಜತೆಗೆ ಖಾಸಗಿ ಟ್ರಾನ್ಸ್ಪೋರ್ಟ್ ಕಂಪನಿಗಳ ಅನೇಕ ವಾಹನಗಳನ್ನು ಈಗಾಗಲೇ ಇದಕ್ಕಾಗಿ ನಿಗದಿಪಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


