ಚಿಕನ್ ಟಿಕ್ಕಾಗೆ ಕೊಕ್, ಖಮನ್-ಡೋಕ್ಲಾ ಪಿಕ್
ಮೇ 26ರಂದು ನಡೆಯಲಿರುವ ಮೋದಿ ಪ್ರಮಾಣ ಸ್ವೀಕಾರ ಸಮಾರಂಭದಲ್ಲಿ ಚಿಕನ್ ಟಿಕ್ಕಾ ಔಟ್ ಆಗಿದೆ, ಅದರ ಬದಲಾಗಿ ಖಮನ್-ಡೋಕ್ಲಾಗೆ ಜಾಗ ಕಲ್ಪಿಸಲಾಗಿದೆ. ಅರ್ಥ ಆಗಲಿಲ್ಲವೇ? ಈ ಬಾರಿ ಸಮಾರಂಭದಲ್ಲಿ ಮಾಂಸಾಹಾರಿ ಖಾದ್ಯಗಳ ಬದಲಾಗಿ ಸಂಪೂರ್ಣ ಸಸ್ಯಾಹಾರಿ ಖಾದ್ಯಗಳನ್ನೇ ನೀಡಲು ನಿರ್ಧರಿಸಲಾಗಿದೆ. ಅದರಲ್ಲೂ ವಿಶೇಷವಾಗಿ ಗುಜರಾತ್ನ ತಿನಿಸುಗಳಿಗೆ ಹೆಚ್ಚಿನ ಪ್ರಾಮುಖ್ಯ ನೀಡಲಾಗಿದೆ. ಇತ್ತೀಚೆಗಷ್ಟೇ ಮೋದಿ ಅವರು, 'ಪ್ರಧಾನಿ ಕಾರ್ಯಾಲಯದಲ್ಲಿ ಗುಜರಾತಿ ಭಾಷೆ ಕೇಳಬೇಕು. ಖಮನ್-ಡೋಕ್ಲಾ ಖಾದ್ಯ ಇರಬೇಕು' ಎಂದಿದ್ದರು. ಹಾಗಾಗಿ ಈ ಬಾರಿ ಖಾದ್ಯಗಳಲ್ಲಿ ಕೆಲ ಬದಲಾವಣೆಗಳನ್ನು ತರಲಾಗಿದೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

