ಪ್ರಧಾನ ಸುದ್ದಿ

ಬಸನಗೌಡ ಯತ್ನಾಳ ಬಂಧನ

ಬಸನಗೌಡ ಯತ್ನಾಳ ಬಂಧನ
Published On :

ಬಿಜಾಪುರ: ಬಿಜಾಪುರದಲ್ಲಿ ನಡೆದ ಗುಂಪು ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ ತಕ್ಷಣ ಕೇಂದ್ರದ ಮಾಜಿ ಸಚಿವ ಯತ್ನಾಳ ಅವರು ಕಣ್ಮರೆಯಾಗಿದ್ದರು. ಬೆಳಗಾವಿ ಉತ್ತರ ವಲಯ ಐಜಿಪಿ ಭಾಸ್ಕರ್‌ರಾವ್ ಅವರು ಐದು ಪೊಲೀಸ್ ತಂಡಗಳನ್ನು ರಚಿಸಿ ಯತ್ನಾಳ್ ಶೋಧಕ್ಕೆ ಸೂಚಿಸಿದ್ದರು. ಬುಧವಾರ ಬೆಳಗ್ಗೆ ಯತ್ನಾಳ್ ಮಹಾರಾಷ್ಟ್ರದ ಕೊಲ್ಹಾಪುರ ಪೊಲೀಸರ ಮುಂದೆ ಶರಣಾಗತಿ ಇಚ್ಛೆ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.