ಪ್ರಧಾನ ಸುದ್ದಿ

ಕಾಲ್ತುಳಿತ: ಅವಾಂತರಕ್ಕೆ ಕಾರಣ ಮಂದ ಬೆಳಕು?

ಕಾಲ್ತುಳಿತ: ಅವಾಂತರಕ್ಕೆ ಕಾರಣ ಮಂದ ಬೆಳಕು?
Published On :

ಪಾಟ್ನಾ: ದಸರಾ ಆಚರಣೆಯ ವೇಳೆ ಕಾಲ್ತುಳಿತ ಸಂಭವಿಸಿ 33 ಜನರ ಸಾವಿಗೆ ಹಾಗು  29 ಜನರಿಗೆ ಗಾಯವಾದ ಘಟನೆಗೆ ಗಾಂಧಿ ಮೈದಾನದಲ್ಲಿನ ಮಂದಬೆಳಕೇ ಕಾರಣ ಎಂದು ಹೇಳಲಾಗುತ್ತಿದೆ.

ಘಟನೆಯ ಬಗ್ಗೆ ತನಿಖೆ ನಡೆಸಿದ ತನಿಖಾ ತಂಡ ಘಟನಾಸ್ಥಳದಲ್ಲಿ ಮಂದ ಬೆಳಕು ಈ ಅವಾಂತರಕ್ಕೆ ಕಾರಣ ಎಂದು ಹೇಳಿದೆ.


ಗಾಂಧೀ ಮೈದಾನದಲ್ಲಿ ಸಾವಿರಾರು ಜನರು ಸೇರುವ ನಿರೀಕ್ಷೆ ಇತ್ತು ಎಂದು ಹೇಳಲಾಗುತ್ತಿದೆ. ಈ  ದುರ್ಘಟನೆಯ ಬಗ್ಗೆ ರಾಜ್ಯ ಗೃಹ ಸಚಿವಾಲಯದ ಅಮಿರ್ ಶುಭಾಮಿ  ಮತ್ತು ಪೊಲೀಸ್ ಎಡಿಜಿ ಗುಪ್ತೇಶ್ವರ್ ಪಾಂಡೆ ತನಿಖೆ ನಡೆಸಿದ್ದಾರೆ.

ಶುಕ್ರವಾರ ಗಾಂಧಿ ಮೈದಾನದಲ್ಲಿ ರಾವಣ ದಹನ ಮಾಡುವಾಗ ಈ ದುರ್ಘಟನೆ ನಡೆದಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.