ಪ್ರಧಾನ ಸುದ್ದಿ

ಅಬ್ದುಲ್ ನಾಸಿರ್ ಮದನಿ ಜಾಮೀನು ಅವಧಿ ವಿಸ್ತರಣೆ

ಅಬ್ದುಲ್ ನಾಸಿರ್ ಮದನಿ ಜಾಮೀನು ಅವಧಿ ವಿಸ್ತರಣೆ
Published On :

ಬೆಂಗಳೂರು: ಬೆಂಗಳೂರು ಸರಣಿ ಬಾಂಬ್ ಸ್ಫೋಟದ ರುವಾರಿ ಅಬ್ದುಲ್ ನಾಸಿರ್ ಮದನಿ ಅವರ ಜಾಮೀನು ಅವಧಿ ವಿಸ್ತರಣೆ ಮಾಡಲಾಗಿದೆ. ಶುಕ್ರವಾರ 1 ತಿಂಗಳು ಕಾಲ ಜಾಮೀನು ವಿಸ್ತರಿಸಿದ ಸುಪ್ರೀಂ ಕೋರ್ಟ್ ಜಾಮೀನು ಪಡೆದು ಮದನಿ ಅವರು ಕೇರಳಕ್ಕೆ ಹೋಗುವ ಹಾಗಿಲ್ಲ, ಬೆಂಗಳೂರಿನಲ್ಲೇ ಇರಬೇಕು ಎಂದು ಷರತ್ತು ವಿಧಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.