ನವದೆಹಲಿ: ದೇಶ 69ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದ್ದು, ದೇಶದ ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನಡೆಸಿದ ಪ್ರಧಾನಿ ನರೇಂದ್ರ ಮೋದಿಯವರು ದೇಶವಾಸಿಗಳನ್ನುದ್ದೇಶಿಸಿ ತಮ್ಮ ಚೊಚ್ಚಲ ಭಾಷಣವನ್ನು ಮಾಡಿದರು. ಅವರು ಮಾತನಾಡಲಿರುವ ಮಾತುಗಳ ಬಗ್ಗೆ ದೇಶಾದ್ಯಂತ ಕುತೂಹಲವಿದ್ದು ಜನತೆಗೆ 69ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ ಅವರ ಭಾಷಣದ ಮುಖ್ಯಾಂಶಗಳು...