
ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಮತ್ತು ಶಿಕ್ಷಣ ತಜ್ಞ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜಯಂತಿಯಾದ ಇಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ.
"ಮಾಳವೀಯ ಅವರ ಜಯಂತಿಯ ದಿನವಾದ ಇಂದು ಅವರು ದೇಶಕ್ಕೆ ನೀಡಿದ ಬಹು ದೊಡ್ಡ ಕೊಡುಗೆಯನ್ನು ನಾವು ನೆನಪಿಸಿಕೊಳ್ಳೋಣ" ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Advertisement