ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಸಪ್ರೈಸ್ ಭೇಟಿ ನೀಡುವ ಕೆಲವು ಗಂಟೆಗಳ ಮುನ್ನ, ಅಖಂಡ ಭಾರತ ನಿರ್ಮಾಣಕ್ಕಾಗಿ ಒಂದು ದಿನ ಭಾರತ, ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ಮತ್ತೆ ಒಂದಾಗುವ ವಿಶ್ವಾಸವಿದೆ ಎಂದು ಆರ್‌ಎಸ್‌ಎಸ್ ನಾಯಕ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ಹೇಳಿದ್ದಾರೆ.