ದೆಹಲಿ ಸಮರ: ಮತ ಎಣಿಕೆ ಆರಂಭ

ದೇಶಾದ್ಯಂತ ಕುತೂಹಲ ಕೆರಳಿಸಿರುವ ದೆಹಲಿ ವಿಧಾನಸಭೆ ಚುನಾವಣಾ ಫಲಿತಾಂಶ ಮಂಗಳವಾರ ಪ್ರಕಟವಾಗಲಿದ್ದು, ಮತ ಎಣಿಕೆ ಆರಂಭವಾಗಿದೆ...
ಸಾದಂರ್ಭಿಕ ಚಿತ್ರ
ಸಾದಂರ್ಭಿಕ ಚಿತ್ರ

ನವದೆಹಲಿ: ದೇಶಾದ್ಯಂತ ಕುತೂಹಲ ಕೆರಳಿಸಿರುವ ದೆಹಲಿ ವಿಧಾನಸಭೆ ಚುನಾವಣಾ ಫಲಿತಾಂಶ ಮಂಗಳವಾರ ಪ್ರಕಟವಾಗಲಿದ್ದು, ಮತ ಎಣಿಕೆ ಆರಂಭವಾಗಿದೆ.

ಮತದಾರರು ಫೆ.7ರಂದು ಬರೆದಿದ್ದ ಆಪ್, ಬಿಜೆಪಿ ಮತ್ತು ಕಾಂಗ್ರೆಸ್‌ನ ಘಟಾನುಘಟಿ ಅಭ್ಯರ್ಥಿಗಳ ಹಣೆಬರಹವು ಹೊರ ಬೀಳಲಿದೆ. ಬೆಳಗ್ಗೆ 8 ಗಂಟೆಗೆ ಸರಿಯಾಗಿ ಮತಎಣಿಕೆ ಆರಂಭವಾಗಿದ್ದು, ಮಧ್ಯಾಹ್ನ 1 ಗಂಟೆ ವೇಳೆಗೆ ಸಂಪೂರ್ಣ ಫಲಿತಾಂಶ ಸಿಗಲಿದೆ ಎಂದು ಚನಾವಣಾ ಆಯೋಗ ತಿಳಿಸಿದೆ.

ಮತಎಣಿಕೆಗಾಗಿ ಎಲ್ಲ ಸಿದ್ಥತೆಗಳು ಪೂರ್ಣಗೊಂಡಿದ್ದು, 14 ಕೇಂದ್ರಗಳಲ್ಲಿ ಎಣಿಕೆ ಪ್ರಕ್ರಿಯೆ ನಡೆಯಲಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com