
ನವದೆಹಲಿ: ಭೂ ಸ್ವಾಧೀನ ಸುಗ್ರೀವಾಜ್ಞೆ ರೈತ ಪರವಾಗಿದೆ ಎಂದು ಆಕ್ರಮಣಕಾರಿಯಾಗಿ ಸಮರ್ಥಿಸಿಕೊಳ್ಳಲು ತಮ್ಮ ಪಕ್ಷದ ಸಂಸತ್ ಸದಸ್ಯರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, ಮಂಗಳವಾರ ನಡೆದ ಬಿಜೆಪಿ ಪಕ್ಷದ ಸಂಸದೀಯ ಸಭೆಯಲ್ಲಿ ಮೋದಿ ಅವರು ಈ ಕಾಯ್ದೆ ರೈತರ ಪರವಾಗಿ ಕೆಲಸ ಮಾಡುತ್ತದೆ ಎಂದು ಸಂಸತ್ ಸದಸ್ಯರಿಗೆ ಕಾಯ್ದೆಯನ್ನು ಸಮರ್ಥಿಸಿಕೊಳ್ಳುವಂತೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಈ ವಿವಾದಾತ್ಮಕ ಸುಗ್ರೀವಾಜ್ಞೆ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಲಾಗಿದೆ.
Advertisement