ಅಂಡಮಾನ್ ನಿಕೋಬಾರ್ ನಲ್ಲಿ ಲಘು ಭೂಕಂಪ

ಸೋಮವಾರ ತಡ ರಾತ್ರಿಯಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಲಘು ಭೂಕಂಪ ಸಂಭವಿಸಿದೆ.
ಅಂಡಮಾನ್ ಮತ್ತು ನಿಕೋಬಾರ್
ಅಂಡಮಾನ್ ಮತ್ತು ನಿಕೋಬಾರ್
Updated on

ನವದೆಹಲಿ: ಸೋಮವಾರ ತಡ ರಾತ್ರಿಯಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಲಘು ಭೂಕಂಪ ಸಂಭವಿಸಿದೆ. ಈ ಭೂಕಂಪನದ ತೀವ್ರತೆ ರಿಕ್ಟರ್ ಮಾಪನದಲ್ಲಿ ೪.೫ ರಷ್ಟಿದೆ.

ಭಾರತೀಯ ವಾಯುಮಾನ ಸಂಸ್ಥೆಯ ಪ್ರಾಥಮಿಕ ವರದಿಯ ಪ್ರಕಾರ ಲಘು ತೀವ್ರತೆಯ ಈ ಭೂಕಂಪ ಅಂಡಮಾನ್ ನ ಮಧ್ಯಭಾಗದಲ್ಲಿ ಸೋಮವಾರ ತಡರಾತ್ರಿ ೧೧.೫೯ ಕ್ಕೆ ಸಂಭವಿಸಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com