

ನವದೆಹಲಿ: ವ್ಯಾಪಂ ಹಗರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು "ಇನ್ನಾದರು ಮೌನ ಮುರಿಯಬೇಕು" ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಆಗ್ರಹ ಮಾಡಿದ್ದಾರೆ.
"ವ್ಯಾಪಂ ಹಗರಣದಲ್ಲಿ ಪ್ರಧಾನಿ ಮಾತನಾದಬೇಕು ಎಂದು ಜನ ಬಯಸುತ್ತಿದ್ದಾರೆ. ಇನ್ನೂ ಮೌನವಾಗಿರುವುದು ತರವಲ್ಲ" ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.