
ಇಂದೋರ್: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸಂವಿಧಾನಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಆವರ ಹುಟ್ಟೂರು ಮಧ್ಯಪ್ರದೇಶದ ಮಾಹೌಗೆ ಮಂಗಳವಾರ ಭೇಟಿ ನೀಡಲಿದ್ದಾರೆ.
ಅಲ್ಲಿನ ದಲಿತ ಸಮುದಾಯದ ಜೊತೆ ಕಾಂಗ್ರೆಸ್ ಉಪಾಧ್ಯಕ್ಷ ಮಾತುಕತೆ ನಡೆಸಲಿದ್ದಾರೆ.
ಅಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಹಾರ ಹಾಕಲಿದ್ದು, ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
Advertisement