ಸರ್ಕಾರಿ ಉದ್ಯೋಗ ಭಡ್ತಿಯಲ್ಲಿ ಎಸ್ ಸಿ/ಎಸ್ ಟಿ ಮೀಸಲಾತಿಯನ್ನು ವಜಾ ಮಾಡಿದ ಪಾಟ್ನಾ ಹೈಕೋರ್ಟ್

ಸರ್ಕಾರಿ ನೌಕರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ಬಿಹಾರ ಸರ್ಕಾರ ನೀಡಿದ್ದ ಭಡ್ತಿ ಮೀಸಲಾತಿಯನ್ನು
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಪಾಟ್ನಾ: ಸರ್ಕಾರಿ ನೌಕರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ಬಿಹಾರ ಸರ್ಕಾರ ನೀಡಿದ್ದ ಭಡ್ತಿ ಮೀಸಲಾತಿಯನ್ನು ಪಾಟ್ನಾ ಉಚ್ಛ ನ್ಯಾಯಾಲಯ ವಜಾ ಮಾಡಿ ಆದೇಶ ನೀಡಿದೆ.

ಸುಶಿಲ್ ಕುಮಾರ್ ಸಿಂಗ್ ಮತ್ತು ಇನ್ನಿಬ್ಬರು ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮಾಡಿದ ವಿಭಾಗೀಯ ಪೀಠ, ೨೦೧೨ ರ ಈ ನೀತಿಯನ್ನು ವಜಾ ಮಾಡಿ ಆದೇಶಿಸಿದೆ.

ನೂರಾರು ಎಸ್ ಸಿ/ ಎಸ್ ಟಿ ಅಧಿಕಾರಿಗಳಿಗೆ ಇದು ಹಿನ್ನಡೆಯಾಗಲಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com