ಮೂರು ಮಹತ್ವಾಕಾಂಕ್ಷಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನಾವರಣಗೊಳಿಸಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಶನಿವಾರ ಮೂರು ಮಹತ್ವಾಕಾಂಕ್ಷೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನಾವರಣಗೊಳಿಸಿದ್ದಾರೆ.
ನರೇಂದ್ರ ಮೋದಿ
ನರೇಂದ್ರ ಮೋದಿ
Updated on: 

ಕೋಲ್ಕತ್ತ: ಪ್ರಧಾನಿ ನರೇಂದ್ರ ಮೋದಿ ಶನಿವಾರ ಮೂರು ಮಹತ್ವಾಕಾಂಕ್ಷೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನಾವರಣಗೊಳಿಸಿದ್ದಾರೆ. ವಿಮೆ ಮತ್ತು ಪಿಂಚಣಿಗೆ ಸಂಬಂಧಿಸಿದ ಈ ಯೋಜನೆಗಳು ದೇಶದ ಬಹುಪಾಲು ಜನರಿಗೆ ಸಹಾಯವಾಗಲಿದೆ ಎನ್ನಲಾಗಿದೆ.

ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮೇಲೆ ಮೊದಲ ಬಾರಿಗೆ ಪಶ್ಚಿಮ ಬಂಗಾಳಕ್ಕೆ ತೆರಳಿರುವ ಮೋದಿ, ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನಾ (ಅಪಘಾತ ವಿಮೆ), ಪ್ರಧಾನ ಮಂತ್ರಿ ಜೀವಜ್ಯೋತಿ ಯೋಜನಾ (ಜೀವ ವಿಮೆ) ಹಾಗು ಅಟಲ್ ಪಿಂಚಣಿ ಯೋಜನೆಗಳನ್ನು ನಜುರಲ್ ಮಂಚ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅನಾವರಣಗೊಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com