ಜಯಾ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆ

ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರನ್ನು ಖುಲಾಸೆಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ...
ಜಯಲಲಿತಾ
ಜಯಲಲಿತಾ
Updated on

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರನ್ನು ಖುಲಾಸೆಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ.

ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಟ್ರಾಫಿಕ್ ರಾಮಸ್ವಾಮಿ ಜಯಾ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com