ಪ್ರಧಾನ ಸುದ್ದಿ

ಜಮ್ಮು ಕಾಶ್ಮೀರ, ಉತ್ತರ ಭಾರತದಲ್ಲಿ ಭೂಕಂಪನ; ದೆಹಲಿಯಲ್ಲಿ ಮೆಟ್ರೋ ಸೇವೆ ಸ್ಥಗಿತ

ಜಮ್ಮು ಕಾಶ್ಮೀರ, ಉತ್ತರ ಭಾರತದಲ್ಲಿ ಭೂಕಂಪನ; ದೆಹಲಿಯಲ್ಲಿ ಮೆಟ್ರೋ ಸೇವೆ ಸ್ಥಗಿತ
ಸಾಂದರ್ಭಿಕ ಚಿತ್ರ
Published On :

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಸೋಮವಾರ ಭೂಕಂಪನವಾದ ವರದಿಗಳಾಗಿವೆ. ಇದು ಅಲ್ಲಿನ ನಿವಾಸಿಗಳಲ್ಲಿ ಆತಂಕ ಮತ್ತು ಭಯ ಸೃಷ್ಟಿಸಿದೆ.

ಭೂಕಂಪನ ದೆಹಲಿ ಮತ್ತು ಹತ್ತಿರದ ಪ್ರದೇಶಗಳಲ್ಲೂ ಸಂಭವಿಸಿದ್ದು, ದೆಹಲಿ ಮೆಟ್ರೋ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಮುಂಬೈನ ಕೆಲವು ಭಾಗಗಳಲ್ಲಿ ಕೂಡ ಭೂಮಿ ಕಂಪಿಸಿದ ವರದಿಗಳಾಗಿವೆ.

ರಿಕ್ಟರ್ ಮಾಪನದಲ್ಲಿ ಇದರ ತೀವ್ರತೆ ೭.೭ ಇದೆ ಎಂದು ತಿಳಿದುಬಂದಿದೆ.

ಪಾಕಿಸ್ತಾನ ಮತ್ತು ಅಫ್ಘಾನಿಸ್ಥಾನದಲ್ಲೂ ಭೂಮಿ ಕಂಪಿಸಿದ ವರದಿಗಳು ಲಭ್ಯವಾಗಿದ್ದು, ಎಲ್ಲೂ ಸಾವು ನೋವಿನ ವರದಿಯಾಗಿಲ್ಲ. ಇದೆ ಭೂಕಂಪನದ ಕೇಂದ್ರ ಬಿಂದು ಎಂದು ತಿಳಿಯಲಾಗಿದೆ.

ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.