ಜನಾರ್ದನ ರೆಡ್ಡಿ ನಿವಾಸದ ಮೇಲೆ ಎಸ್ಐಟಿ ದಾಳಿ

ಅಕ್ರಮ ಅದಿರು ರಫ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಬೆಂಗಳೂರು ಹಾಗೂ ಬಳ್ಳಾರಿ ನಿವಾಸಗಳ ಮೇಲೆ ಬುಧವಾರ ಎಸ್ಐಟಿ...
ಜನಾರ್ದನ ರೆಡ್ಡಿ
ಜನಾರ್ದನ ರೆಡ್ಡಿ
Updated on: 

ಬೆಂಗಳೂರು: ಅಕ್ರಮ ಅದಿರು ರಫ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಬೆಂಗಳೂರು ಹಾಗೂ ಬಳ್ಳಾರಿ ನಿವಾಸಗಳ ಮೇಲೆ ಬುಧವಾರ ಎಸ್ಐಟಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಶಿವಾನಂದ ಸರ್ಕಲ್ ನಲ್ಲಿರುವ ಹಾಗೂ ಬಳ್ಳಾರಿಯ ಸಿರಗುಪ್ಪ ರಸ್ತೆಯಲ್ಲಿರುವ ಜನಾರ್ದನ ರೆಡ್ಡಿ ಅವರ ನಿವಾಸ ಸೇರಿದಂತೆ 8 ಮಂದಿ ನಿವಾಸದ ಮೇಲೆ ಎಸ್ಐಟಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ದಾಳಿಯ ವೇಳೆ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿರುವ ಆರು ಅಧಿಕಾರಿಗಳ ತಂಡ, ಅವುಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com