ಪ್ರಧಾನ ಸುದ್ದಿ

ಮೋದಿ ಟೀ ಮಾರಾಟ ಮಾಡುತ್ತಿದ್ದಕ್ಕೆ ಯಾವುದೇ ಅಧಿಕೃತ ದಾಖಲೆಗಳಿಲ್ಲ: ಆರ್ ಟಿ ಐ ಪ್ರತಿಕ್ರಿಯೆ

ರೈಲ್ವೇ ಪ್ಲಾಟ್ ಫಾರಂಗಳಲ್ಲಿ ಅಥವಾ ರೈಲುಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹಿಂದೆ ಟೀ ಮಾರುತ್ತಿದ್ದರು ಎಂಬುದಕ್ಕೆ ಯಾವುದೇ ಅಧಿಕೃತ ದಾಖಲೆಗಳು ಇಲ್ಲ ಎಂದು

ಮೋದಿ ಟೀ ಮಾರಾಟ ಮಾಡುತ್ತಿದ್ದಕ್ಕೆ ಯಾವುದೇ ಅಧಿಕೃತ ದಾಖಲೆಗಳಿಲ್ಲ: ಆರ್ ಟಿ ಐ ಪ್ರತಿಕ್ರಿಯೆ
ಪ್ರಧಾನಿ ನರೇಂದ್ರ ಮೋದಿ
Published On :

ನವದೆಹಲಿ: ರೈಲ್ವೇ ಪ್ಲಾಟ್ ಫಾರಂಗಳಲ್ಲಿ ಅಥವಾ ರೈಲುಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹಿಂದೆ ಟೀ ಮಾರುತ್ತಿದ್ದರು ಎಂಬುದಕ್ಕೆ ಯಾವುದೇ ಅಧಿಕೃತ ದಾಖಲೆಗಳು ಇಲ್ಲ ಎಂದು ಮಾಹಿತಿ ತಂತ್ರಜ್ಞಾನ ಹಕ್ಕು ಕಾಯ್ದೆಯಡಿ ಸಲ್ಲಿಸಿದ್ದ ಒಂದು ಅರ್ಜಿಗೆ ಬಂದ ಪ್ರತಿಕ್ರಿಯೆ ತಿಳಿಸಿದೆ.

ಕಾಂಗ್ರೆಸ್ ಬೆಂಬಲಿಗ ಹಾಗೂ ಸಾಮಾಜಿಕ ಕಾರ್ಯಕರ್ತ ತೆಹ್ಸೀನ್ ಪೂನಾವಾಲಾ ಆರ್ ಟಿ ಐ ಕಾಯ್ದೆಯಡಿ ರೈಲ್ವೇ ಬೋರ್ಡ್ ಗೆ ಅರ್ಜಿ ಸಲ್ಲಿಸಿ, ಮೋದಿ ಅವರು ರೈಲ್ವೇ ನಿಲ್ದಾಣಗಳಲ್ಲಿ ಮತ್ತು ರೈಲುಗಳಲ್ಲಿ ಟೀ ಮಾರಲು ಪರವಾನಿಗಿ ನೀಡಿ ಕೊಟ್ಟಿದ್ದ ನೊಂದಣಿ ಸಂಖ್ಯೆ ಮತ್ತು ಗುರುತಿನ ಚೀಟಿಯ ದಾಖಲೆಗಳನ್ನು ಒದಗಿಸುವಂತೆ ಕೋರಿದ್ದರು.

ರೈಲ್ವೇ ಸಚಿವಾಲಯದ ಪ್ರತಿಕ್ರಿಯೆಯನ್ನು ತಿಳಿಸಿರುವ ಪೂನಾವಾಲಾ "ರೈಲ್ವೇ ಬೋರ್ಡಿನ ಟಿಜಿ ವಿಭಾಗ ೩ ರ ಪ್ರವಾಸ ಮತ್ತು ಉಪಹಾರ ಡೈರೆಕ್ಟೋರೆಟ್ ಬಳಿ ಯಾವುದೇ ಮಾಹಿತಿ ಲಭ್ಯವಿಲ್ಲ ಎಂದು ತಿಳಿಸಿದೆ" ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.