ನವದೆಹಲಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸಿತ್, "ನನಗೆ ತಿಳಿದಿರುವ ಪ್ರಕಾರ ಭಾರತ ಮತ್ತು ಪಾಕಿಸ್ತಾನ ನಡುವಿನ ಶಾಂತಿ ಮಾತುಕತೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಸದ್ಯ ಉಭಯ ದೇಶಗಳ ವಿದೇಶ ಕಾರ್ಯದರ್ಶಿಗಳ ಮಟ್ಟದ ಯಾವುದೇ ಸಭೆ ನಿಗದಿಯಾಗಿಲ್ಲ' ಎಂದಿದ್ದಾರೆ.