ಔಷಧ, ಶಿಕ್ಷಣ ಹಾಗೂ ಸಂಶೋಧನೆಗೆ ಸಂಬಂಧಿಸಿದ ಎನ್ಐಎಫ್ಎ ಸಂಸ್ಥೆಯನ್ನು ಬೆಂಗಳೂರಿನಲ್ಲಿ ಆರಂಭಿಸಲಾಗುವುದು. ಔಷಧ ವಲಯದಲ್ಲಿ ಅತ್ಯಂತ ಮಹತ್ವ ಪಡೆದಿರುವ ಈ ಸಂಸ್ಥೆಯನ್ನು ಆರಂಭಿಸಲು ಹಲವು ರಾಜ್ಯಗಳು ಸರದಿಯಲ್ಲಿ ನಿಂತಿವೆ. ಕಳೆದ ವರ್ಷವೇ ಈ ಸಂಸ್ಥೆಯ ಆರಂಭಕ್ಕೆ ಪ್ರಯತ್ನ ಪಟ್ಟಿದ್ದೆ. ಈ ವರ್ಷ ಕೇಂದ್ರ ಹಣಕಾಸು ಸಚಿವ ಜೇಟ್ಲಿಯವರಲ್ಲಿ ಮನವಿ ಮಾಡಿದ್ದೇನೆ. ಬೆಂಗಳೂರಿನಲ್ಲಿ ಈ ಸಂಸ್ಥೆಯನ್ನು ಆರಂಭಿಸಲಾಗುವುದು ಎಂದು ಕೇಂದ್ರ ಸಚಿವರು ಹೇಳಿದರು.