ಈ ಕುರಿತಂತೆ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಿಯಾಚಿನ್ ನಲ್ಲಿ ಇಂದೂ ಸಹ ಹಿಮಪಾತವಾಗುತ್ತಿದ್ದು, ಹೆಲಿಕಾಪ್ಟರ್, ವಿಮಾನ ಸಂಚಾರಕ್ಕೆ ಹವಾಮಾನ ವೈಪರೀತ್ಯ ಉಂಟಾಗಿದೆ. ಹೀಗಾಗಿ ಪಾರ್ಥೀವ ಶರೀರಗಳನ್ನು ರಾಜ್ಯಕ್ಕೆ ತರಲು ವಿಳಂಬವಾಗುತ್ತಿದೆ. ನಾಳೆ ಪಾರ್ಥೀವ ಶರೀರಗಳನ್ನು ರಾಜ್ಯಕ್ಕೆ ತರುವ ಸಾಧ್ಯತೆಗಳಿದೆ ಎಂದು ಹೇಳಿದ್ದಾರೆ.