
ನವದೆಹಲಿ: ಖಾಸಗಿ ಶಾಲೆಗಳಲ್ಲಿ ವ್ಯವಸ್ಥಾಪನಾ ಮಂಡಲಿಯ ಮೀಸಲಾತಿಯಡಿ ನೊಂದಣಿ ಮಾಡಿಕೊಳ್ಳುವುದನ್ನು ರದ್ದು ಮಾಡಲು ದೆಹಲಿ ಸರ್ಕಾರ ಬುಧವಾರ ನಿರ್ಧರಿಸಿದೆ.
ಖಾಸಗಿ ಶಾಲೆಗಳಲ್ಲಿನ ನೊಂದಣಿ ಪ್ರಕ್ರಿಯೆಗೆ ಹೆಚ್ಚಿನ ಪಾರದರ್ಶಕತೆ ಮೂಡಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಬಡ ಕುಟುಂಬ ಗಳಿಗಾಗಿ ಮೀಸಲಾಗಿರುವ ೨೫% ಸೀಟುಗಳು ಹಾಗೆಯೇ ಮುಂದುವರೆಯಲಿವೆ ಎಂದು ಕೂಡ ಅವರು ತಿಳಿಸಿದ್ದಾರೆ.
Advertisement