ಸಾಂದರ್ಭಿಕ ಚಿತ್ರ
ಪ್ರಧಾನ ಸುದ್ದಿ
ಲುಧಿಯಾನ ಆರ್ ಎಸ್ ಎಸ್ ಕಟ್ಟಡದ ಮೇಲೆ ಗುಂಡಿನ ದಾಳಿ
ಲುಧಿಯಾನದ ಆರ್ ಎಸ್ ಎಸ್ ಕಟ್ಟಡದ ಮೇಲೆ ಸೋಮವಾರ ಬೆಳಗ್ಗೆ ಇಬ್ಬರು ಗುಂಡಿನ ದಾಳಿ ನಡೆಸಿದರು ಎಂದು ತಿಳಿದುಬಂದಿದೆ. ಈ ಇಬ್ಬರ ಗುರುತು ಇನ್ನೂ ತಿಳಿದುಬಂದಿಲ್ಲ.
ಲುಧಿಯಾನ: ಲುಧಿಯಾನದ ಆರ್ ಎಸ್ ಎಸ್ ಕಟ್ಟಡದ ಮೇಲೆ ಸೋಮವಾರ ಬೆಳಗ್ಗೆ ಇಬ್ಬರು ಗುಂಡಿನ ದಾಳಿ ನಡೆಸಿದರು ಎಂದು ತಿಳಿದುಬಂದಿದೆ. ಈ ಇಬ್ಬರ ಗುರುತು ಇನ್ನೂ ತಿಳಿದುಬಂದಿಲ್ಲ.
ಯಾರಿಗೂ ಗಾಯಗಳಾದ ವರದಿಯಾಗಿಲ್ಲ.
ಇನ್ನೂ ಹೆಚ್ಚಿನ ವಿವರಗಳು ತಿಳಿಯಬೇಕಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ