ನವದೆಹಲಿ: 67ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಕರ್ನಾಟಕದ 11 ಸಾಧಕರು ಸೇರಿದಂತೆ ಒಟ್ಟು 112 ಸಾಧಕರನ್ನು ಪದ್ಮ ಪ್ರಶಸ್ತಿಗೆ ಆಯ್ಕೆ ಮಾಡಿದೆ.
10 ಜನರಿಗೆ ಪದ್ಮ ವಿಭೂಷಣ, 18 ಜನರಿಗೆ ಪದ್ಮ ಭೂಷಣ, 83 ಮಂದಿಗೆ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ವಿಜೇತರ ಪಟ್ಟಿ
PADMA VIBHUSHAN
Yamini Krishnamurthi - Art-Classical dance, Delhi
Rajinikanth - Art-Cinema, Tamil Nadu
Girija Devi - Art-Classical Vocal, West Bengal
Ramoji Rao - Literature & Education,Andhra Pradesh
Viswanathan Shanta - Medicine-Oncology, Tamil Nadu