ಬೆಂಗಳೂರು: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಇದ್ದ ದುಬಾರಿ ಹ್ಯೂಬ್ಲೋಟ್ ವಾಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳು ಸಿಎಂ ಗೆಳೆಯ, ಅನಿವಾಸಿ ಭಾರತೀಯ ಡಾ.ಗಿರೀಶ್ ಚಂದ್ರ ವರ್ಮಾ ಅವರನ್ನು ಬುಧವಾರ ವಿಚಾರಣೆಗೆ ಒಳಪಡಿಸಿದ್ದಾರೆ.