ಆಟೋ ಚಾಲಕರ ಜೊತೆಗೆ ಹೋಳಿ ಸಂಭ್ರಮದಲ್ಲಿ ಭಾಗಿಯಾದ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರು ಗುರುವಾರ ಆಟೋ ರಿಕ್ಷಾ ಚಾಲಕರು, ತಮ್ಮ ಕುಟುಂಬ ಸದಸ್ಯರು ಮತ್ತು ಇತರರ ಜೊತೆ ತಮ್ಮ ಅಧಿಕೃತ ನಿವಾಸದಲ್ಲಿ ಹೋಳಿ
ಆಟೋ ಚಾಲಕರ ಜೊತೆಗೆ ಹೋಳಿ ಸಂಭ್ರಮದಲ್ಲಿ ಭಾಗಿಯಾದ ಕೇಜ್ರಿವಾಲ್
ಆಟೋ ಚಾಲಕರ ಜೊತೆಗೆ ಹೋಳಿ ಸಂಭ್ರಮದಲ್ಲಿ ಭಾಗಿಯಾದ ಕೇಜ್ರಿವಾಲ್
Updated on: 

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ಆಟೋ ರಿಕ್ಷಾ ಚಾಲಕರು, ತಮ್ಮ ಕುಟುಂಬ ಸದಸ್ಯರು ಮತ್ತು ಇತರರ ಜೊತೆ ತಮ್ಮ ಅಧಿಕೃತ ನಿವಾಸದಲ್ಲಿ ಹೋಳಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

"ನನ್ನ ಕುಟುಂಬ, ಸ್ವಯಂಸೇವಕರು, ಸಚಿವರು, ಶಾಸಕರು, ಅಧಿಕಾರಿಗಳು, ಆಟೋ ಚಾಲಕರ ಜೊತೆ ಹೋಳಿ ಆಟವಾಡಿದೆ. ಹೋಳಿ ಅಹಬ್ಬದ ಶುಭಾಶಯಗಳು" ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com